ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ...
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ...
ಮುಡಾ ಅಧ್ಯಕ್ಷ ಕೆ.ಮರಿಗೌಡ ಓರ್ವ ಬಕ್ರಾ ಎಂದ ಮಾಜಿ ಸಂಸದ ಪ್ರತಾಪ್ ಸಿಂಹ
ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಓರ್ವ ಬಕ್ರಾ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮುಡಾ ನಿವೇಶನ ದಂಡ ತಪ್ಪಿಸಲು ಪ್ರತಾಪ್ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆ...
ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರ ಹಿಂದೇಟು: ಪ್ರವಾಸೋದ್ಯಮಕ್ಕೆ ಹೊಡೆತ
ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು,...
ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು ಯಾವುದೇ ನಿವೇಶನ ಪಡೆದಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪಷ್ಟನೆ
ಮೈಸೂರು: ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ...
ಜುಲೈ.29ಕ್ಕೆ ಕೆಆರ್‌ಎಸ್‌ಗೆ ಬಾಗಿನ ಸಲ್ಲಿಸಲಿರುವ ಸಿಎಂ ಸಿದ್ದರಾಮಯ್ಯ
ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ.29ಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ...
ಕೆಆರ್‌ಎಸ್ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ
ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತವಾಗಿದೆ. ಕಾವೇರಿ ಜಲಾನಯದ...
ನೇಪಾಳದ ಕಠ್ಮುಂಡುವಿನಲ್ಲಿ ವಿಮಾನ ಪತನ: 19 ಪ್ರಯಾಣಿಕರು ಸಜೀವ ದಹನ
ಕಠ್ಮಂಡು: ನೇಪಾಳದ ಕಠ್ಮುಂಡುವಿನಲ್ಲಿ ಶೌರ್ಯ ವಿಮಾನವೊಂದು ಟೇಕಾಫ್ ಆಗುವ ವೇಳೆಯೇ ಪತನವಾಗಿದ್ದು, 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ನೇಪಾಳದ ಕಠ್ಮುಂಡುವಿನಲ್ಲಿ ಟೇಕ್ ಆಫ್ ಆಗುವ ವೇಳೆಯೇ...
ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹೊರ ತರಲೇಬೇಕು ಎಂದು ಪತ್ನಿ ವಿಜಯಲಕ್ಷ್ಮೀ ಶತ ಪ್ರಯತ್ನ...
ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಿದ ಶೃಂಗೇರಿ ಶಾರದಾ ಪೀಠ
ಚಿಕ್ಕಮಗಳೂರು: ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಶೃಂಗೇರಿ ಶಾರದಾ ದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್.15ರಿಂದ...