ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದ...
ಕೊಡಗಿನಲ್ಲಿ ಮುಂದುವರಿದ ಮಳೆಯ ಆರ್ಭಟ: ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲ...
ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ತಾತ್ಕಾಲಿಕ ಬ್ರೇಕ್
ಬೆಂಗಳೂರು: ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್ ನೀಡಿದ್ದು, ಉದ್ಯಮಿಗಳ ಒತ್ತಡಕ್ಕೆ ಮಣಿಯಿತಾ ಎಂಬ ಪ್ರಶ್ನೆ ಉದ್ಬವವಾಗಿದೆ. ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ...
ಬೇಳೆ ಬೆಲೆ ಇಳಿಕೆಗೆ ಕ್ರಮ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ನವದೆಹಲಿ: ಕಡಲೆ, ತೊಗರಿ, ಉದ್ದಿನ ಬೇಳೆಕಾಳುಗಳ ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೂಚಿಸಿದ್ದಾರೆ. ಈ ಕುರಿತು ದೆಹಲಿಯಲ್ಲಿ ಗ್ರಾಹಕ...
ವಿರಾಜಪೇಟೆಯಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ
ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲದಲ್ಲಿ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಉತ್ತಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡಿರುವ...
ರೈತ ಪಂಚೆ ಹಾಕಿದ್ದಕ್ಕೆ ಎಂಟ್ರಿ ನಿರಾಕರಣೆ ಪ್ರಕರಣ: ಜನತೆ ಬಳಿ ಕ್ಷಮೆ ಕೇಳಿದ ಜಿಟಿ ವಲ್ಡ್ ಮಾಲ್
ಬೆಂಗಳೂರು: ಪಂಚೆ ತೊಟ್ಟಿದ್ದಕ್ಕೆ ಬೆಂಗಳೂರಿನ ಜಿ.ಟಿ.ಮಾಲ್‌ನಲ್ಲಿ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್ ಜನತೆ ಬಳಿ...
ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ...
ಲೋಕಸಭೆ ಚುನಾವಣೆ ನಂತರ ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದ ಉಗ್ರವಾದ
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದ್ದರೂ ಭಯೋತ್ಪಾದಕ ದಾಳಿಗಳು ಮಾತ್ರ ಇನ್ನೂ ನಿಂತಿಲ್ಲ. ಲೋಕಸಭೆ ಚುನಾವಣೆ ನಂತರ ಇಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗಿದೆ. ಕೇಂದ್ರಾಡಳಿತ ಪ್ರದೇಶವಾದ...
ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ: ಶಾಸಕ ಟಿ.ಎಸ್.ಶ್ರೀವತ್ಸ
ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ದಕ್ಷಿಣಕಾಶಿ ನಂಜನಗೂಡಿನ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಭೇಟಿ, ಪರಿಶೀಲನೆ
ನಂಜನಗೂಡು: ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿಲಾ ನದಿಗೆ ಬಿಡಲಾಗಿದ್ದು, ನಂಜನಗೂಡಿನ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿನಾ ನದಿಗೆ...