Mysore
26
light rain

Social Media

ಭಾನುವಾರ, 03 ನವೆಂಬರ್ 2024
Light
Dark

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಮತ್ತಿಬ್ಬರು ಆರೋಪಿಗಳ ಬಂಧನ

ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರಿಬಾಗ್‌ನ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....

ಮಹಾಬೋಧಿ ಮೈತ್ರಿ ಮಂಡಲ ಸಮುದಾಯ ಭವನ ಉದ್ಘಾಟಿಸಿದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಮೈಸೂರು: ರಾಜ್ಯ ಸರ್ಕಾರ ಬೌದ್ಧ ಸಮುದಾಯದ ಜೊತೆಗಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ಮಹಾಬೋಧಿ...

ಜಿಯೋ ಬಳಿಕ ಏರ್‌ಟೆಲ್‌ ಗ್ರಾಹಕರ ಜೇಬಿಗೂ ಕತ್ತರಿ; ಶೇ 21% ದರ ಏರಿಕೆ

ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಯಾದ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಚ್‌ ಪ್ಲ್ಯಾನ್‌ಗಳನ್ನು ನಿನ್ನೆ(ಜೂ.27)ಹೆಚ್ಚಿಸಿದ ಬೆನ್ನಲ್ಲೇ, ಇಂದು(ಜೂ.29) ಭಾರ್ತಿ ಏರ್‌ಟೆಲ್‌ ಕೂಡ ತನ್ನ ವಿವಿಧ ಪ್ಲ್ಯಾನ್‌ಗಳ...

UG-NEET: ನೀಟ್‌ ರದ್ದತಿಗೆ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

ಚೆನ್ನೈ: ನೀಟ್‌-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗದ್ದಲದ ನಡುವೆಯೇ ತಮಿಳುನಾಡು ವಿಧಾನಸಭೆ ಇಂದು(ಜೂ.28) ದೃಢ ನಿಲುವು ತಳೆದಿದ್ದು, ನಿಟ್‌ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ಪ್ಲಸ್‌-2 (12...

ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯೂ ಮಹಾಮಾರಿ ಅಟ್ಟಹಾಸ: ಇಂದು ಇಬ್ಬರು ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾವಿನ ಪ್ರಮಾಣ ಕೂಡ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರಿನ ಜನತೆ ಡೆಂಗ್ಯೂ ಕಪಿಮುಷ್ಟಿಯಲ್ಲಿ ವಿಲವಿಲ ಒದ್ದಾಡುತ್ತಿದ್ದು, ಏರಿಯಾ...

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್‌ಗೆ ಅನುಮತಿ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್‌ ಆಸಿಡ್‌ ಪೋಲಿಮರ್‌ ಕೈಚೀಲ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಆಗುವಂತೆ...

ಮಂಡ್ಯ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನ

ಮಂಡ್ಯ: 2024ರ ಮುಂಗಾರು ಹಂಗಾಮಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದ್ದು, ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ...

ಕಳೆದು ಹೋಗಿದ್ದ 4ನೇ ಶತಮಾನದ ಮುತ್ತಿನ ನಗರಿ ಪತ್ತೆ

ನವದೆಹಲಿ: ಪುರಾತನ ಮುತ್ತಿನ ನಗರಿಯೊಂದು ಪತ್ತೆಯಾಗಿರುವುದಾಗಿ ಪುರಾತತ್ವ ಶಾಸ್ತ್ರಜ್ಞರು ತಿಳಿಸಿದ್ದಾರೆ. ತನ್ನ ಮುತ್ತಿನ ಉದ್ಯಮಕ್ಕೆ ಹಸರುವಾಸಿಯಾಗಿದ್ದ ಪುರಾತನ ನಗರವಾದ ತುವಾಯ್‌ ಅನ್ನು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಕರಾವಳಿಯಲ್ಲಿ...

ನಾಳೆ ಪ್ರಧಾನಿ ಮೋದಿ- ಸಿಎಂ ಸಿದ್ದರಾಮಯ್ಯ ಭೇಟಿ

ಮೈಸೂರು: ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ(ಜೂ.28) ರಾಜ್ಯದಿಂದ ಚುನಾಯಿತರಾದ ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆ ರಾಜ್ಯದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದ್ದರು. ಇದೀಗ...

ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರ ಎಂದ ಮಾಜಿ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು: ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರಕ್ಕೆ ಅದಕ್ಕೆ ನಾನು ತಲೆಹಾಕಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತಂತೆ ಸ್ವಾಮೀಜಿಗಳು...

  • 1
  • 2
  • 6