Mysore
19
overcast clouds
Light
Dark

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ(ಆ.5) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,...

ಮಡಿಕೇರಿ: ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು

ಮಡಿಕೇರಿ: ತಾಲೂಕಿನ ಸಂಪಾಜೆ ಸಮೀಪದ ಕೊಯನಾಡುನಲ್ಲಿ ಬೈಕ್ ಅಪಘಾತ ದಿಂದ ಬೈಕ್ ಸವಾರ‌ ಮತ್ತು ಹಿಂಬದಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರು ಮೈಸೂರಿನ ಗಾಂಧಿನಗರ ನಿವಾಸಿಗಳಾಗಿದ್ದಾರೆ. ಈ...

ಮೈಸೂರು: ಮೂಡಾ ಕಛೇರಿ ಕೆಲಸ ಕಾರ್ಯಗಳು ಮತ್ತೆ ಆರಂಭ

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮೂಡಾ) ಕಛೇರಿಯ ದೈನಂದಿನ ಕೆಲಸ ಕಾರ್ಯಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದ್ದು, ಕೆಲಸ ಕಾರ್ಯವನ್ನು ಪ್ರಾರಂಭ ಮಾಡುವಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ...

ಭುಗಿಲೆದ್ದ ಬಾಂಗ್ಲಾದೇಶ ಪ್ರತಿಭಟನೆ: ರಾಜೀನಾಮೆ ನೀಡಿ ದೇಶ ತೊರದೆ ಪ್ರಧಾನಿ ಶೇಖ್‌ ಹಸೀನಾ

ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು...

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ , ರಾಜಕಾರಣದಲ್ಲಿ ಬಾರಿ ಪ್ರಮಾಣಿಕರು: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಮದ್ದೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ , ರಾಜಕಾರಣದಲ್ಲಿ ಪ್ರಾಮಾಣಿಕರಲ್ಲೇ ಅತ್ಯಂತ ಪ್ರಮಾಣಿಕರು ಎಂದು ಕೃಷಿ ಸಚಿವ ಎನ್.ಚಲುವರಾವಸ್ವಾಮಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು....

‘ಸುಪ್ರೀಂ’ ಆಜ್ಞೆ ಪಾಲನೆಗೆ ನಡೆಯಬೇಕಿದೆ ಕಸರತ್ತು

ದೆಹಲಿ ಕಣೋಟ  ಶಿವಾಜಿ ಗಣೇಶನ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳಮೀಸಲಾತಿ ವರ್ಗೀ ಶಿಕರಣಕ್ಕೆ ಸಂವಿಧಾನದಲ್ಲಿದ್ದ ಅಡಚಣೆಯನ್ನು ನಿವಾರಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಈಗ ದೇಶದಾದ್ಯಂತ...

ರಾಜ್ಯಪಾಲರ ನೋಟಿಸ್‌, ರಾಜಕೀಯ ವಲಯದಲ್ಲಿ ಕುತೂಹಲಕಾರಿ ಚರ್ಚೆ

ಸಿದ್ದರಾಮಯ್ಯಗೆ ಹುದ್ದೆಯಿಂದ ಕೆಳಗಿಳಿಯಿರಿ ಎನ್ನುವ ಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇಲ್ಲ ಬೆಂಗಳೂರು ಡೈರಿ ಆರ್.ಟಿ ವಿಠ್ಠಲಮೂರ್ತಿ ಕಳೆದ ವಾರ ರಾಜ್ಯಪಾಲ ಥಾವರ ಚಂದ್ ಗೆಹ್ಲಟ್ ಅವರಿಟ್ಟ ಹೆಜ್ಜೆ...

ಡಿಕೆಶಿ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು,...

ಕರ್ನಾಟಕದ ರಾಜಕೀಯದಲ್ಲೀಗ ನೆಪೋಟಿಸಂ: ಎಂಎಲ್‌ಸಿ ವಿಶ್ವನಾಥ್‌ ಗಂಭೀರ ಆರೋಪ

ಮೈಸೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರುಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಗಂಭೀರ...

ಕೊಡಗಿನಲ್ಲಿ ಅಪಾರ ಗಾಳಿ ಮಳೆಯಿಂದ ಸೆಸ್ಕ್‌ಗೆ 4.25 ಕೋಟಿ ರೂ ನಷ್ಟ

ಕೊಡಗು: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದ ಸೆಸ್ಕ್‌ಗೆ 4.25 ಕೋಟಿ ರೂಪಾಯಿ ನಷ್ಟವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಗಾಳಿ-ಮಳೆ...