ಬೆಂಗಳೂರು: ರಾಜ್ಯದ ವಿವಿಧೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ...
ಎರಡು ದಿನ ಮಂಡ್ಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ....
ಭೂಕುಸಿತದ ಬಗ್ಗೆ ಯಾವುದೇ ರೀತಿಯ ಮುನ್ನೆಚ್ಚರಿಕೆ ನೀಡಿರಲಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್
ತಿರುವನಂತಪುರಂ: ವಯನಾಡು ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದರೂ ಕೇರಳ ಕ್ರಮ ಕೈಗೊಂಡಿಲ್ಲ ಎಂಬ ಅಮಿತ್ ಶಾ ಹೇಳಿಕೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ತಿರಸ್ಕರಿಸಿದ್ದಾರೆ. ಈ ಬಗ್ಗೆ...
ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಮುಳುಗಡೆ
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ. ಕಾವೇರಿ ನದಿ ಆರ್ಭಟಕ್ಕೆ 240 ವರ್ಷಗಳ...
ಭಾರತದ ಬ್ಯಾಡ್ಮಿಂಟನ್ ತಾರೆ ಅಶ್ವಿನಿ ಪೊನ್ನಪ್ಪ ನಿವೃತ್ತಿ
ಪ್ಯಾರಿಸ್: ಪ್ಯಾರಿಸ್ ಕ್ರೀಡಾಕೂಟದಲ್ಲಿ 2024ರಲ್ಲಿ ನಿರಾಶದಾಯಕ ಫಲಿತಾಂಶಗಳ ನಂತರ ಐದು ಬಾರಿಯ ಕಾಮನ್‌ವೆಲ್ತ್ ಕ್ರೀಡಾಕೂಟದ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್ ತಾರೆ ಅಶ್ವಿನಿ ಪೊನ್ನಪ್ಪ ಅವರು ತಮ್ಮ...
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೇಳಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯರಿಂದ ಪ್ರತಿಕ್ರಿಯೆ...
ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಂದು ಬೆಂಗಳೂರಿನ...
ಮಹಾರಾಜ ಟ್ರೋಫಿ 2024: ನಾಡದೇವತೆ ಆಶೀರ್ವಾದ ಪಡೆದ ಮೈಸೂರು ವಾರಿಯರ್ಸ್
ಮೈಸೂರು: ಇದೇ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಮೈಸೂರು ವಾರಿಯರ್ಸ್ ತಂಡ...
ಸರ್ಕಾರಿ ಶಾಲೆಯಲ್ಲಿ ಓದುವ ಪಿಯು ಮಕ್ಕಳಿಗೆ ಉಚಿತ ನೀಟ್ ತರಬೇತಿ: ಮಧು ಬಂಗಾರಪ್ಪ
ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅನೇಕ ಯೋಜನೆಗಳು ರೂಪಿಸುತ್ತಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈ...
ಕೆಆರ್‌ಎಸ್ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು,...