Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ʼಡಿʼ ಗ್ಯಾಂಗ್‌ನ ಮತ್ತಿಬ್ಬರು ಬಂಧನ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್‌ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ. ಇಡೀ ಹತ್ಯೆ...

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬಂದ ಎಚ್.ಡಿ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ

ಬೆಂಗಳೂರು: ಕೇಂದ್ರದ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್‌ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಇಂದು(ಜೂ.14) ಮೊದಲ ಬಾರಿಗೆ  ಬೆಂಗಳೂರಿಗೆ ಬಂದ ಎಚ್.ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್‌ ಕಾರ್ಯಕರ್ತರು ಹಾಗೂ ಮುಖಂಡರು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆರೋಪಿಗಳಿಗೆ ನೀಡಲು ಇರಿಸಿದ್ದ 30 ಲಕ್ಷ ಹಣ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಚಾವಾಗಲೂ ಹಂತಕರಿಗೆ ನೀಡಲು ರೆಸ್ಟೋರೆಂಟ್‌ ವೊಂದರಲ್ಲಿ ಇರಿಸಿದ್ದ 30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ...

ಯಳಂದೂರು| ಡಯಾಲಿಸೀಸ್ ಘಟಕಗಳ ಉದ್ಘಾಟಿಸಿದ ಶಾಸಕ ಎ.ಆರ್‌ ಕೃಷ್ಣಮೂರ್ತಿ

ಯಳಂದೂರು: ಯಳಂದೂರು ತಾಲೂಕು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಡಯಾಲಿಸೀಸ್ ಘಟಕಗಳ ಕಟ್ಟಡವನ್ನು ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು. ಇವರಿಗೆ ಜಿಲ್ಲಾ...

ಕೃಷಿ ರಾಯಭಾರಿಯಾಗಿ ದರ್ಶನ್‌ ಅವರನ್ನು ಮುಂದುವರೆಸಲು ಸಾಧ್ಯವಿಲ್ಲ: ಎಂ.ಬಿ ಪಾಟೀಲ್‌

ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ನಟ ದರ್ಶನ ಅವರನ್ನು ಕೃಷಿ ರಾಯಭಾರಿಯನ್ನಾಗಿ ಮುಂದುವರೆಸಲು ಸಾಧ್ಯವಿಲ್ಲ ಎಂದು ಶುಕ್ರವಾರ (ಜೂನ್‌.14) ಸಚಿವ ಎಂ.ಬಿ ಪಾಟೀಲ್‌ ತಿಳಿಸಿದರು. ನಗರದಲ್ಲಿಂದು...

ನೀಟ್‌ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣ: ಎನ್‌ಟಿಎ, ಕೇಂದ್ರಕ್ಕೆ ಸುಪ್ರೀಂ ನೋಟಿಸ್‌

ನವದೆಹಲಿ: ನೀಟ್‌ ಯುಜಿ-2024ರ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪ ಕುರಿತು ಸಿಬಿಐ ತನಿಖೆ ಕೋರಿ ಸಲ್ಲಿಸಿದ ಮನವಿಯನ್ನು ಸರ್ವೋಚ್ಛ ನ್ಯಾಯಾಲಯ ಶುಕ್ರವಾರ (ಜೂನ್‌.14) ಅಂಗೀಕರಿಸಿದೆ....

ಜೂನ್ 21ರಂದು ಅರಮನೆ ಆವರಣದಲ್ಲಿ ಯೋಗ ದಿನಾಚರಣೆ: ಯದುವೀರ್ ಕೃಷ್ಣದತ್ತ ಒಡೆಯರ್

ಮೈಸೂರು: ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21 ರಂದು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಾನ್ಯ ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್...

ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ: ನಟ ದುನಿಯಾ ವಿಜಯ್‌ ಪತ್ನಿ ಪೋಸ್ಟ್‌ ವೈರಲ್‌!

ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್‌ ಅವರು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾ ಆದ ಬೆನ್ನಲ್ಲೇ ಅವರ ಪತ್ನಿ ನಾಗರತ್ನ ಅವರು ಇದು...

ಪೋಕ್ಸೋ ಪ್ರಕರಣ: ಬಿಎಸ್‌ವೈ ಬಂಧನ ಕುರಿತು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು?

ಬೆಂಗಳೂರು: 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ವಾರೆಂಟ್‌ ಜಾರಿಯಾಗಿದೆ. ಈ ಬೆನ್ನಲ್ಲೇ ಇಂದು (ಶುಕ್ರವಾರ,...

ಕುವೈತ್‌ ಅಗ್ನಿದುರಂತ: ಮೃತದೇಹ ಹೊತ್ತು ಕೊಚ್ಚಿನ್‌ಗೆ ಬಂದಿಳಿದ IAF ವಿಮಾನ

ಕೊಚ್ಚಿನ್‌/ಕೇರಳ: ಕುವೈತ್‌ನಲ್ಲಿ ಎರಡು ದಿನಗಳ ಹಿಂದೆ ಸಂಭವಿಸಿದ ಅಗ್ನಿ ದುರಂತದಲ್ಲಿ ಮಡಿದ ಭಾರತೀಯರ ಮೃತದೇಹವನ್ನು ಹೊತ್ತ IAF ಯುದ್ಧ ವಿಮಾನ ಶುಕ್ರವಾರ (ಜೂನ್‌.14) ಕೇರಳದ ಕೊಚ್ಚಿನ್‌ನ ಅಂತರಾಷ್ಟ್ರೀಯ...

error: Content is protected !!