ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಶುಕ್ರವಾರ (ಜು.೧೯) ಬಿಡುಗಡೆಗೊಳಿಸಿದರು. ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಕಸಾಪ...
Asiacup 2024: ಪಾಕ್ ಬಗ್ಗುಬಡಿದು ಟೂರ್ನಿಯಲ್ಲಿ ಶುಭಾರಂಭ ಮಾಡಿದ ಭಾರತ!
ಡಂಬುಲ್ಲಾ: ಭಾರತ ತಂಡ ಕರಾರುವಕ್ಕಾದ ಬೌಲಿಂಗ್ ದಾಳಿಗೆ ನಲುಗಿದ ಪಾಕಿಸ್ತಾನ ಮಹಿಳಾ ತಂಡ ಏಷ್ಯಾಕಪ್ 2024ರ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಮುಂದೆ 7 ವಿಕೆಟ್‌ಗಳ ಅಂತರದಿಂದ...
ಫೋನ್‌ಪೇ ಸಿಇಒ ವಿರುದ್ಧ ಸಿಟ್ಟಿಗೆದ್ದ ಕನ್ನಡಿಗರು: ಟ್ರೆಂಡಿಂಗ್ ಆಯ್ತು ಅನ್‌ಇನ್ಸ್ಟಾಲ್ ಫೋನ್‌ಪೇ!
ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಮೀಸಲಾತಿ ನೀಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದ ಬೆನ್ನಲ್ಲೇ, ಈ ಘೋಷಣೆಯಲ್ಲಿ ಕಟುವಾಗಿ ಟೀಕಿಸಿದ್ದರು ಫೋನ್‌ಪೇ ಸಿಇಒ...
ಸಾಹಿತ್ಯ ಸಮ್ಮೇಳನ ನಾಡು-ನೆಲದ ಸಂಸ್ಕೃತಿಯ ಪ್ರತಿಬಿಂಬವಾಗಲಿ: ಚೆಲುವರಾಯಸ್ವಾಮಿ
ಬೆಂಗಳೂರು: ನಾಡು, ಹಾಗೂ ನೆಲೆದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜೊತೆಗೆ ಹೆಚ್ಚು ಅರ್ಥಪೂರ್ಣ, ವೈವಿದ್ಯಮಯವಾಗಿರುವಂತೆ ಮಂಡ್ಯ ಜಿಲ್ಲೆಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಬೇಕಿದೆ ಎಂದು...
ದರ್ಶನ್ ಗೆ ಸಿಗದ ಮನೆಯೂಟ: ಜುಲೈ 29ಕ್ಕೆ ರಿಟ್ ಅರ್ಜಿ ವಿಚಾರಣೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಅವರು ಮನೆಯೂಟ, ಹಾಸಿಗೆ ಕೇಳಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಇದೇ ಜು.29ಕ್ಕೆ ಮುಂದೂಡಿ...
ಸಿಎಂ ಪರಿವಾರ ರಕ್ಷಿಸಲು RTI ಕಾರ್ಯಕರ್ತರ ವಿರುದ್ಧ ದೂರು: ಎಚ್‌ಡಿಕೆ ಆರೋಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ...
ಮೈಸೂರು-ಕೊಡಗು ಕ್ಷೇತ್ರಕ್ಕೆ ಮರುಚುನಾವಣೆ ನಡೆಸಿ: ಹೈಕೋರ್ಟ್ ಮೆಟ್ಟಿಲೇರಿದ ಬಿಎಸ್‌ಪಿ ಅಭ್ಯರ್ಥಿ!
ಮೈಸೂರು: ಸೂಕ್ತ ಕಾರಣವಿಲ್ಲದೇ ನನ್ನ ನಾಮಪತ್ರವನ್ನು ತಿರಸ್ಕರಿಸಿದ ಕಾರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಆಯ್ಕೆಯನ್ನು ಅಸಿಂಧು ಗೊಳಿಸಿ, ಈ...
ವೈರತ್ವ ಬದಿಗಿಟ್ಟು ದೇಶಕ್ಕಾಗಿ ಆಡುತ್ತೇನೆ: ಬಿಸಿಸಿಐಗೆ ವಿರಾಟ್ ಹೇಳಿದ್ದೇನು?
ನವದೆಹಲಿ: ಇತ್ತೀಚೆಗೆ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ತಂಡದಲ್ಲಿ ಎಲ್ಲವೂ ಬದಲಾಗಿದೆ. ಮುಖ್ಯ ಕೋಚ್ ಸ್ಥಾನದಿಂದ ಕನ್ನಡಿಗ...
ಕೊಡಗು: ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಯದುವೀರ್ ಒಡೆಯರ್
ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ (ಜು.19) ಭೇಟಿ ನೀಡಿ ವೀಕ್ಷಿಸಿದರು. ಜಿಲ್ಲೆಯ ಕುಶಾಲನಗರದ ಸಾಯಿ...
ಮಳೆ ಬಂದರೆ ಕೆಸರು ಗದ್ದೆಯಂತಾಗುವ ಹೊಂಗನೂರು ಗ್ರಾಮದ ರಸ್ತೆಗಳು: ಗ್ರಾಮಸ್ಥರಿಗೆಲ್ಲಾ ಡೇಂಘಿ ಚಿಂತೆ!
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ಜನರು ಸರ್ಕಾರ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಗ್ರಾಮದ ಎಲ್ಲಾ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು,...