ಹುಣಸೂರು: ಶುಂಠಿ ಬೆಳೆ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ನಾಗರಹೊಳೆ ಉದ್ಯಾನದಂಚಿನ ಗ್ರಾಮದಲ್ಲಿ ನಡೆದಿದೆ. ಹನಗೋಡು ಹೋಬಳಿಯ ಕೋಣನಹೊಸಳ್ಳಿ...
ಜೈಲು ಸೇರುವ ಮುನ್ನ ಅಭಿಮಾನಿಗಳಿಗೆ ಸಂದೇಶ ನೀಡಿದ ದಾಸ!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ 13 ವರ್ಷಗಳ ಬಳಿಕ ಮತ್ತೆ ಜೈಲು ಸೇರಿದ್ದಾರೆ. ಪೊಲೀಸ್ ಕಸ್ಟಡಿ ವಿಚಾರಣೆ ಶನಿವಾರ(ಜೂ.22) ಮುಗಿದ ಹಿನ್ನೆಲೆ ದರ್ಶನ್‌ರನ್ನು ನ್ಯಾಯಾಲಯಕ್ಕೆ...
ರಾಜ್ಯ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೆ ಸಾಬೀತು; ಬಿ.ವೈ.ವಿಜಯೇಂದ್ರ ಸಂತಸ
ಬೆಂಗಳೂರು: ರಾಜ್ಯ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ ಎಂದು ಲೋಕಸಭಾ ಚುನಾವಣೆ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್...
ಕಮಲ ಹಂಪನ ನಿಧನ: ಡಿಸಿಎಂ ಸೇರಿದಂತೆ ಗಣ್ಯರ ಸಂತಾಪ
ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿಂದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಮಲಾ ಹಂಪಲಾ ಅವರ...
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿ ಕಾಂಗ್ರೆಸ್ ಸರ್ಕಾರ ಜನರನ್ನು ವಂಚಿಸಿದೆ: ಸೋಮಣ್ಣ
ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ. ಅದು ಇನ್ನು 3 ತಿಂಗಳು, 6 ತಿಂಗಳು ಅಥವಾ ಒಂದು ವರ್ಷ ಅಧಿಕಾರದಲ್ಲಿರುತ್ತದೋ ಇಲ್ಲವೋ...
ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆಯೇ? ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಬೆಂಗಳೂರು: ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಲ್ಲಾ ಗ್ಯಾರಂಟಿಗಳು ಮುಂದುವರೆಯುತ್ತಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆ...
ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸನಾಗಲಿದೆ, ಇಲ್ಲದಿದ್ದರೇ ಸಂಕಷ್ಟ ಎದುರಾಗಲಿದೆ: ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ
ಮೈಸೂರು: ಉತ್ತಮವಾದ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸನಾಗಲಿದೆ, ಇಲ್ಲದಿದ್ದರೇ ಜನರಿಗೆ ಸಂಕಷ್ಟ ಎದುರಾಗಲಿದೆ ಎಂದು ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ....
ಕಮಲ ಹಂಪನಾ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಹಿರಿಯ ಲೇಖಕಿ ಕಮಲಾ ಹಂಪನಾ(89) ಅವರು ಇಂದು(ಜೂ.22) ಬೆಳಗಿನ ಜಾವ ಹೃದಯಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು....
13 ವರ್ಷಗಳ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್!
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಟ ದರ್ಶನ್ ಸೇರಿ ನಾಲ್ವರು...
ಬೆಂಗಳೂರು ಟರ್ಫ್ ಕ್ಲಬ್ ಪ್ರಕರಣ: ಕುದುರೆ ರೇಸ್‌ಗೆ ಹೈಕೋರ್ಟ್ ತಡೆ
ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ. ಏಕಸದಸ್ಯ ಪೀಠ ಆದೇಶ...