ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದಿರುವ ನೂರಾರು ಕೋಟಿ ರೂ. ಗಳ ಹಗರಣ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ...
ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ: ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ
ಹುಬ್ಬಳ್ಳಿ: ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸೃಷ್ಟಿ...
ಕಾಲೇಜು ಬಳಿ ಸ್ಕಿಡ್ ಆಗಿ ಬಿದ್ದ ಬೈಕ್.. ಓರ್ವ ಸ್ಥಳದಲ್ಲೇ ಸಾವು ಮತ್ತೊರ್ವ ಗಂಭೀರ
ಬೆಂಗಳೂರು: ವೇಗವಾಗಿ ಹೋಗುವಾದ ಬೈಕ್ ಸ್ಕಿಡ್ ಆಗಿ ಬಿದ್ದು ಓರ್ವ ಸವಾರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ತೀವ್ರ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಕಾಲೇಜು ಬಳಿ...
ಸಿದ್ದರಾಮಯ್ಯ ಸಿಎಂ ಆಗಲೇಬೇಕು ಎಂದು ಕುರುಬ ಸ್ವಾಮೀಜಿ ಘರ್ಜಿಸಿರಲಿಲ್ಲವೇ.?: ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ
ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಿರಲಿಲ್ಲವೇ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ...
ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ
ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಇಂದು(ಜೂ.30)ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರಿ ವಹಿಸಿಕೊಂಡರು. ಜನರಲ್ ಮನೋಜ್ ಪಾಂಡೆಯವರು ಇಂದು(ಜೂ.30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ಉಪೆಂದ್ರ...
ಭಾರತ ಸೇರಿದಂತೆ ಯಾವ ಯಾವ ದೇಶಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹುಲಿಗಳಿವೆ ಗೊತ್ತಾ.?
ನವದೆಹಲಿ: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯು ಸುಂದರ ಹಾಗು ಅಳಿವಿನಂಚಿನಲ್ಲಿರುವ ಪ್ರಾಣಿ. ಈ ಭವ್ಯ ಜೀವಿ ಪ್ರಪಂಚದ ಆಯ್ದ ಪ್ರದೇಶಗಳಲ್ಲಿ ಮಾತ್ರ ಇವೆ ಅನ್ನೋದೇ ಅಚ್ಚರಿಯ ವಿಚಾರ....
ಕೊಹ್ಲಿ, ರೋಹಿತ್ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾಗೆ ಮತ್ತೊಂದು ಶಾಕ್…
ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿದೆ. ಈ ಬೆನ್ನಲ್ಲೇ ಟಿ20 ವಿಶ್ವಕಪ್‌ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಇವರ ಹಾದಿ...
ಕೊಡಗಿನಲ್ಲಿ ಮುಂಗಾರು ಚುರುಕು: ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮನ
ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಜಿಲ್ಲೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬಂದಿಳಿದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ...
ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಜಾತಿಯ ಧ್ವನಿಯಲ್ಲ:ಪಿ.ಎಂ ನರೇಂದ್ರ ಸ್ವಾಮಿ
ಮಂಡ್ಯ: ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ. ಮಠಾಧೀಶರು ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮನುಷ್ಯತ್ವವನ್ನು ಕೊಲ್ಲುವ ಕೆಲಸ ಮಾಡಬೇಡಿ ಎಂದು ಶಾಸಕ...
ಸಿಎಂ ಸಿದ್ದರಾಮಯ್ಯ ಆಪ್ತರಿಗೆ ಸಿಗುತ್ತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ.?
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಕೂಗು ಎದ್ದಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದ್ದು, ಇನ್ನೊಂದೆಡೆ ಕೆಪಿಸಿಸಿ...