Mysore
21
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ: ಡಾ.ಕೆ ಮೋಹನ್

ಮಂಡ್ಯ: ರಕ್ತದಾನ ಎಂಬುವುದು ಎಲ್ಲ ದಾನಕ್ಕಿಂತಲೂ ಮಿಗಿಲಾದದ್ದು, ರಕ್ತದಾನ ಮಾಡಿದರೆ ಬೇರೊಬ್ಬರಿಗೆ ಜೀವದಾನ ಮಾಡಿದಂತೆ. ಆದ್ದರಿಂದ ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ ಎಂದು ಜಿಲ್ಲಾ ಆರೋಗ್ಯ ಮತ್ತು...

ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು?

ಮೈಸೂರು: ತನ್ನ ಅಭಿಮಾನಿಯನ್ನೇ ಕೊಲೆ ಮಾಡಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ದರ್ಶನ್‌ ಬಂಧನವಾಗಿ ಮೂರು ದಿನವಾಗಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು(ಜೂ.14)...

ಅವಶ್ಯಕವಿರುವ ಕಡೆ ಸೂಚನಾ ಫಲಕಗಳನ್ನು ಅಳವಡಿಸಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಪಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಇಂದು (ಜೂ.14) ಜಿಲ್ಲಾಧಿಕಾರಿಗಳ ಕಚೇರಿ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆರೋಪಿಯೊಬ್ಬರ ತಂದೆ ಹೃದಯಾಘಾತದಿಂದ ಸಾವು,

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾದ 7ನೇ ಆರೋಪಿ ಅನು ಅಲಿಯಾಸ್‌ ಅನುಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದ ಸುದ್ದಿ ತಿಳಿದ ಆತನ ತಂದೆ ಚಂದ್ರಣ್ಣ(60)...

ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಊಹಾಪೋಹಗಳು ಹುಟ್ಟಿಕೊಂಡಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ....

ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ʼಎಚ್‌ಡಿಕೆʼ

ಬೆಂಗಳೂರು: 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ...

ಶೀಘ್ರದಲ್ಲೇ ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ಪ್ರಾರಂಭ: ಡಾ: ಕುಮಾರ

ಮಂಡ್ಯ:  ಮದ್ದೂರು ತಾಲ್ಲೂಕಿನ ಅತಗೂರು ಹೋಬಳಿಯ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆಯನ್ನು ನಿರ್ಮಾಣವಾಗಿದ್ದು, ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ:...

ಸಮಯ ವ್ಯರ್ಥ ಮಾಡುವುದಿಲ್ಲ, ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸುವೆ: ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ಮೋದಿ ಅವರ ಸಂಪುಟದಲ್ಲಿ ಎರಡು ದೊಡ್ಡ ಖಾತೆ ಸಿಕ್ಕಿದೆ. ಸಮಯ ವ್ಯರ್ಥ ಮಾಡುವುದಿಲ್ಲ ನಮ್ಮ ರಾಜ್ಯದ ಸಮ್ಯಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಕೇಂದ್ರ...

ಚನ್ನಪಟ್ಟಣದಲ್ಲಿ ನಟ ದರ್ಶನ್‌ ಕಣಕ್ಕಿಳಿಸಲು ಪ್ಲಾನ್‌ ಮಾಡಿದ್ರಾ ಡಿಕೆ ಸಹೋದರರು? ಸಿಪಿವೈ ಸ್ಫೋಟಕ ಹೇಳಿಕೆ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಡಿ.ಕೆ ಸಹೋದರರು ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ...

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್‌ ರೀಲಿಫ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್‌ ಯಡಿಯೂರಪ್ಪಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಯಡಿಯೂರಪ್ಪರನ್ನು ಬಂಧಿಸದಂತೆ ನ್ಯಾಯಾಲಯ ಸೂಚನೆ ನೀಡಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪಗೆ ಜಾಮೀನು...

error: Content is protected !!