ಶ್ರೀನಗರ: ಸೇನಾ ವಾಹನವು ರಸ್ತೆಯಿಂದ ಆಯಾತಪ್ಪಿ ಕಂದಕಕ್ಕೆ ಉರುಳಿದ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು(ಜೂ.13)ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ನಾಲ್ವರು ಯೋಧರು...
ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಧನ್ಯವಾದ ಸಲ್ಲಿಸಿದ ಎಸ್‌ಎಸ್‌ಎಲ್‌ಸಿ ಟಾಪರ್ ಅಂಕಿತಾ
ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ...
ತಾರಾನಾಥ್ ಒಳಗೆ ಜಾಗೃತವಾಗಿತ್ತು ತಾಯ್ತನ
ಭಾವುಕರಾಗಿ ಸ್ಮರಿಸಿದ ಒಡನಾಡಿ ಹಿಮಾಂಶು ಮೈಸೂರು: ಅವರು ಹಾಗೇ.. ತಮ್ಮ ಅಗತ್ಯಕ್ಕಿಂತಲೂ ಇತರರ ಅವಶ್ಯಕತೆಗಳಿಗೆ ಪ್ರಥಮ ಆದ್ಯತೆ ನೀಡಿ, ಮುಕ್ತ ಹೃದಯದಿಂದ ಸಹಾಯದ ಹಸ್ತ ಚಾಚುತ್ತಿದ್ದರು. ಆದರೆ,...
ನಟ ದರ್ಶನ್ ಪ್ರಕರಣ: ದಚ್ಚು ಪುತ್ರ ವಿನೀಶ್‌ನ ಮೊದಲ ಪ್ರತಿಕ್ರಿಯೆ
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಭೀಕರ ಕೊಲೆಗೆ ದರ್ಶನ್ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ....
ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ಸಾವು
ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲದ ಬಳಿ ನಡೆದಿದೆ. ಬೆಂಗಳೂರು ಮೂಲದ ವಿಶಾಲ್(19)...
ದುನಿಯಾ ವಿಜಯ ಡಿವೋರ್ಸ್ ಅರ್ಜಿ ವಜಾ
ಬೆಂಗಳೂರು: ತಮ್ಮ ಮೊದಲನೇ ಪತ್ನಿ ನಾಗರತ್ನರಿಂದ ವಿಚ್ಚೇದನಾ ಪಡೆಯಲು ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು(ಜೂ.13) ವಜಾಗೊಳಿಸಿದೆ. ಪತ್ನಿ ನಾಗರತ್ನ ಜೊತೆ ಬಾಳಲು ಸಾಧ್ಯವಿಲ್ಲ....
ರಾಜ್ಯದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ : ಎನ್ ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಈ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ ರೈತರಿಗೆ ಅಗತ್ಯದ...
ಮೈಸೂರು ವಿ.ವಿ: ಸಂಶೋಧನಾ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸಂಶೋಧನಾ...
ಬಜ್‌ಟ್‌ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೆ ತರಲು ವಾರದ ಗಡುವು ನೀಡಿದ ಕೃಷಿ ಸಚಿವರು
ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂ 20 ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ...
ನಟ ದರ್ಶನ್ ಪ್ರಕರಣ: ನಿರ್ದೇಶಕ ಇಂದ್ರಜೀತ್ ಲಂಕೇಶ್ ಹೇಳಿದ್ದೇನು?
ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ರು ಕಠಿಣ ಶಿಕ್ಷೆಯಾಗಲೀ, ಇಡೀ ಚಿತ್ರರಂಗ ಕೊಲೆಯನ್ನು ಖಂಡಿಸುತ್ತದೆ ಎಂದು ನಟ, ನಿರ್ದೇಶಕ ಇಂದ್ರಜೀತ್ ಲಂಕೇಶ್ ಹೇಳಿದ್ದಾರೆ. ಈ...