ಮೈಸೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಗೆ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಇದೇ ಆಗಸ್ಟ್ 15 ರಿಂದ ಆರಂಭವಾಗಲಿರುವ ಮಹಾರಾಜ ಟ್ರೋಫಿ 2024ರ ಪಂದ್ಯಾವಳಿ...
ಕೊಡಗಿಗೆ ವಿಶೇಷ ಕಾಳಜಿ ವಹಿಸುವಂತೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯ
ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಶೇಷ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ...
ಕೊಡಗಿನಲ್ಲಿ ಧಾರಾಕಾರ ಮಳೆ: ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ
ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ...
ನಾಳೆ ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ: ಮಳೆಹಾನಿ ಪ್ರದೇಶಗಳ ಪರಿಶೀಲನೆ
ಕೊಡಗು: ವರುಣಾರ್ಭಟಕ್ಕೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಇದೇ ಶುಕ್ರವಾರ (ಆ.2) ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ವಿರಾಜಪೇಟೆ ಮತ್ತು...
ಕೇರಳದಲ್ಲಿ ಪ್ರವಾಹದ ತೀವ್ರತೆ: ರಕ್ಷಣಾ ಕಾರ್ಯಾಚರಣೆಗೆ 1,167 ಮಂದಿ ನಿಯೋಜನೆ
ವಯನಾಡು: ಮೆಪ್ಪಾಡಿಯಲ್ಲಿ ಇರುವ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ. ಭೂಕುಸಿತದಲ್ಲಿ ಗಾಯಗೊಂಡವರ ಚಿಕಿತ್ಸೆಗಾಗಿ ಮೇಪ್ಪಾಡಿ ಪಾಲಿಟೆಕ್ನಿಕ್‌ನಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲಾಗಿದೆ. ಕಣ್ಣೂರು, ಕಲ್ಲಿಕೋಟೆ...
ಕೊಡಗಿನಲ್ಲಿ 2,454 ಕಂಬಗಳಿಗೆ ಹಾನಿ: ದುರಸ್ತಿ ಕಾರ್ಯಗಳಿಗೆ 502 ಸಿಬ್ಬಂದಿ ನಿಯೋಜನೆ
ಕೊಡಗು: ಜಿಲ್ಲೆಯಾದ್ಯಂತ ಕಳೆದ ಹತ್ತು ದಿನಗಳಿಂದ ಭಾರೀ ಮಳೆ ಮತ್ತು ಗಾಳಿಯಿಂದಾಗಿ ವಿದ್ಯುತ್ ಜಾಲಕ್ಕೆ ಹಾನಿಯಾಗುತ್ತಿದ್ದು, ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಇದರ ಮಧ್ಯೆಯೂ ವಿದ್ಯುತ್ ಪೂರೈಕೆಯಲ್ಲಿ...
13 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ‘ಮಾರ್ಟಿನ್’ ಟ್ರೇಲರ್
‘ಮಾರ್ಟಿನ್’ ಚಿತ್ರತಂಡದವರ ಮಧ್ಯೆ, ಎಲ್ಲವೂ ಸರಿ ಇಲ್ಲ ಎಂಬುದನ್ನು ಬಾಯಿಬಿಟ್ಟು ಹೇಳಬೇಕಾಗಿಲ್ಲ. ಕಳೆದ ಕೆಲವು ತಿಂಗಳುಗಳಿಂದ ಚಿತ್ರತಂಡದವರ ನಡುವೆ ನಡೆಯುತ್ತಿರುವ ವಿದ್ಯಮಾನಗಳು ಇದಕ್ಕೆ ಉದಾಹರಣೆ. ಮೊದಲು ನಿರ್ಮಾಪಕರು...
ಭಾರತಕ್ಕೆ ಮತ್ತೊಂದು ಪದಕ: ಶೂಟಿಂಗ್‌ನಲ್ಲಿ ಸ್ವಪ್ನಿಲ್ ಕುಸಾಲ್‌ಗೆ ಕಂಚು
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ 50 ಮೀ ರೈಫಲ್ 3 ಪೊಸಿಷನ್ ವಿಭಾಗದಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಈ...
ಒಂದೇ ಚಿತ್ರದಲ್ಲಿ ಅಣ್ಣ-ತಮ್ಮ; ‘ಕಂಗುವಾ’ದಲ್ಲಿ ಸೂರ್ಯಗೆ ಕಾರ್ತಿ ವಿಲನ್?
ಸೂರ್ಯ ಅಭಿನಯದ ಬಹುನಿರೀಕ್ಷಿತ ತಮಿಳು ಚಿತ್ರ ‘ಕಂಗುವಾ’, ಅಕ್ಟೋಬರ್ 10ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಅಂತಿಮ ಕೆಲಸಗಳಲ್ಲಿ ಚಿತ್ರತಂಡ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ ಚಿತ್ರದ ಪ್ರಚಾರ ಶುರುವಾಗಲಿದೆ. ಈ...
ಕಮಿಷನ್ ಆರೋಪ ಸಾಬೀತಾದರೆ ಒಂದು ಕೋಟಿ ಕೊಡ್ತಾರಂತೆ ಅರ್ಜುನ್
‘ಮಾರ್ಟಿನ್’ ಚಿತ್ರದ ನಿರ್ಮಾಪಕ ಉದಯ್ ಮೆಹ್ತಾ ಅವರಿಗೆ ಡಿಜಿಟಲ್ ಟೆರೇನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಎನ್ನುವ ಗ್ರಾಫಿಕ್ಸ್ ಸಂಸ್ಥೆಯಿಂದ ಮೋಸವಾಗಿದ್ದು, ಈ ಸಂಬಂಧ ಅವರು ಪೊಲೀಸ್ ಸ್ಟೇಶನ್...