ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಅದರಲ್ಲೂ ಮಲೆನಾಡು ಭಾಗಗಳಲ್ಲಿ...
ಕಂಚು ಗೆದ್ದ ಸ್ವಪ್ನಿಲ್‌ಗೆ 1 ಕೋಟಿ ರೂ ಬಹುಮಾನ
ಪ್ಯಾರಿಸ್: ಭಾರತಕ್ಕೆ ಮೂರನೇ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟ ಸ್ವಪ್ನಿಲ್‌ಗೆ ಬರೋಬ್ಬರಿ 1 ಕೋಟಿ ರೂ ಬಹುಮಾನ ಘೋಷಿಸಲಾಗಿದೆ. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಸ್ನಪ್ನಿಲ್ ಕುಸಾಲೆ ಇತಿಹಾಸ...
ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಲಕ್ಷ್ಯ ಸೇನ್
ಪ್ಯಾರಿಸ್: ಭಾರತದ ಲಕ್ಷ್ಯ ಸೇನ್ ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಸ್ವದೇಶದ ಪ್ರಣಯ್ ಅವರನ್ನು ನೇರ ಗೇಮ್‌ಗಳಲ್ಲಿ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 22...
ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಬಳಸಿಕೊಂಡಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಕಾನೂನು ಹಾಗೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನೇ ಬಳಸಿಕೊಂಡಿರುವುದು ತಪ್ಪು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...
ಮತ್ತೆ ಗದ್ದೆಗಿಳಿದು ನಾಟಿ ಮಾಡಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಮಂಡ್ಯ: ಕೇಂದ್ರ ಸಚಿವರಾದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಸಕ್ಕರೆ ನಾಡು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಲಿದ್ದಾರೆ. ರೈತ ನಾಯಕ ಎನಿಸಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು...
ಅಪರಾಧಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ
ನವದೆಹಲಿ: ಸಿಎಂ ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದು, ಅವರು ರಾಜೀನಾಮೆ ನೀಡಲೇಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ವಯನಾಡು ಭೂಕುಸಿತ ಪ್ರಕರಣ: ಮೃತರ ಸಂಖ್ಯೆ 300ಕ್ಕೆ ಏರಿಕೆ
ವಯನಾಡು: ದೇವರನಾಡು ಕೇರಳ ಈಗ ಮರಣ ದಿಬ್ಬವಾಗಿದ್ದು, ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆ...
Paris Olympics 2024: ಹಾಕಿ; ಬೆಲ್ಜಿಯಂ ವಿರುದ್ಧ ಸೋತರು ಕ್ವಾರ್ಟರ್‌ಗೆ ಲಗ್ಗೆಯಿಟ್ಟ ಭಾರತ
ಪ್ಯಾರಿಸ್: ಒಲಂಪಿಕ್ಸ್ ಕ್ರೀಡಾಕೂಟ 2024ರ ಹಾಕಿ ಪಂದ್ಯಾವಳಿಯಲ್ಲಿ ತನ್ನ ಅಜೇಯ ಓಟ ಮುಂದುವರೆಸಿದ್ದ ಭಾರತ ತಂಡಕ್ಕೆ ಮೊದಲ ಆಘಾತವಾಗಿದೆ. ಭಾರತ ತಂಡ ಬೆಲ್ಜಿಯಂ ವಿರುದ್ಧ 2-1 ಗೋಲುಗಳ...
Paris Olympics 2024: ಒಲಂಪಿಕ್ಸ್‌ನಲ್ಲಿ ಹಿಜಾಬ್ ನಿಷೇಧ; ಧನಿ ಎತ್ತಿದ ಬಾಕ್ಸರ್ ರಹೀಮಿ
ಪ್ಯಾರಿಸ್: ಪ್ರತಿಷ್ಠಿತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಹಿಜಾಬ್ ಸದ್ದು ಮಾಡುತ್ತಿದ್ದು, ಈ ಬಾರಿಯ ಇಲಂಪಿಕ್ಸ್‌ನಲ್ಲಿ ಹಿಜಾಬ್ ನಷೇಧಿಸಿದ್ದಕ್ಕಾಗಿ ಪ್ಯಾರಿಸ್ ಸರ್ಕಾರದ ವಿರುದ್ಧ ಮಾನವ ಹಕ್ಕುಗಳು, ಕ್ರೀಡಾಪಟುಗಳು, ತರಬೇತಿದಾರರು...
ಜೆಡಿಎಸ್-ಬಿಜೆಪಿಯಿಂದ ಮೈಸೂರು ಪಾದಯಾತ್ರೆ ಫಿಕ್ಸ್: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗಿಯಾಗಲು ಒಪ್ಪಿಗೆ
ನವದೆಹಲಿ: ಕೆಲ ಕಾರಣಗಳಿಂದ ಬೆಂಗಳೂರು ಟು ಮೈಸೂರು ಬಿಜೆಪಿ ಪಾದಯಾತ್ರೆಗೆ ಬೆಂಬಲ ಇಲ್ಲ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ....