Mysore
23
scattered clouds

Social Media

ಬುಧವಾರ, 15 ಜನವರಿ 2025
Light
Dark

ಗೃಹಲಕ್ಷ್ಮಿ ಯೋಜನೆ ಎಂದಿಗೂ ನಿಲ್ಲದು; ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್

ಮಂಗಳೂರು: ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ...

ತಾಂತ್ರಿಕ ದೋಷ; ಹೊತ್ತಿ ಉರಿದ ಕಾರು

ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಅಪಘಾತವಾಗಿ...

KSET-2024: ಕೆ-ಸೆಟ್‌ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್)‌ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ...

ಬನ್ನೇರುಘಟ್ಟದಲ್ಲಿ ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಮೂರು ಮಂದಿ ಸಾವು

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ...

ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿ ಸಲಗ ಡೆಡ್ಲಿ ಅಟ್ಯಾಕ್‌

ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ. ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು...

ರಾಮನಗರ ಹೆಸರು ಬದಲಾವಣೆಗೆ ಡಾ.ಮಂಜುನಾಥ್‌ ವಿರೋಧ: ಸಿಎಂಗೆ ಪತ್ರ ಬರೆದ ಸಂಸದ

ರಾಮನಗರ: ರಾಮನಗರ ರಾಮ ಪಾದಸ್ಪರ್ಶ ಮಾಡಿರುವ ಭೂಮಿ. ಜಿಲ್ಲೆಯಾದ ನಂತರ ಸಾಕಷ್ಟು ಅಭಿವೃದ್ಧಿ ಆಗಿದೆ. ಭೂಮಿ ಬೆಲೆ ಹೆಚ್ಚಾದರೆ ಎಲ್ಲರೂ ಮಾರಿಕೊಳ್ಳುತ್ತಾರೆ. ಹೀಗಾದರೆ ಮುಂದಿನ ಪೀಳಿಗೆಗೆ ನಾವು...

ಮೈಸೂರಿನ ಪಾರಂಪರಿಕ ಕಟ್ಟಡ ವೀಕ್ಷಿಸಿದ ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡವಾದ ಯುವರಾಜ ಕಾಲೇಜಿಗೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೈಸೂರಿನ...

ಬಾಲ್ಯ ವಿವಾಹ: ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿಷಾದ

ಮಂಗಳೂರು: ರಾಜ್ಯವು ಬಾಲ್ಯ ವಿವಾಹ ಪ್ರಕರಣದಲ್ಲಿ ದೇಶದಲ್ಲಿ ಎರಡನೇ ಸ್ಥಾನ ಹೊಂದಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್‌ ವಿಷಾದ...

‘ಕಾಂತಾರ’ ಚಿತ್ರಕ್ಕೆ ಆರು ಫಿಲಂಫೇರ್ ಪ್ರಶಸ್ತಿಗಳು

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರತಂಡಕ್ಕೆ ಇನ್ನೊಂದು ಖುಷಿಯ ವಿಚಾರ. 2022ನೇ ಸಾಲಿನ ಫಿಲಂಫೇರ್‍ ಪ್ರಶಸ್ತಿಗಳು ಘೋಷಣೆಯಾಗಿದ್ದು, ಇದರಲ್ಲಿ ‘ಕಾಂತಾರ’ ಚಿತ್ರವು ಅತ್ಯುತ್ತಮ ಚಿತ್ರ,...

ಬಿಜೆಪಿಗೇ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಎಚ್ಚರಿಕೆ: ಕಾರಣ ಇಷ್ಟೇ

ಗೋವಾ: ಕಾಂಗ್ರೆಸ್‌ ಮಾಡಿದ ತಪ್ಪುಗಳನ್ನೇ ನಾವು ಮುಂದುವರಿಸಿದರೆ ನಮ್ಮ ಆಡಳಿತದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ. ಗೋವಾ ಬಿಜೆಪಿ...