ಹುಣಸೂರು: ತಂಬಾಕು ಹದಮಾಡುವ ಬ್ಯಾರನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬ್ಯಾರನ್ ಗೇರಿಸಿದ್ದ ಹೊಗೆಸೊಪ್ಪು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ಹಣ ನಷ್ಟ ಉಂಟಾಗಿರುವ ಘಟನೆ ಗಾವಡಗೆರೆ ಹೋಬಳಿಯ...
ಸಿಎಂ ಕುಟುಂಬದ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಲು ಒತ್ತಾಯ
ಮೈಸೂರು: ದಲಿತ ಕುಟುಂಬದಿಂದ ಜಮೀನು ಪಡೆದ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ...
ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚಿಸಿದ ಫೋನ್‌ಪೇ ಸಿಇಒ
ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ ಕಂಪನಿ ಸಿಇಒ ಸಮೀರ್...
ಮಂಡ್ಯ| ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ
ಮಂಡ್ಯ: ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ/ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ...
ಮಳೆಹಾನಿ| NDRF ನಿಯಮದ ಪ್ರಕಾರ ಪರಿಹಾರಕ್ಕೆ ವರದಿ ಸಲ್ಲಿಸಲು ಸಿಎಂ ಸೂಚನೆ
ಕಾರವಾರ: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ನಿಯಮದ ಪ್ರಕಾರ ಪರಿಹಾರ ಒಗದಿಸಲು ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು....
ಚೆನ್ನೈ: ಕೆಲಸ ಕೊಡಿಸುವ ನೆಪದಲ್ಲಿ ಮೈಸೂರಿನ ಯುವತಿಗೆ ಲೈಂಗಿಕ ದೌರ್ಜನ್ಯ
ಚೆನ್ನೈ: ಕೆಲಸ ಕೊಡಿಸುವುದಾಗಿ ನಂಬಿಸಿ ಮೈಸೂರು ಮೂಲದ 19 ವರ್ಷದ ಯುವತಿಯೊರ್ವಳ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಈ ಘಟನೆ...
ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾದ ಮೈಸೂರಿನ ಸುಪ್ರಿತಾ..
ಮೈಸೂರು: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಸಿ.ಟಿ ಅವರು ಆಯ್ಕೆಯಾಗಿದ್ದಾರೆ. ಸುಪ್ರಿತಾ ಪ್ರಸ್ತುತ ಭಾರತೀಯ ವಾಯುಸೇನೆಯ...
ಮಡಿಕೇರಿ| ನಿಧಿ ಆಸೆಗೆ ಮನೆಯ ಕೋಣೆ ಅಗೆದ ಐವರ ಬಂಧನ
ಮಡಿಕೇರಿ: ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ...
‘ಓಡೋ ಓಡೋ ಓಡೋ …’ ಹಾಡಿಗೆ ಒಂದು ಮಿಲಿಯನ್ ವೀಕ್ಷಣೆ
ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಮುಂತಾದವರು ಜೊತೆಯಾಗಿ ನಟಿಸಿರುವ ‘ಫಾರೆಸ್ಟ್’ ಎಂಬ ಚಿತ್ರದ ಹಾಡು, ಎರಡು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ಕೈಲಾಶ್ ಖೇರ್ ಹಾಡಿರುವ...
ಅವರ ಕನಸಲ್ಲಿ ಇವರ ಪಾತ್ರ; ‘ರೂಪಾಂತರ’ ಟ್ರೇಲರ್ ಬಿಡುಗಡೆ
ರಾಜ್ ಬಿ ಶೆಟ್ಟಿ ಅಭಿನಯದ ‘ಏಕಂ’ ಎಂಬ ವೆಬ್‍ಸರಣಿ ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಈಗ ಇದೇ ಶುಕ್ರವಾರ (ಜುಲೈ 26), ರಾಜ್ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆ ಆಗಲಿದೆ....