Day: June 6, 2024

Home / 2024 / June / 06 (Thursday)

ವೃತ್ತಿ ಬದುಕಿಗೆ ಕಣ್ಣೀರಿನ ವಿದಾಯ ಹೇಳಿದ ಸುನಿಲ್ ಚೆಟ್ರಿ

ಕೊಲ್ಕತ್ತಾ: ಇಲ್ಲಿನ ಸಾಲ್ಟ್ ಲೇಕ್ ಕ್ರೀಡಾಂಗಣ ಫುಟ್‌ಬಾಲ್‌ ದಂತಕಥೆ ಸುನಿಲ್ ಚೆಟ್ರಿ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯಕ್ಕೆ ಸಾಕ್ಷಿಯಾಗಿದೆ. ಇಂದು ( ಜೂನ್ 6 ) ನಡೆದ...

ಕೇಂದ್ರ ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ದಾಖಲೆಯ ಗೆಲುವು ಸಾಧಿಸಿರುವ ಹೆಚ್‌ಡಿ ಕುಮಾರಸ್ವಾಮಿಗೆ ನರೇಂದ್ರ ಮೋದಿ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ಸಿಗಲಿದೆಯಾ ಎಂಬುದರ ಕುರಿತು...

ಮುಂಗಾರು ಅಬ್ಬರ: ಗುಂಡ್ಲುಪೇಟೆಯ ಕೆಲವೆಡೆ ರಸ್ತೆ, ಜಮೀನು ಜಲಾವೃತ

ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್‌ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಣ್ಣೂರುಕೇರಿ ಗ್ರಾಮದ ಸೇತುವೆ...

ಸಚಿವ ನಾಗೇಂದ್ರ ರಾಜೀನಾಮೆ; ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಕರ್ಮಕಾಂಡವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ಅವರು ದೂರಿದರು. ಸಚಿವ ನಾಗೇಂದ್ರ...

ಸಾಮಾಜಿಕ ಜಾಲತಾಣದಲ್ಲಿ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಅಸಲಿಯತ್ತೇನು?

ಚಿಕ್ಕಬಳ್ಳಾಪುರ: ಮೊನ್ನೆಯಷ್ಟೇ (ಜೂನ್‌ 4) ಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದುಕೊಂಡಿತು. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್‌ 2 ಮತ್ತು ಕಾಂಗ್ರೆಸ್‌...

ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿ

ಹೊಸದಿಲ್ಲಿ: ಮೊನ್ನೆಯಷ್ಟೇ (ಜೂನ್‌ 4) ಹೊರಬಿದ್ದ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಜಯಭೇರಿ ಬಾರಿಸಿ ಸಂಸದೆಯಾಗಿ ಆಯ್ಕೆಯಾದ ಬಾಲಿವುಡ್‌ ನಟಿ ಕಂಗನಾ ರಣಾವತ್‌ಗೆ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ...

ವಿಧಾನ ಪರಿಷತ್‌ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ವಿವೇಕಾನಂದಗೆ ಗೆಲುವು

ಮೈಸೂರು: ವಿಧಾನಪರಿಷತ್‌ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತಎಣಿಕೆ ಇಂದು ( ಜೂನ್‌ 6 ) ನಡೆದಿದ್ದು, ಜೆಡಿಎಸ್‌ – ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ...

ದೇವರಾಜ ಅರಸು ಒಬ್ಬ ಜಾತ್ಯಾತೀತ ವ್ಯಕ್ತಿ, ಸಾಮಾಜಿಕ ನ್ಯಾಯದ ಹರಿಕಾರ: ಸಿದ್ದರಾಮಯ್ಯ

ಬೆಂಗಳೂರು: ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ....

ನರೇಂದ್ರ ಮೋದಿ ಪ್ರಮಾಣವಚನಕ್ಕೆ ಯಾರೆಲ್ಲಾ ಬರ್ತಾರೆ, ಇಲ್ಲಿದೆ ನೋಡಿ ಲಿಸ್ಟ್‌

ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ. ಜೂನ್‌ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ...

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಪ್ರಕರಣಕ್ಕೆ ಈಗಾಗಲೇ ಸಿಬಿಐ ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ವಾಲ್ಮೀಕಿ...

  • 1
  • 2