ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು...
ಕೊಡಗಿನಲ್ಲಿ ಮತ್ತೆ ಧಾರಾಕಾರ ಮಳೆ: ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ
ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ವಾಹನ...
ಮುಸ್ಲಿಮರ ಓಲೈಕೆಗೆ ರಾಮನಗರ ಹೆಸರು ಬದಲಾವಣೆ: ಕೆ.ಎಸ್.ಈಶ್ವರಪ್ಪ ಕಿಡಿ
ಶಿವಮೊಗ್ಗ: ಮುಸ್ಲಿಮರ ಓಲೈಕೆಗಾಗಿಯೇ ರಾಮನಗರ ಹೆಸರನ್ನು ಬದಲಾವಣೆ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ...
ಕಾವೇರಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಆಕ್ಷೇಪ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್
ಬೆಂಗಳೂರು: ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ...
ನೆಪೋಟಿಸಂ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಅಡ್ಜೆಸ್ಟ್ ಮೆಂಟ್ ಮತ್ತು ನೆಪೋಟಿಸಂ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ...
ಬೆಂಗಳೂರಿಗೆ ಕುಡಿಯುವ ನೀರು ಕೊಡಿ: ರಾಜ್ಯಸಭೆಯಲ್ಲಿ ಎಚ್.ಡಿ.ದೇವೇಗೌಡ ಮನವಿ
ನವದೆಹಲಿ: ಕುಡಿಯುವ ನೀರಿಗಾಗಿ ಜನ ಎನ್‌ಡಿಎಗೆ ಮತ ನೀಡಿದ್ದಾರೆ. ಹಾಗಾಗಿ ಬೆಂಗಳೂರಿಗೆ ಕುಡಿಯುವ ನೀರು ಕೊಡಿ ಎಂದು ಎಚ್.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿ...
ಮುಸ್ಲಿಮರನ್ನು ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ: ಅಸಾದುದ್ದೀನ್ ಓವೈಸಿ ಗಂಭೀರ ಆರೋಪ
ನವದೆಹಲಿ: ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಎಐಎಂಐಎಂನ ಅಧ್ಯಕ್ಷ ಹಾಗೂ ಸಂಸದ ಅಸಾದುದ್ಧೀನ್ ಓವೈಸಿ ಆರೋಪಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿ ಬಜೆಟ್ ಮೇಲಿನ...
ಯುಜಿಸಿ-ನೆಟ್ ಪರೀಕ್ಷೆ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ನಂತರ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ಇಂದು ವಜಾಮಾಡಿದೆ. ಮುಖ್ಯ...
ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ಸಿಎಂ ಸಿದ್ದು ಪರ ಜಮೀರ್ ಅಹಮ್ಮದ್ ಖಾನ್ ಬ್ಯಾಟಿಂಗ್
ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ...
ಆರು ಜನರು ಚಕ್ರವ್ಯೂಹದಲ್ಲಿ ಭಾರತ ಸಿಲುಕಿದೆ :ರಾಹುಲ್ ಗಾಂಧಿ
ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾವಿರಾರು...