ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ....
ಮುಡಾ ಹಗರಣ: ಬಿಜೆಪಿಯಿಂದ ಮೈಸೂರಲ್ಲಿ ನಾಳೆ ಬೃಹತ್ ಪ್ರತಿಭಟನೆ: ಎಲ್. ನಾಗೇಂದ್ರ
ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಭ್ರಷ್ಟಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ನಾಳೆ(ಜು.12) ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ...
ಮತ್ತೆ ಮುನ್ನೆಲೆಗೆ ಬಂದ ಹೊಸ ಸಕ್ಕರೆ ಕಾರ್ಖಾನೆ ವಿಚಾರ
ಮಂಡ್ಯ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ...
ವಿರಾಜಪೇಟೆಯಲ್ಲಿ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಸ್ಥಳೀಯರ ಆಗ್ರಹ
ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು...
ಕೊಡಗಿನಲ್ಲಿ ಮಳೆ ನಿಂತರೂ ನಿಲ್ಲದ ರಸ್ತೆ ಕುಸಿತದ ಭೀತಿ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಣಕ್ಕೆ ಬಂದಿದ್ದರೂ ವಿರಾಜಪೇಟೆ ಭಾಗದಲ್ಲಿ ಮಳೆ ಮತ್ತೆ ಬಿರುಸಿನಿಂದ ಸುರಿದಿದ್ದು, ರಸ್ತೆ ಕುಸಿತದ ಭೀತಿ ಎದುರಾಗಿದೆ. ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ...
ಎಚ್.ಡಿ.ಕೋಟೆಯ ಸೆಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್ ಮೇರಿಸ್ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ...
ರೈತರ ಆತ್ಮಹತ್ಯೆ ತಪ್ಪಿಸಲು ಕ್ರಮ ಅಗತ್ಯ
ದೇಶದಲ್ಲಿ ಕಳೆದ 15 ತಿಂಗಳ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ...
ಮೈಸೂರಿಗೆ ಕಪ್ಪು ಚುಕ್ಕೆಯಾದ ಮುಡಾ ಹಗರಣ
1904ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ನಗರವನ್ನು ವ್ಯವಸ್ಥಿತವಾಗಿ ರೂಪಿಸಬೇಕು ಎಂಬುದಕ್ಕಾಗಿ ನಗರ ಅಭಿವೃದ್ಧಿ ವಿಶ್ವಸ್ಥ ಮಂಡಳಿಯನ್ನು ಸ್ಥಾಪಿಸಿದರು. ನಂತರದ ದಿನಗಳಲ್ಲಿ ಅದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವಾಗಿ...
ಎಲ್ಲ ಕ್ರೀಡೆಗಳಿಗೂ ಮಾನ್ಯತೆ ಸಿಗಲಿ
ಭಾರತೀಯ ಕ್ರಿಕೆಟ್ ತಂಡ 20240 83-20 ವಿಶಕಪ್ ಮುಡಿಗೇರಿಸಿಕೊಂಡು, ಚಾಂಪಿಯನ್ ಆಗಿ ಹೊರಹೊಮ್ಮಿರುವುದು ದೇಶವೇ ಹೆಮ್ಮೆಪಡುವ ವಿಷಯ. ವಿಜೇತ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು,...
ವೀರ ಪರಂಪರೆಯ ನಾಡು ಕೊಡಗು
• ಬೊಳ್ಳಜೀರ ಬಿ.ಅಯ್ಯಪ್ಪ, ಅಧ್ಯಕ್ಷ, ಕೊಡವ ಮಕ್ಕಡ ಕೂಟ • ಹೈದರಾಲಿ, ಟಿಪ್ಪು ಅವರ ಕಾಲದಲ್ಲಿ ಕೊಡಗಿನವರ ಸೇವೆ • ಜಾನಪದೀಯ ವೀರರಾಗಿ ಕೈಯ್ಯಂದೀರ ಅಪ್ಪಯ್ಯ, ಕುಲ್ಲಚಂಡ...