ಮೈಸೂರು: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯ 2024-25 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ. (ದೃಶ್ಯಕಲೆ) ಸ್ನಾತಕ ಪದವಿ ಕೋರ್ಸಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು...
ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೂನಿಟ್ ಹೆಚ್ಚುಗೊಳಿಸಿ : ಡಾ.ಕುಮಾರ
ಮಂಡ್ಯ: ಜಿಲ್ಲೆಯಲ್ಲಿ ಇರುವ ಸರ್ಕಾರಿ ಮತ್ತು ಖಾಸಗಿ ವಸತಿ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೂನಿಟ್ ಪ್ರಾರಂಭಿಸಿ ತರಬೇತಿ ನೀಡಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು....
ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮ: ಡಾ.ಕುಮಾರ
ಮಂಡ್ಯ: ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಪ್ರಾಂಶುಪಾಲರಿಗೆ...
ಮೋದಿಗೆ ಧನ್ಯವಾದ ಸಲ್ಲಿಸಿದ ʼಎಚ್‌ಡಿಕೆʼ
ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಲಾಗಿದೆ. ಅದರಂತೆ ಕರ್ನಾಟಕದ ಜೆಡಿಎಸ್ ಸಂಸದ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೃಹತ್ ಕೈಗಾರಿಕೆ...
ಕರ್ನಾಟಕದ ಐವರು ಸಚಿವರಿಗೆ ಬಂಪರ್: ಯಾರಿಗೆ ಯಾವ ಖಾತೆ?
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಅದರಲ್ಲಿ ಮೂವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ...
ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಪಟ್ಟಿ
ನವದೆಹಲಿ: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನೂತನ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಿದ್ದಾರೆ....
ಗ್ಯಾರಂಟಿಗಳಿಂದ ಕಾಂಗ್ರೆಸ್ ಮತ ಬಂದಿಲ್ಲ: ಆರ್.ಅಶೋಕ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದರು....
ಬನ್ನೇರುಘಟ್ಟಕ್ಕೆ ಹೋಗುವವರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಚಿರತೆ ಸಫಾರಿ ಆರಂಭ
ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು...
ಪ್ರಧಾನಿ ಮೋದಿಗೆ ಶುಭಾಶಯ ಕೋರಿದ ಪಾಕ್ ಪ್ರಧಾನಿ ಶೆಹಬಾಜ್
ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನಿನ್ನೆ(ಜೂ.9) ಪದಗ್ರಹಣ ಸ್ವೀಕರಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನಿ ಪ್ರಧಾನಿ ಶೆಹಬಾಜ್...
ಮಣಿಪುರ ಹಿಂಸಾಚಾರ: ಸಿಎಂ ಬೆಂಗಾವಲು ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ
ಇಂಫಾಲ್: ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಶಸ್ತ್ರಧಾರಿ ಉಗ್ರರು ಹೊಂಚುದಾಳಿ ನಡೆಸಿದ್ದಾರೆ. ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಂದು(ಜೂ.10) ನಡೆದ ದಾಳಿಯಲ್ಲಿ ಇಬ್ಬರು ಭದ್ರತಾ...










