Mysore
20
overcast clouds
Light
Dark

ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸ: ಗೃಹ ಸಚಿವ ಜಿ.ಪರಮೇಶ್ವರ್‌

ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಪ್ರಧಾನಿ ನರೇಂದ್ರ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 2024ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮೊದಲ ಪದಕ...

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್.‌3ರಿಂದ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಡ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ. ರಾಜ್ಯದಲ್ಲಿ ಮುಡಾ...

ಕಾವೇರಿ ನದಿ ಆರ್ಭಟಕ್ಕೆ ಮುತ್ತತ್ತಿ ಜಲಾವೃತ: ಕೆಸರಕ್ಕಿ ಬಳಿಯಿರುವ ಸೇತುವೆ ಸಂಪೂರ್ಣ ಮುಳುಗಡೆ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಜಲಾವೃತಗೊಂಡಿದ್ದು, ಕೆಸರಕ್ಕಿ ಹಳ್ಳದ ಬಳಿಯಿರುವ...

ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಪುತ್ರ ನಿಖಿಲ್‌ ಭಾವುಕ

ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ...

ನಾಳೆ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಲಿರುವ ಸಿಎಂ ಸಿದ್ದರಾಮಯ್ಯ: ಇದು ಕಾರ್ಯಕ್ರಮದ ಲೈವ್‌ ಲಿಂಕ್‌

ಮಂಡ್ಯ: ನಾಳೆ ಸಿಎಂ ಸಿದ್ದರಾಮಯ್ಯ ಅವರು ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು, ಕಾರ್ಯಕ್ರಮದ ಲೈವ್‌ ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ...

ವಾಲ್ಮೀಕಿ ನಿಗಮದಲ್ಲಿ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಕ್ರಮ ಖಚಿತ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ...

Asiacup Womens 2024: ಟೀಂ ಇಂಡಿಯಾ ಸೋಲಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟ ಶ್ರೀಲಂಕಾ

ಡಂಬುಲ್ಲಾ: ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ನೆರವಿನಿಂದ ಬಲಿಷ್ಠ ಭಾರತ ತಂಡವನ್ನು ಕಟ್ಟಿಹಾಕುವ ಮೂಲಕ ತವರಿನಂಗಳದಲ್ಲಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಇಲ್ಲಿನ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ...

10 ವಾರ್ಡ್‌ಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ಸೈಯದ್‌ ಇಕ್ಬಾಲ್‌

ಮೈಸೂರು: ಅಜೀಜ್‌ ಸೇಠ್‌ ಬ್ಲಾಕ್‌ ಕಾಂಗ್ರೆಸ್‌ ಆಧ್ಯಕ್ಷ ಸೈಯದ್‌ ಇಕ್ಬಾಲ್‌ ಅವರು ನೂತನ 10 ವಾರ್ಡ್‌ಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ನ ಅಜೀಜ್‌ ಸೇಠ್‌...

ಕೊಳ್ಳೇಗಾಲ ತಾಲ್ಲೂಕಿನ ನದಿಪಾತ್ರದ ಜನರು ಕಾಳಜಿ ಕೇಂದ್ರಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ

ಚಾಮರಾಜನಗರ: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌...

  • 1
  • 2
  • 4