ಮಡಿಕೇರಿ: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ಮಳೆಗೆ...
ಮೂಡಾ ಹಗರಣ| ಬಿಜೆಪಿಯಿಂದ ಅಹೋರಾತ್ರಿ ಧರಣಿ: ಸದನದಲ್ಲಿ ಹನುಮಾನ್ ಚಾಲೀಸ ಪಠಣ, ಶಾಸಕರಿಂದ ರಾಮ ಭಜನೆ
ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಮೂಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ...
ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೂರು ಕೋಟಿ ರೂ.ಮೀಸಲು: ಶಿವರಾಜ್ ತಂಗಡಗಿ
ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ...
ವಿರಾಜಪೇಟೆ| ಕರಡ ಮುಖ್ಯ ರಸ್ತೆ ಕುಸಿತ, ಬದಲಿ ರಸ್ತೆಗಾಗಿ ಗ್ರಾಮಸ್ಥರ ಪ್ರತಿಭಟನೆ
ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಮುಖ್ಯರಸ್ತೆಯ ತೆರಮೆ ಮೊಟ್ಟೆಯ ತೋರ ಸಮೀಪ 400 ಮೀಟರ್ ರಸ್ತೆ ಕುಸಿದಿದ್ದು, ಜಿಲ್ಲಾಧಿಕಾರಿಗಳು ಮುಂಜಾಗ್ರತೆಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಆದರೆ,...
ಮಂಡ್ಯ| ಜು.26 ಕ್ಕೆ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನ
ಮಂಡ್ಯ: ಅಸೋಸಿಯೇಷನ್ ಆಫ್ ಫಿಜಿಷಿಯನ್ ಆಫ್ ಇಂಡಿಯಾ ಮಂಡ್ಯ ಶಾಖೆ ವತಿಯಿಂದ 41ನೇ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ಹಾಗೂ ಮಂಡ್ಯ ವೈದ್ಯಕೀಯ ವಿಜ್ಞಾನಗಳ...
ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಯದುವೀರ್
ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಯ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಸಭೆ ನಡೆಸಿದರು....
ರಾಜ್ಯದಲ್ಲಿ ಆಹಾರ ಪಾರ್ಕ್‌ಗಳ ಸ್ಥಾಪನೆಗೆ ಗರಿಷ್ಠ ಉತ್ತೇಜನ: ಎನ್ ಚಲುವರಾಯಸ್ವಾಮಿ
ಬೆಂಗಳೂರು: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ಗರಿಷ್ಠ ನೆರವು ಒದಗಿಸಲಾಗುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ...
ಕರ್ನಾಟಕದಲ್ಲಿ ಮಳೆ ಅಬ್ಬರ: ಎರಡು ವರ್ಷಗಳ ನಂತರ ಹೇಮಾವತಿ ಜಲಾಶಯ ಸಂಪೂರ್ಣ ಭರ್ತಿ
ಹಾಸನ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು...
ಕುಶಾಲನಗರದಲ್ಲಿ ಕಾವೇರಿ ನದಿಗೆ ಹಾರಿದ ವ್ಯಕ್ತಿ
ಕೊಡಗು: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಎಂಬಾತನೇ ಕಾವೇರಿ...
ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟ ಬಿಜೆಪಿಯವರನ್ನು ಬೆಂಬಲಿಸಬೇಕೇ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನೆ
ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ...