Mysore
26
scattered clouds

Social Media

ಬುಧವಾರ, 15 ಜನವರಿ 2025
Light
Dark

ಜೂನ್‌. 9ರಂದು ಮೋದಿ ಪ್ರಮಾಣವಚನಕ್ಕೆ ಆಗಮಿಸುವ ವಿಶೇಷ ಆಹ್ವಾನಿತರ ಪಟ್ಟಿ

ನವದೆಹಲಿ: ನಾಳೆ (ಭಾನುವಾರ, ಜೂನ್‌.9)ರಂದು ಸಂಜೆ 7.15 ಗಂಟೆಗೆ ನವದೆಹಲಿಯ ರಾಷ್ಟ್ರಪತಿ ಭವನ ಸಭಾಂಗಣದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹಲವಾರು ಗಣ್ಯರು,...

ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ

ನವದೆಹಲಿ: ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮರು ನೇಮಕ ಆಗಿದ್ದಾರೆ. ಇಂದು (ಜೂನ್‌.8) ನವದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ...

ನೀಟ್‌ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸುಬೋದ್ ಕುಮಾರ್‌

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2024ರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದ್ದನ್ನು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ ಮುಖ್ಯಸ್ಥ ಸುಬೋದ್‌ ಕುಮಾರ್‌...

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶಿಕ್ಷಕ ಮತದಾರರು ಸೋತಿದ್ದಾರೆ: ಮರಿತಿಬ್ಬೇಗೌಡ

ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ನಾನು ಸೋತಿಲ್ಲ. ಬದಲಾಗಿ ಸೋತಿರುವುದು ಶಿಕ್ಷಕ ಮತದಾರರು. ಈ ಬಗ್ಗೆ ಅವರು ಆತ್ಮ ವಿಮರ್ಶೆ ಮಾಡುಕೊಳ್ಳುವ ಕಾಲ ಬಂದಿದೆ ಎಂದು ವಿಧಾನ...

ವಯನಾಡ್‌ ಅಥವಾ ರಾಯ್‌ಬರೇಲಿ?: ಮೂರ್ನಾಲ್ಕು ದಿನಗಳಲ್ಲಿ ರಾಗಾ ತೀರ್ಮಾನ!

ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ತಾವು ಪ್ರತಿನಿಧಿಸಿರುವ ಈ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಪ್ರತಿನಿಧಿಸಲಿದ್ದಾರೆ ಎಂಬುದನ್ನು...

ಬಾವ-ಬಾಮೈದರ ನಡುವೆ ವರದಕ್ಷಿಣೆ ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ

ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ತನ್ನ ತಂಗಿಯೇ ಮುಂದೆಯೇ ಆಕೆಯ ಅಣ್ಣನನ್ನು ಕೊಂದು ಹಾಕಿದ ಘಟನೆ ಮೈಸೂರು ನಗರದ ಕುವೆಂಪುನಗರದಲ್ಲಿ ಶನಿವಾರ (ಜೂನ್‌.8) ರಂದು ನಡೆದಿದೆ. ಅಭಿಷೇಕ್...

ಕುಮಾರ್‌ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ ಶಿವಣ್ಣ ಅಭಿಮಾನಿಗಳು

ಬೆಂಗಳೂರು: 18ನೇ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಸೋಲು ಕಂಡಿದ್ದ ಸ್ಯಾಂಡಲ್‌ವುಡ್‌ ದೊಡ್ಮನೆ ಸೊಸೆ...

ಸ್ಥಳ ಮಹಜರಿಗಾಗಿ ಹೋಳೆನರಸೀಪುರಕ್ಕೆ ಪ್ರಜ್ವಲ್‌ ಕರೆತಂದ ಎಸ್‌ಐಟಿ

ಹಾಸನ: ಅತ್ಯಾಚಾರ, ಪೆನ್‌ಡ್ರೈವ್‌ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ (ವಿಶೇಷ ತನಿಖಾ ದಳ) ಸ್ಥಳ ಮಹಜರಿಗಾಗಿ ಹೋಳೆನರಸೀಪುರದ ಚೆನ್ನಾಂಬಿಕ ನಿವಾಸಕ್ಕೆ ಇಂದು (ಜೂನ್‌.8)...

ಮತದಾರರಿಗೆ ಈ ರೀತಿಯ ಸ್ಯಾಡಿಸ್ಟ್‌ ನೇಚರ್‌ ಇರಬಾರದು: ಬೇಸರ ವ್ಯಕ್ತಪಡಿಸಿದ ಎಂ. ಲಕ್ಷ್ಮಣ್‌

ಮೈಸೂರು: 18ನೇ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರುದ್ಧ ಲಕ್ಷ ಮತಗಳ ಅಂತರದಿಂದ ಸೋತ ಕಾಂಗ್ರೆಸ್‌ ಅಭ್ಯರ್ಥಿ...

­ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ ಗಾಂಧಿ ನೇಮಕ!

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಿಕೊಳ್ಳುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಸಿಡಬ್ಲ್ಯೂಸಿ (ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ) ಇಂದು...