Mysore
26
scattered clouds

Social Media

ಬುಧವಾರ, 15 ಜನವರಿ 2025
Light
Dark

ಮುಡಾ ಕಚೇರಿ ಮುಂದೆ ಬಿಗಿ ಪೊಲೀಸ್ ಬಂದೋ ಬಸ್ತ್

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಹುಕೋಟಿ ಹಗರಣ ಖಂಡಿಸಿ ಇಂದು ಮೈಸೂರಿನಲ್ಲಿ ಬಿಜೆಪಿ ಪಕ್ಷದಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಕಾಂಗ್ರೆಸ್‌ ಪಕ್ಷ...

ಆಷಾಡ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಹರಿದುಬರುತ್ತಿರುವ ಜನಸಾಗರ

ಮೈಸೂರು: ಆಷಾಡ ಮಾಸದ ಮೊದಲನೇ ಶುಕ್ರವಾರವಾದ ಇಂದು (ಜುಲೈ.12) ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕಾಗಿ ತಂಡೋಪತಂಡವಾಗಿ ಜನಸಾಗರವೇ ಹರಿದುಬರುತ್ತಿದೆ. ಚಾಮುಂಡಿ ತಾಯಿಗೆ ಮೊದಲ ಶುಕ್ರವಾರವಾದ ಇಂದು...

ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಯಲ್ಲಿ ಯದುವೀರ್ ಒಡೆಯರ್ ಭಾಗಿ

ಮೈಸೂರು :ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸದರಾದ ಬಳಿಕ ಮೊದಲ ಬಾರಿಗೆ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ...

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 185ಕೋಟಿ ರೂ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಶುಕ್ರವಾರ (ಜುಲೈ.೧೨) ಬಂಧಿಸಿದೆ. ಪ್ರಕರಣದ...

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲು

ನವದೆಹಲಿ : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಗುರುವಾರ ರಾತ್ರಿ ದಾಖಲಾಗಿದ್ದಾರೆ. ಕಳೆದ ಕೆಲದಿನಗಳಿಂದ ಸಚಿವ ರಾಜನಾಥ್‌ ಸಿಂಗ್‌ ಬೆನ್ನುನೋವಿನಿಂದ ಬಳಲುತ್ತಿದ್ದು, ಹೆಚ್ಚಿನ...

ಖ್ಯಾತ ನಿರೂಪಕಿ ಅಪರ್ಣಾ ನಿಧನ ; ಸಿಎಂ ಸೇರಿದಂತೆ ಗಣ್ಯರಿಂದ ಸಂತಾಪ ಸೂಚನೆ

ಬೆಂಗಳೂರು : ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಖ್ಯಾತ ನಿರೂಪಕಿ ಅಪರ್ಣಾ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು...

ಮುಡಾ ಹಗರಣ ಖಂಡಿಸಿ ಇಂದು ಮೈಸೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಮೈಸೂರು : ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಇಂದು ನಗರದಲ್ಲಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಮಹಾರಾಜ ಕಾಲೇಜು ಮೈದಾನಲ್ಲಿ...

ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮ

ಮೈಸೂರು : ಚಾಮುಂಡಿಬೆಟ್ಟದಲ್ಲಿಇಂದು ಮೊದಲನೇ ಆಷಾಢ ಶುಕ್ರವಾರದ ಸಂಭ್ರಮ ಮನೆಮಾಡಿದ್ದು,ಮುಂಜಾನೆಯೆ ತಾಯಿ ಚಾಮುಂಡೇಶ್ವರಿಗೆ  ವಿವಿಧ ಅಭಿಷೇಕದ ಜೊತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅಲ್ಲದೆ ತಾಯಿಗೆ ಮೊದಲ ಅಷಾಢ...

ಸಮುದ್ರದ ಅನುಭವ ನೀಡುತ್ತಿದೆ ಕೆ.ಆರ್.ಎಸ್ ಬ್ಯಾಕ್ ವಾಟರ್

ಮಂಡ್ಯ : ‌ ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ...

ಮೊದಲನೇ ಆಷಾಡ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ವಿತರಣೆ

ಮೈಸೂರು : ಪ್ರತಿ ವರ್ಷದಂತೆ ಈ ವರ್ಷವು ಕೂಡ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಜನರು ಆಗಮಿಸಿದ್ದು, ಮುಂಜಾನೆಯೇ ಸರತಿ...

  • 1
  • 5
  • 6