Mysore
26
scattered clouds

Social Media

ಬುಧವಾರ, 15 ಜನವರಿ 2025
Light
Dark

ವಿಧಾನಸಭಾ ಅಧಿವೇಶನದಲ್ಲಿ ಸದ್ದು ಮಾಡಲಿರುವ ಮುಡಾ ಹಾಗೂ ವಾಲ್ಮೀಕಿ ಹಗರಣ

ಬೆಂಗಳೂರು: ಮುಡಾ ಸೈಟ್‌ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣಗಳಿಂದ ಸದ್ಯ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌, ರಾಜ್ಯ...

ಕೊಡಗಿನಲ್ಲಿ ಮತ್ತೆ ಚುರುಕುಗೊಂಡ ಮಳೆ: ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ಸೂಚನೆ

ಕೊಡಗು:  ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು...

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಎಸ್‌ಐಟಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ...

ಚಾಮರಾಜನಗರದಲ್ಲಿ ಶಿಥಿಲಗೊಂಡಿರುವ ವಿದ್ಯುತ್‌ ಕಂಬ: ಜನ-ಜಾನುವಾರುಗಳಿಗೆ ಭಾರೀ ಕಂಟಕ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್‌ ಲೈನ್‌ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್‌ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ. ಈ ಬಗ್ಗೆ ಕಳೆದ ಕೆಲವು...

ರಾಜ್ಯದಲ್ಲಿ ಇಂದು ಒಂದೇ ದಿನ 400ಕ್ಕೂ ಹೆಚ್ಚು ಡೆಂಗ್ಯೂ ಕೇಸ್‌ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8658ಕ್ಕೆ ಏರಿಕೆಯಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು...

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಮತ್ತೊಂದು ರಿಲೀಫ್:‌ ಕೋರ್ಟ್‌ ಹಾಜರಿಗೆ ವಿನಾಯಿತಿ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಜುಲೈ 15ರಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವುದಕ್ಕೆ ಕೋರ್ಟ್‌ ವಿನಾಯಿತಿ ನೀಡಿದೆ. ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ...

ತಮಿಳುನಾಡಿಗೆ ಬಿಡುವಷ್ಟು ನೀರು ರಾಜ್ಯದ ಜಲಾಶಯಗಳಲ್ಲಿ ಇಲ್ಲ: ಮಳೆಗಾಗಿ ಪ್ರಾರ್ಥಿಸೋಣ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ತಮಿಳುನಾಡಿಗೆ ಬಿಡುವಷ್ಟು ನೀರು ಕರ್ನಾಟಕದ ಜಲಾಶಯಗಳಲ್ಲಿ ಇಲ್ಲ. ಹೆಚ್ಚು ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ...

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅರೆಸ್ಟ್‌ ಆಗಬಹುದು; ಪ್ರಹ್ಲಾದ್‌ ಜೋಶಿ ಅಚ್ಚರಿಯ ಹೇಳಿಕೆ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಅರೆಸ್ಟ್‌ ಆಗಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ...

ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಆಚರಿಸಲು ಕೇಂದ್ರ ನಿರ್ಧಾರ: ಜೂನ್.‌4ರಂದು ಮೋದಿ ಮುಕ್ತ ದಿವಸ್‌ ಎಂದ ಕಾಂಗ್ರೆಸ್‌

ನವದೆಹಲಿ: ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಜೂನ್.‌4ನ್ನು ಮೋದಿ ಮುಕ್ತಿ ದಿವಸ್‌ ಎಂದು ಆಚರಿಸಲು ಹೇಳಿದೆ. ಜೂನ್‌.4ರಂದು...

ಮುಡಾ ಪ್ರಕರಣ: ನಾನು ದಾಖಲೆ ತಂದಿದ್ದು ಸಾಬೀತಾದರೆ ರಾಜೀನಾಮೆ ಕೊಡ್ತೀನಿ: ಸಚಿವ ಬೈರತಿ ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ ನಾನೇನಾದರೂ ದಾಖಲೆ ಹೊತ್ತು ತಂದಿದ್ದರೆ ರಾಜೀನಾಮೆ ಕೊಡ್ತೇನೆ. ಇಲ್ಲ ಅಂದರೆ ಅವರು ಏನು ಮಾಡುತ್ತಾರೆ ಕೇಳಿ...

  • 1
  • 2
  • 6