ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ...
ಶ್ರೀರಂಗಪಟ್ಟಣದ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆ
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ...
ಸೇತುವೆಯಲ್ಲೇ ಸಿಕ್ಕಾಕೊಂಡ ಕೆಎಸ್‌ಆರ್‌ಟಿಸಿ ಬಸ್‌ಗಳು: ಕೆಲಕಾಲ ವಾಹನ ಸವಾರರ ಪರದಾಟ
ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಒಂದೇ ಕಡೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಕ್ಕಿಹಾಕಿಕೊಂಡು ಪರದಾಟ ನಡೆಸಿದ ಘಟನೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ...
ಮೇಘಾಲಯ ನೂತನ ರಾಜ್ಯಪಾಲ ವಿಜಯಶಂಕರ್‌ರಿಗೆ ಅಭಿನಂದಿಸಿದ ಸಂಸದ ಯದುವೀರ್ ಒಡೆಯರ್
ಮೈಸೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ.ಎಚ್.ವಿಜಯಶಂಕರ್ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಭಿನಂದಿಸಿದ್ದಾರೆ. ಮಾಜಿ ಸಂಸದ ಹಾಗೂ ಮಾಜಿ ಸಚಿವ...
ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆ
ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ...
ಜೆಡಿಎಸ್ ರಾಜ್ಯಾಧ್ಯಕ್ಷರಾಗ್ತಾರಾ ನಿಖಿಲ್ ಕುಮಾರಸ್ವಾಮಿ.?: ಶಾಸಕ ಹರೀಶ್ ಗೌಡ ಅಚ್ಚರಿಯ ಹೇಳಿಕೆ
ಮೈಸೂರು: ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಖಾಲಿಯಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸೇರಲಿದೆ ಎನ್ನಲಾಗಿದೆ. ಈ ಬಗ್ಗೆ ಹುಣಸೂರು ಜೆಡಿಎಸ್ ಶಾಸಕ ಜಿ.ಡಿ.ಹರೀಶ್...
Paris Olympics 2024: ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾಕರ್; ಭಾರತಕ್ಕೆ ಮೊದಲ ಪದಕ ಸಂಭ್ರಮ
ಪ್ಯಾರಿಸ್: ಪ್ರಸಕ್ತ ಒಲಂಪಿಕ್ಸ್‌ನಲ್ಲಿ ಭಾರತ ತನ್ನ ಮೊದಲ ಪದಕಕ್ಕೆ ಮುತ್ತಿಕ್ಕಿದೆ. ಮಹಿಳಾ ವಿಭಾಗದ 10 ಮೀ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ತಾರೆ ಮನು ಭಾಕರ್ ಅವರು...
ಮೇಕೆದಾಟು ಯೋಜನೆಗೆ ಪ್ರಯತ್ನ ಮಾಡುತ್ತೇನೆ: ಎಚ್‌ಡಿ ಕುಮಾರಸ್ವಾಮಿ
ಮೈಸೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಮಾಡೋಕೆ ಆಗುತ್ತಾ?. ಕರ್ನಾಟಕದ 4 ಜಲಾಶಯ ಕಟ್ಟೋಕೆ ಕೇಂದ್ರದಿಂದ ಹಣ ಕೊಟ್ಟಿಲ್ಲ....
ಅತಿಥ ಗೃಹದ ಬಾಗಿಲಿಗೆ ಬೀಗ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಹೇಳಿದ್ದಿಷ್ಟು?
ಮೈಸೂರು: ಮೈಸೂರು ಪ್ರವಾಸದಲ್ಲಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ವೇಳೆ ಅತಿಥಿ...
14 ವರ್ಷಗಳ ರಾಜಕೀಯ ವನವಾಸಕ್ಕೆ ತೆರೆ ಬಿದ್ದಿದೆ: ವಿಜಯ್ ಶಂಕರ್
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಎಚ್ ವಿಜಯ್ ಶಂಕರ್ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ. ರಾಜ್ಯಪಾಲರಾಗಿ ನೇಮಕಗೊಂಡ ವಿಜಯ್ ಶಂಕರ್...