ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ. ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ...
ನೀಟ್ ಅಕ್ರಮ: ಗುಜರಾತ್ ಶಾಲಾ ಮಾಲೀಕನ ಬಂಧನ
ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್‌ನ ಗೋಧ್ರಾದಲ್ಲಿರುವ ಜಯಬಲರಾಮ್ ಶಾಲೆಯ ಮುಖ್ಯಸ್ಥ ದೀಕ್ಷಿತ್ ಪಟೇಲ್ ಎಂಬುವರನ್ನು ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ...
ವಾಲ್ಮೀಕಿ ಹಗರಣವನ್ನು ಮುಚ್ಚಿಹಾಕಲು ಸಿದ್ದು, ಡಿಕೆಶಿಯಿಂದ ರಾಜಕೀಯ ನಾಟಕ; ಸಿ.ಟಿ.ರವಿ ಗಂಭೀರ ಆರೋಪ
ಮೈಸೂರು: ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದನ್ನು ಮುಚ್ಚಿಹಾಕಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದು...
T20 world cup 2024: ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ ಬಹುಮಾನ
ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಸಮರ ಗೆದ್ದು ಎರಡನೇ ಬಾರಿಗೆ ಟೀ20 ವಿಶ್ವಕಪ್ ಮುಡಿಗೇರಿಸಿಕೊಂಡ ರೋಹಿತ್ ಶರ್ಮ ಬಳಗಕ್ಕೆ ಬಿಸಿಸಿಐ ಭಾನುವಾರ(ಜೂ.30) ಬಹುಮಾನ ಘೋಷಿಸಿದೆ. ಬಿಸಿಸಿಐ...
ಗೆಲುವಿನ ಸವಿ ನೆನಪಿಗಾಗಿ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ
ಬಾರ್ಬಡೋಸ್: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು....
ಭಧ್ರಾವತಿ ವಿಐಎಸ್‌ಎಲ್‌ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ
ಶಿವಮೊಗ್ಗ: ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಇಂದು(ಜೂ.30) ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಭೇಟಿ ನೀಡಿ, ಪರೀಶಿಲನೆ...
ಎಣ್ಣೆ ಪ್ರಿಯರಿಗೆ ಬೇಸರ: ಮದ್ಯದ ದರ ಇಳಿಕೆಗೆ ತಾತ್ಕಾಲಿಕ ತಡೆ
ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಹೆಚ್ಚುವರಿ...
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿದ ಮಗನಂತೆ ಆಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಧಾರವಾಡ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ಕೇಂದ್ರ...
ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಸಂಗೀತ ನಿರ್ದೇಶಕ ಹಂಸಲೇಖ ಕಿವಿಮಾತು
ಮಂಡ್ಯ: ಕನ್ನಡದ ಸ್ಟಾರ್ ನಟ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸಂಗೀತ ನಿರ್ದೇಶಕ...
ಮುಡಾದಲ್ಲಿ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆ ಒತ್ತಾಯಿಸಿದ ಎಚ್.ವಿಶ್ವನಾಥ್
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ...