Mysore
26
broken clouds

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ಚಿತ್ರರಂಗದ ಪರಿಸ್ಥಿತಿ ನೆನೆದು ಕಣ್ಣೀರು ಹಾಕಿದ ಜಗ್ಗೇಶ್‍

ಕನ್ನಡ ಚಿತ್ರರಂಗ ಈ ವರ್ಷ ಸತತ ಸೋಲುಗಳನ್ನು ನೋಡುತ್ತಿದೆ. ಕಳೆದ ಏಳು ತಿಂಗಳುಗಳಲ್ಲಿ 130ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆಯಾಗಿದ್ದು, ಯಾವೊಂದು ಚಿತ್ರ ಸಹ ದೊಡ್ಡ ಯಶಸ್ಸು ಕಂಡಿಲ್ಲ....

ಅಮೇರಿಕಾದಲ್ಲಿ ಶ್ರೇಯಸ್ ಮಂಜು ಏನ್ಮಾಡ್ತಿದ್ದಾರೆ?

ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಮುಗಿದು ಯಾವ ಕಾಲವಾಯ್ತೋ ಗೊತ್ತಿಲ್ಲ. ಕೆಲವು ವರ್ಷಗಳ ಹಿಂದೆ ಪುನೀತ್‍ ರಾಜಕುಮಾರ್ ಚಿತ್ರದ ಟೀಸರ್‍...

ಬೇಡ ಕುಲ ರಕ್ಷಣೆಗಿಳಿದ ಪನ್ನಗಾ; ‘ಕಣ್ಣಪ್ಪ’ ಚಿತ್ರದಲ್ಲಿ ಮಧುಬಾಲ …

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ ಚಿತ್ರಕ್ಕೆ ಕಳೆದ ವರ್ಷವೇ ಚಿತ್ರೀಕರಣ ಪ್ರಾರಂಭವಾಗಿ, ಚಿತ್ರೀಕರಣ ಮುಗಿಯುವ ಹಂತಕ್ಕೆ ಬಂದಿದೆ. ಈ ಮಧ್ಯೆ, ಚಿತ್ರತಂಡವು ಚಿತ್ರದಲ್ಲಿ ನಟಿಸಿರುವ ಹಲವು ಕಲಾವಿದರ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಿ: ಡಿಸಿ ವೆಂಕಟ್ ರಾಜಾ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು...

Paris Olympics 2024: ಸ್ಕೀಟ್‌ನಲ್ಲಿ ಭಾರತ ಕೈ ತಪ್ಪಿದ ಮತ್ತೊಂದು ಪದಕ

ಪ್ಯಾರಿಸ್‌: ಸ್ಕೀಟ್‌ ಮಿಶ್ರ ತಂಡವು ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ವಿಫಲರಾದರು. ಶೂಟರ್‌ಗಳಾದ ಮಹೇಶ್ವರಿ ಚೌಹಾನ್‌ ಹಾಗೂ ಅನಂತ್‌ಜೀತ್‌ ಸಿಂಗ್‌ ನರುಕಾ ಅವರು ಚೀನಾ ವಿರುದ್ಧ...

Paris Olympics 2024: 100 ಮೀ ಓಟದಲ್ಲಿ ಚಿನ್ನ ಗೆದ್ದ ನೊವಾ ಲೈಲ್ಸ್‌

ಪ್ಯಾರಿಸ್‌: ವಿಶ್ವವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ 100 ಮೀ ಓಟದಲ್ಲಿ ರೋಚಕ ಹಣಾಹಣೆಯೊಂದಿಗೆ ಅಮೇರಿಕಾದ ನೊವಾ ಲೈಲ್ಸ್‌ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಅತ್ಯಂತ ರೋಚಕ ಹಣಾಹಣೆಗೆ ಹೆಸರುವಾಸಿಯಾಗಿದ್ದ ಈ...

ಉಪನ್ಯಾಸಕರ ಸೇವೆಯಲ್ಲಿ ಮುಂದುವರಿಸಿ: ಅತಿಥಿ ಉಪನ್ಯಾಸಕರ ಅಹೋರಾತ್ರಿ ‍ಪ್ರತಿಭಟನೆ!

ಮೈಸೂರು: ದಶಕದಿಂದಲೂ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಸೋಮವಾರ ಅಹೋರಾತ್ರಿ ‍ಪ್ರತಿಭಟನೆ...

ʼಸುವರ್ಣ ಕರ್ನಾಟಕ ಕಣ್ಮಣಿʼ ರಾಜ್ಯ ಪ್ರಶಸ್ತಿ ಪಡೆದ ಯುವಕವಿ ಕೃಷ್ಣಮೂರ್ತಿ ಗಣಿಗನೂರು

ದಾವಣಗೆರೆ: ದಾವಣಗೆರೆಯ ಕುವೆಂಪು ಕನ್ನಡ ಭವನ, ರಾಷ್ಟ್ರಕವಿ ಜಿ.ಎಸ್‌ ಶಿವರುದ್ರಪ್ಪ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ 2024 ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಯ...

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಸೋಮವಾರ (ಆ.5)...

ಮೈಸೂರು: ಬಂಡಿಪಾಳ್ಯ ಎಪಿಎಂಸಿ ಬಳಿ ಮದ್ಯದಂಗಡಿ ತೆರೆಯದಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಗೇಟ್ ಮುಂಭಾಗ ಮದ್ಯದಂಗಡಿ ತೆರೆಯದಂತೆ ಆಗ್ರಹಿಸಿ ಅಬಕಾರಿ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು....

  • 1
  • 2
  • 5