Mysore
20
overcast clouds
Light
Dark

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ: ಆರ್‌.ಅಶೋಕ್‌ ಹೇಳಿದ್ದೇನು?

ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ...

ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ: ಹೆಚ್‌ಡಿಡಿ ನೀಡಿದ ಕಲಾಕೃತಿಗೆ ಮೋದಿ ಫಿದಾ

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ(ಜು.25)ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ...

ವಿನೋದ್‍ ದೋಂಡಾಳೆ ಸಾವಿನ ನಂತರ ‘ಅಶೋಕ ಬ್ಲೇಡ್‍’ ಕಥೆಯೇನು?

ಸತೀಶ್‍ ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ಚಿತ್ರವು ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿ ಶೇ. 70ರಷ್ಟು ಚಿತ್ರೀಕರಣ ಮುಗಿದಿತ್ತು. ಇನ್ನೂ ಸ್ವಲ್ಪ ಭಾಗದ ಚಿತ್ರೀಕರಣವಾಗಬೇಕು ಎನ್ನುವಷ್ಟರಲ್ಲಿ ಚಿತ್ರದ...

ಮೈಸೂರು| ಕ್ಷುಲ್ಲಕ ಕಾರಣಕ್ಕೆ ಜಗಳ: ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇತ್ತ ಆಕೆಯ ಸಾವಿನ ಸುದ್ದಿ ತಿಳಿದ ಪ್ರಿಯಕರ ಸಹ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ...

ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಸಾಧ್ಯ: ರಾಜೇಗೌಡ

ಪಿರಿಯಾಪಟ್ಟಣ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪ್ರತಿನಿತ್ಯ ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಯೋಗಾಭ್ಯಾಸ ಅಳವಡಿಸುಕೊಂಡಾಗ ಮಾತ್ರ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವೆಂದು ರೋಟರಿ ಅಧ್ಯಕ್ಷ ಎಂ ಎಂ...

KRS ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ: ಮುನ್ನೆಚ್ಚರಿಕೆಗೆ ಸಚಿವರ ಸೂಚನೆ

ಮಂಡ್ಯ:  ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು...

ಸ್ವಸಹಾಯ ಸಾಲ: ಹಣವನ್ನು ಸದ್ಬಳಕೆ ಮಾಡಿಕೊಳ್ಳಿ: ಮಂಜುನಾಥ್

ಹುಣಸೂರು: ಮಹಿಳೆಯರು ಸಾಲ ಪಡೆದು ವೈಭೋಗದ ಜೀವನಕ್ಕೆ ಹಣ ಬಳಸಬೇಡಿ ಸ್ವಂತ ವೃತ್ತಿ ಮಾಡುವ ಮೂಲಕ ಸಾಲ ಪಡೆದ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸಿಲ್ದಾರ್ ಮಂಜುನಾಥ್...

ಪ್ರಶಾಂತ್‍ ನೀಲ್‍ ಜೊತೆಗೆ ಅಜಿತ್ ಎರಡು ಚಿತ್ರ: ‘ಕೆಜಿಎಫ್‍ 3’ನಲ್ಲಿ ನಟಿಸುವ ಸಾಧ್ಯತೆ

ಪ್ರಶಾಂತ್ ನೀಲ್‍ ಮುಂದಿನ ನಡೆ ಏನು? ‘ಸಲಾರ್ 3’ ಎಂಬ ಸುದ್ದಿ ಇದೆ. ಅದೇ ರೀತಿ, ಜ್ಯೂನಿಯರ್‍ ಎನ್‍.ಟಿ.ಆರ್ ಅಭಿನಯದಲ್ಲಿ ಹೊಸ ಚಿತ್ರವನ್ನು ಪರಶಾಂತ್‍ ಶುರು ಮಾಡುತ್ತಾರೆ...

ಪ್ರವಾಹ ಭೀತಿ: ಟಿ.ನರಸೀಪುರದ ನದಿ ಪಾತ್ರದ ಗ್ರಾಮಗಳಿಗೆ ಜಿ.ಪಂ ಸಿಇಒ ಭೇಟಿ,ಪರಿಶೀಲನೆ

ಮೈಸೂರು: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಆರ್‌ಎಸ್‌ ಅಣೆಕಟ್ಟು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟಿನಿಂದ 1 ಲಕ್ಷ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್...

ಕೊಡಗಿನಲ್ಲಿ ವ್ಯಾಪಕ ಮಳೆ: ಮುಂದುವರೆದ ಶಾಲಾ ಕಾಲೇಜು ರಜೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಜನಜೀವನ ಹೈರಾಣಾಗಿದೆ. ಕಳೆದ ವಾರದಿಂದ ತೀವ್ರ ಸ್ವರೂಪ ಪಡೆದುಕೊಂಡಿರುವ ಮಳೆ ಜಿಲ್ಲೆಯಲ್ಲಿ ಭಾರಿ ಆವಾಂತರ ಸೃಷ್ಟಿಸಿದೆ....

  • 1
  • 2
  • 5