Mysore
27
broken clouds

Social Media

ಬುಧವಾರ, 15 ಜನವರಿ 2025
Light
Dark

ಹೇಮಾವತಿ ನದಿ ಪ್ರವಾಹಕ್ಕೆ ನಲುಗಿದ ಹಾಸನ ಜನತೆ

ಹಾಸನ: ಹಾಸನ ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಎಲ್ಲಿ ನೋಡಿದರೂ ಭೂಕುಸಿತ, ಪ್ರವಾಹದಂತೆ ಹರಿಯುತ್ತಿರುವ ನೀರು,...

ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದನ್ನು ರೂಢಿಸಿಕೊಳ್ಳಿ: ಎ.ಎಸ್.ಪೊನ್ನಣ್ಣ

ಮಡಿಕೇರಿ: ಸಾರ್ವಜನಿಕರು ದೂರವಾಣಿ ಕರೆ ಮಾಡಿದಾಗ ಅವರಿಗೆ ಸ್ಪಂದಿಸುವ ಗುಣವನ್ನು ರೂಡಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ...

ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿ: ನೀರು ಬಿಡುಗಡೆ ಮಾಡುವಂತೆ ಸರ್ಕಾರ ಆದೇಶ

ಚೆನ್ನೈ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಡ್ಯಾಂಗಳು ಭರ್ತಿಯಾಗಿವೆ. ಪರಿಣಾಮ ಮಂಡ್ಯದ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮೆಟ್ಟೂರು...

ಮಂಡ್ಯ: ಜಿಲ್ಲೆಯ ರೈತರು ಶಿಫಾರಸ್ಸು ಮಾಡಿದ ತಳಿಗಳನ್ನು ಬಳಸಿ

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯದಿಂದ ಕೃಷಿ ಬೆಳೆಗಳಿಗೆ ನೀರು ಬಿಡಲಾಗುತ್ತಿದ್ದು. ರೈತರಿಗೆ ಅವಶ್ಯಕತೆ ಇರುವ ಚಿತ್ತನೆ ಬೀಜಗಳನ್ನು (ಭತ್ತ, ರಾಗಿ....

ಕೆಆರ್‌ಎಸ್:‌ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ ಆಯೋಜನೆ

ಮಂಡ್ಯ: ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದೆ. ಈ ಹಿನ್ನಲೆ ಸಿಎಂ, ಡಿಸಿಎಂ ಅವರು ಶ್ರೀರಂಗಪಟ್ಟಣ ತಾಲೂಕಿನ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಕಾವೇರಿ...

ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಕಬಿನಿ ಜಲಾಶಯ ಬಗೆಹರಿಸಿದೆ: ಸಿಎಂ ಸಿದ್ದರಾಮಯ್ಯ ಸಂತಸ

ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ...

ಕಬಿನಿ ಹಿನ್ನೀರು ಪ್ರದೇಶಕ್ಕೆ ಹೆಚ್ಚಿದ ಪ್ರವಾಸಿಗರ ಸಂಖ್ಯೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಪರಿಣಾಮ...

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಪೂರ್ಣ ಭರ್ತಿಯಾಗಿರುವ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಾಗಿನ...

ನಿರ್ಮಲ ಸೀತರಾಮನ್‌ ಹಿಂದೆಯೂ ಸುಳ್ಳು ಹೇಳಿದ್ದರೂ ಈಗಲೂ ಸುಳ್ಳು ಹೇಳಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ?...