Mysore
23
scattered clouds

Social Media

ಬುಧವಾರ, 15 ಜನವರಿ 2025
Light
Dark

ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ಹೋರಾಟ: ಸಿ.ಎಸ್.ಪುಟ್ಟರಾಜು ಎಚ್ಚರಿಕೆ

ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು...

ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಇಂದು ಒಂದೇ ದಿನ 424 ಕೇಸ್‌ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೂ, ಇಂದು ಒಂದೇ ದಿನದಲ್ಲಿ 424 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ರಾಜ್ಯದಲ್ಲಿ ಇದುವರೆಗೂ...

ತಮಿಳುನಾಡಿಗೆ ಕಾವೇರಿ ನೀರು ಹರಿವು ನಿಲ್ಲಿಸದಿದ್ದರೆ ಜೈಲ್‌ ಭರೋ ಚಳುವಳಿ ಮಾಡುತ್ತೇವೆ: ವಾಟಾಳ್‌ ನಾಗರಾಜ್‌ ಎಚ್ಚರಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್‌ ಭರೋ ಚಳುವಳಿ ಮಾಡುತ್ತೇವೆ ಎಂದು...

ಜನಸ್ಪಂದನ ಸಭೆ ನಡೆಸಿ ಸ್ಥಳದಲ್ಲೇ ಹಕ್ಕುಪತ್ರ ವಿತರಿಸಿದ ಮಡಿಕೇರಿ ಶಾಸಕ ಮಂತರ್ ಗೌಡ

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕ ಮಂತರ್‌ ಗೌಡ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ನಡೆಸಲಾಯಿತು. ಕುಶಾಲನಗರದ ಎಪಿಸಿಎಂಎಸ್‌ ಸಭಾಂಗಣದಲ್ಲಿ ಶಾಸಕ ಮಂತರ್‌ ಗೌಡ ನೇತೃತ್ವದಲ್ಲಿ ನಡೆದ...

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಜೈಲಿನಲ್ಲಿ ಯೋಗದ ಮೊರೆ ಹೋದ ನಟ ದರ್ಶನ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿರುವ ದರ್ಶನ್‌ ತೂಗುದೀಪ್‌ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕುಗ್ಗಿದ್ದು, ಇದಕ್ಕಾಗಿ ದರ್ಶನ್‌ ಜೈಲಿನಲ್ಲಿ ಯೋಗಾಭ್ಯಾಸದ...

ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟ

ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ವಿವಿಧ ಪಕ್ಷಗಳ 10 ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಹಿಮಾಚಲ ಪ್ರದೇಶದ ಮೂರು ಕ್ಷೇತ್ರಗಳ...

ತುಂಬಿದ ಕಬಿನಿ ಜಲಾಶಯ: ಡ್ಯಾಂನಿಂದ 20 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ಕೇರಳದ ವಯನಾಡು ಭಾಗದಲ್ಲಿ ಭಾರೀ...

ಜುಲೈ 18ಕ್ಕೆ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘದ ಪ್ರತಿಭಟನೆ

ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18 ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು...

ನಾಳೆ ಬಯಲಾಗುತ್ತಾ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ..?

ಪುರಿ: ದೇಗುಲಗಳ ಸಪ್ತ ಸಂಪತ್ತಿನ ಸುತ್ತ ಸುತ್ತಿಕೊಂಡಿರುವ ಹಾವುಗಳ ಚರ್ಚೆ ಹಿಂದೂ ಮತ್ತು ಬೌದ್ಧ ಸಂಪ್ರದಾಯಗಳಲ್ಲಿ ಬಹಳ ಹಿಂದಿನಿಂದಲೂ ಸಾಮಾನ್ಯವಾಗಿದೆ. ಪೌರಾಣಿಕ ಕಥೆಗಳು ಮತ್ತು ಅನೇಕ ಚಲನಚಿತ್ರಗಳು...

ಸಿದ್ದರಾಮಯ್ಯ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕವಾಡ್ತಿದ್ದಾರೆ: ಸಿಎಂ ವಿರುದ್ಧ ವಿಜಯೇಂದ್ರ ಕಿಡಿ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ...

  • 1
  • 2
  • 6