Mysore
26
scattered clouds

Social Media

ಬುಧವಾರ, 15 ಜನವರಿ 2025
Light
Dark

ವಯನಾಡು ಭೂ ಕುಸಿತ ದುರಂತದಲ್ಲಿ 200 ದಾಟಿದ ಸಾವಿನ ಸಂಖ್ಯೆ

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೆ ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ 225 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ನೂರಾರು...

ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ನಂಜನಗೂಡಿನ ತಗ್ಗು ಪ್ರದೇಶಗಳಿಗೆ ಕಂಟಕ

ನಂಜನಗೂಡು: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಉಂಟಾಗಿದೆ. ಈ ಬೆನ್ನಲ್ಲೇ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು...

ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪನೆ

ಮೈಸೂರು: ಮೈಸೂರಿನ ಕಲ್ಯಾಣಗಿರಿ ನಾಲ್ಕನೇ ಹಂತದಲ್ಲಿರುವ ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ 24ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದ ಪ್ರಯುಕ್ತ ದೇವಿಯ ಪ್ರತಿಷ್ಠಾಪನಾ ಕಾರ್ಯ...

ಕೊಡಗಿನ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ...

ಪ್ರಿ-ಕ್ವಾರ್ಟರ್‌ ಫೈನಲ್‌ಗೆ ಎಂಟ್ರಿಕೊಟ್ಟ ಲಕ್ಷ್ಯ ಸೇನ್‌

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ 2024ರ ಪುರುಷರ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಸ್ಟಾರ್‌ ಷಟ್ಲರ್‌ ಲಕ್ಷ್ಯ ಸೇನ್‌ ಅವರು ಪ್ರಿ-ಕ್ವಾಟರ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ. ಲಕ್ಷ್ಯ ಸೇನ್‌ ಅವರು...

ಫೈನಲ್‌ ತಲುಪಿದ ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಲ್‌ ಕುಸಾಲೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಇಂದು ಕೂಡ ಭಾರತದ ಕ್ರೀಡಾಪಟುಗಳು ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ. ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಕ್‌ ಕುಸಾಲೆ...

ಬದುಕು ನುಂಗಿದ ಬಿದಿರ ನದಿ!

ದೇವರನಾಡಿನಲ್ಲಿ ಪ್ರಳಯ; ಸ್ಮಶಾನವಾಯ್ತು ಊರು! ಸಾಕ್ಷಾತ್ ವರದಿ: ಕೆ.ಪಿ. ನಾಗರಾಜ್, ಪಬ್ಲಿಕ್ ಟಿವಿ ವಯನಾಡು: ದೇವರ ನಾಡು ಕೇರಳದಲ್ಲಿ ಜಲಪ್ರಳಯ ಉಂಟಾಗಿದೆ. ಇದು ಅಂತಿಂಥ ಪ್ರಳಯ ಅಲ್ಲ....

ಕೇರಳ ಭೂಕುಸಿತ: ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು...

ವಯನಾಡು ಭೂಕುಸಿತ ದುರಂತ: ಸಿದ್ದಾಪುರದ ಬಾಲಕ ಸಾವು

ಮಡಿಕೇರಿ: ವಯನಾಡು ಮೇಪಾಡಿ ಭೂಕುಸಿತ ದುರಂತದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ರೋಹಿತ್...

ಕೇರಳ ಗುಡ್ಡ ಕುಸಿತ: ಬಾವಲಿ ಚೆಕ್‌ ಪೋಸ್ಟ್‌ನಲ್ಲಿ ತುರ್ತು ವೈದ್ಯರ ತಂಡ ನೇಮಕ

ಮೈಸೂರು: ಕೇರಳದ ವೈನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಲ್ಲಿ ಸಿಲುಕಿರುವ ಜನರ ರಕ್ಷಣೆ ಸಮರೋಪಾದಿಯಾಗಿ ಸಾಗುತ್ತಿದೆ. ರಕ್ಷಿಸಿದ ಗಾಯಾಳುಗಳಿಗೆ...