Mysore
23
broken clouds
Light
Dark

ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರೆಂಟ್ ಜಾರಿ

ಬೆಂಗಳೂರು: ಪೋಕ್ಸೊ ಪ್ರಕರಣವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪಗೆ ಜಾಮೀನು ರಹಿತ ಅರೆಸ್ಟ್‌ ವಾರೆಂಟ್ ಜಾರಿ ಮಾಡಿ ವಿಶೇಷ ನ್ಯಾಯಾಲಯ ಗುರುವಾರ(ಜೂ.13) ಆದೇಶಿಸಿದೆ. ಪೋಕ್ಸೋ ಪ್ರಕರಣದಲ್ಲಿ ಮಾಜಿ...

ಚಿಕ್ಕಬಳ್ಳಾಪುರ: ಕಲುಷಿತ ನೀರು ಸೇವನೆ, ಒಂದೇ ಗ್ರಾಮದ ನಾಲ್ವರು ಸಾವು

ಚಿಕ್ಕಬಳ್ಳಾಪುರ: ವಾಂತಿ ಭೇದಿಯಿಂದ ಬಳಲಿ ಒಂದೇ ಗ್ರಾಮ ನಾಲ್ಕು ಜನರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೀರಪಲ್ಲಿ ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರು ಸೇವೆನೆಯಿಂದ...

ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ :ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಸರ್ಕಾರದ ಸೇವೆಗಳು ಜನರಿಗೆ ಸಮರ್ಪಕವಾಗಿ ನಿಗದಿತ ಸಮಯಕ್ಕೆ ಜನರ ಮನೆ ಬಾಗಿಲಿಗೆ ದೊರೆಯುವಂತೆ ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರಿ ಯೋಜನೆಗಳು ಮನೆ ಬಾಗಿಲಿಗೆ ಎಂಬ ಕಾರ್ಯಕ್ರಮವನ್ನು ಹಮ್ನಿಕೊಳ್ಳಲಾಗಿದ್ದು,...

ರೇಣುಕಾಸ್ವಾಮಿ ಕೊಲೆ ಪ್ರಕರಣ: ವರದಿ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಎಸಿಪಿ ಹಲ್ಲೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಮತ್ತು ಗ್ಯಾಂಗ್‌ ಮಾಡಿರುವ ಕೃತ್ಯದ ಬಗ್ಗೆ ಹಾಗೂ ಪೊಲೀಸರ ವಿಚಾರಣೆಯನ್ನು ಮಾಧ್ಯಮದವರು ವಾಸ್ತವದ ವರದಿ ಮಾಡುತ್ತಿದ್ದಾರೆ....

ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳು ಮುಂದುವರೆಯಬೇಕು: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳಿಂದ ಜನರಿಗೆ ಹಲವಾರು ಅನುಕೂಲಗಳಾಗಿದ್ದು, ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆಗಳು ಮುಂದುವರೆಯಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌...

ವರುಣಾ ನಾಡ ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ವರುಣಾ ನಾಡ ಕಚೇರಿಗೆ ಇಂದು ದಿಢೀರ್‌ ಭೇಟಿ ನೀಡಿ ಕಚೇರಿಯಲ್ಲಿ ಹಲವಾರು ಕಡತಗಳನ್ನು ಪರೀಶಿಲಿಸಿದರು. ಈ ಸಂದರ್ಭದಲ್ಲಿ ಪಹಣಿ,...

ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ಗಿರೀಶ್‌ ನಾಯ್ಕ್‌ ದಿಢೀರ್‌ ಬದಲಾವಣೆ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ನಟ ದರ್ಶನ್‌ ಪ್ರಕರಣಕ್ಕೆ ತಿರುವು ಪಡೆಯುವ ಹಂತದಲ್ಲಿಯೇ ದಿಢೀರ್‌ ಬದಲಾವಣೆ ನಡೆದಿದೆ. ಈ ರೇಣುಕಾಸ್ವಾಮಿ ಪ್ರಕರಣದ ಮುಖ್ಯ...

ದರ್ಶನ್‌ ಕೊಲೆ ಪ್ರಕರಣ: ಮಂಡ್ಯ ರೈತರ ಬೃಹತ್‌ ಪ್ರತಿಭಟನೆ

ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ಅನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ....

ದರ್ಶನ್‌ ಕೊಲೆ ಪ್ರಕರಣ: ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆ ಸುತ್ತಾ ನಿಷೇಧಾಜ್ಞೆ

ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಂಧನವಾಗಿದ್ದು, ದರ್ಶನ್‌ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಅನಪೂರ್ಣೇಶ್ವರಿ ನಗರ...

ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆ ಉಪಟಳ: ಬೆಚ್ಚಿಬಿದ್ದ ಭಕ್ತಾಧಿಗಳು

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆಯೇ ಆನೆಯೊಂದು ಬೆಟ್ಟದ ಸುತ್ತಮುತ್ತೆಲ್ಲಾ ಓಡಾಗಿ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಭಾರೀ ಕೀಟಲೆ...