ನಂಜನಗೂಡು: ಕಬಿನಿ ಜಲಾಶಯದಲ್ಲಿ ಹೊರಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆ ಇಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು...
ಕೊಡಗಿನ ಕೊಪ್ಪದಲ್ಲಿ ಮರದೆತ್ತರಕ್ಕೆ ಚಿಮ್ಮಿದ ನೀರು: ವೀಡಿಯೋ ವೈರಲ್
ಕೊಡಗು: ಜಿಲ್ಲೆಯ ಕುಶಾಲನಗರದ ಕೊಪ್ಪ ಬಳಿ ಕಾರಂಜಿಯಂತೆ ನೀರು ಉಕ್ಕುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಜಿಲ್ಲೆಯಾದ್ಯಂತ ಮುಂಗಾರು ಭಾರೀ ಚುರುಕಾಗಿದ್ದು, ಮಳೆಯ...
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು: 6 ರಿಂದ 14 ವರ್ಷದ ಮಕ್ಕಳು 8 ವರ್ಷದ ಶಿಕ್ಷಣ ಪಡೆಯುವುದು ಕಡ್ಡಾಯ. ಹೀಗಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ...
ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ: ಇಬ್ಬರು ಭಯೋತ್ಪಾಕದರ ಹತ್ಯೆ
ಜಮ್ಮ-ಕಾಶ್ಮೀರ: ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ...
ಮತ್ತೆ ಕ್ಷಮೆಯಾಚಿಸಿ ಜಿಟಿ ಮಾಲ್ ಬಂದ್ ಮಾಡಿದ ಮಾಲೀಕ
ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ಸೂಚನೆ ಮೇರೆಗೆ ಜಿ.ಟಿ ಮಾಲ್ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲನ್ನು ಬಂದ್ ಮಾಡಿದ್ದಾರೆ. ಪಂಚೆ ಧರಿಸಿದ್ದಾರೆ ಎನ್ನುವ...
ಕಬಿನಿಯಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ವಹಿಸಲು ಸೂಚನೆ; ಲಕ್ಷ್ಮೀಕಾಂತ ರೆಡ್ಡಿ
ಮೈಸೂರು: ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಈಗಾಗಲೇ ಕಬಿನಿ ಜಲಾಶಯದಿಂದ ಸುಮಾರು 70,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಅಲ್ಲದೆ ನುಗು ಡ್ಯಾಮ್ ನಿಂದಲೂ ನೀರನ್ನು ಹೊರ ಬಿಡಲಾಗುತ್ತಿದ್ದು,...
ಕಬಿನಿ, ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಪಂ ಸಿಇಒ ಕೆ.ಎಂ ಗಾಯಿತ್ರಿ
ಎಚ್‌ಡಿ ಕೋಟೆ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಅವರು ಗುರುವಾರ(ಜು.೧೮) ಸರಗೂರು ತಾಲ್ಲೂಕಿನ ನುಗು ಜಲಾಶಯ ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ...
ರಾಜ್ಯದಲ್ಲಿರುವುದು ಸಿದ್ದರಾಮಯ್ಯ ಸರ್ಕಾರವೇ ಹೊರತು ತುಘಲಕ್ ಆಡಳಿತವಲ್ಲ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಮೊಹಮ್ಮದ್ ಬಿನ್ ತುಘಲಕ್ ಆಡಳಿತಲ್ಲಿ ಇರುವುದೊಂದೇ ಸಿದ್ದರಾಮಯ್ಯ ಆಡಳಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ಕೊಟ್ಟರು. ಕನ್ನಡಿಗೆ ಮೀಸಲಾತಿ ವಿಚಾರವಾಗಿ ಸಿಎಂ...
ಶ್ರೀಲಂಕಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಪ್ರಕಟ: ಏಕದಿನಕ್ಕೆ ರೋಹಿತ್, ಟಿ20ಗೆ ಸ್ಕೈ ನಾಯಕ!
ನವದೆಹಲಿ: ಮುಂಬರುವ ಭಾರತ ಹಾಗೂ ಶ್ರೀಲಂಕಾ ನಡುವಣಾ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಒಡಿಐ (ಏಕದಿನ) ತಂಡಕೆ ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆದರೇ...
ಕರ್ತವ್ಯ ಲೋಪ: ಸಿಸಿಬಿ ಘಟಕ ಮುಖ್ಯಪೇದೆ ಅಮಾನತು
ಮೈಸೂರು: ಕರ್ತವ್ಯ ಲೋಪ ಮಾಡಿದ ಹಿನ್ನೆಯಲ್ಲಿ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆ ಸಲೀಂ ಎಂಬುವವರು ಅಮಾನತಾಗಿದ್ದಾರೆ. ಸಂಚಾರ ಮತ್ತು ಅಪರಾಧ ಡಿಜಿಪಿ ಜಾಹ್ನವಿ ಅವರು ಅಮಾನತು ಮಾಡಿ...