Mysore
20
clear sky
Light
Dark

ಚಾಮರಾಜನಗರ: ಬದನಗುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1400 ಕೋಟಿ ಹೂಡಿಕೆ

ಚಾಮರಾಜನಗರ: ಶ್ರೀಲಂಕಾ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ನಿವೃತ್ತಿಯ ಬಳಿಕ ಉದ್ಯಮದತ್ತ ಮುಖ ಮಾಡಿದ್ದು, ಸ್ವದೇಶದಲ್ಲಿ ಆರಂಭಿಸಿದ್ದ ತಂಪು‌ ಪಾನೀಯ ತಯಾರಿಕಾ ಉದ್ಯಮವನ್ನು ಈಗ ಚಾಮರಾಜನಗರ ಬದನಗುಪ್ಪೆಗೂ...

ಉದ್ಘಾಟನೆಗೂ ಮುನ್ನವೇ ಕುಸಿದ 12 ಕೋಟಿ ವೆಚ್ಚದ ಸೇತುವೆ

ಪಾಟ್ನಾ: ಬಿಹಾರದ ಅರಾರಿಯಾದಲ್ಲಿ 12 ಕೋಟಿ ವೆಚ್ಚದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆ ಕುಸಿತಗೊಂಡಿದೆ. ಈ ವಿಡಿಯೊವನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌...

ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನ: ನಟಿ ರಚಿತಾ ರಾಮ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ...

ಪಿಎಂ ಕಿಸಾನ್‌ ಯೋಜನೆ: 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಾರಣಾಸಿ: ಇಂದು ( ಜೂನ್‌ 18 ) ನಡೆದ ಪಿಎಂ ಕಿಸಾನ್‌ ಸಮ್ಮಾನ್‌ ಸಮ್ಮೇಳನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 9.26 ಕೋಟಿ ರೈತರಿಗೆ ಒಟ್ಟು...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸ್‌ ಠಾಣೆಯಿಂದ ಆಸ್ಪತ್ರೆಗೆ ಪವಿತ್ರಾ ಗೌಡ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌...

ಡಿಕೆಶಿ ಹೇಳಿಕೆಯಿಂದ ದರ್ಶನ್‌ಗೆ ಮತ್ತೊಂದು ಸಂಕಷ್ಟ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಲಿದೆಯಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ ಸದ್ಯ ಉಪಮುಖ್ಯಮಂತ್ರಿ...

ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಟೊಮೊಟೋ

ಮೈಸೂರು: ಮುಂಗಾರು ಮಳೆ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಟೊಮೊಟೋ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಅರಮನೆ ನಗರಿ ಮೈಸೂರಿನಲ್ಲಿ ಟೊಮೊಟೋ ಹಣ್ಣಿನ ಮಾರಾಟ ದರ ದಿಢೀರ್ ಏರಿಕೆ ಕಂಡು ಗ್ರಾಹಕರ...

ಸಿಎಂ ನಿವಾಸದ ಬಳಿಯ ನಿವಾಸಿಗಳಿಗೆ ದೊರೆಯದ ‘ಅನ್ನಭಾಗ್ಯ’

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದಿಂದ ಕೂಗಳತೆ ದೂರದಲ್ಲಿರುವ ಜನತಾನಗರ ಹಾಗೂ ರಾಮಕೃಷ್ಣ ನಗರ ‘ಐ’ ಬ್ಲಾಕ್ ನಿವಾಸಿಗಳು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ದೊರೆಯದೆ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮೈಸೂರಿನಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ಮೈಸೂರಿನ ಖಾಸಗಿ ಹೋಟೆಲ್‌ಗೆ ಕೊಲೆ ಪ್ರಕರಣದ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು....

ಇದೊಂದು ಅತ್ಯಂತ ಹೇಯ ಮತ್ತು ಹೀನ ಕೃತ್ಯ: ಪೊಲೀಸ್‌ ಆಯಕ್ತ ಬಿ.ದಯಾನಂದ್‌

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ...

  • 1
  • 2