Mysore
22
broken clouds
Light
Dark

ಭಾರತೀಯರ ಕನಸು ಭಗ್ನ: ವಿನೇಶ್‌ಗೆ ದಕ್ಕದ ಪದಕ

ನವದೆಹಲಿ: ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ ಒಲಿಂಪಿಕ್ಸ್‌ನ ಮಹಿಳೆಯರ 50ಕೆಜಿ ಫ್ರೀ ಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ ತಲುಪುವ ಮೂಲಕ ಗಮನರ್ಹ ಸಾಧನೆ ಮಾಡಿದ್ದರು. ಇನ್ನೇನು ಭಾರತಕ್ಕೆ...

ಅ.4 ರಿಂದ ಶ್ರೀರಂಗಪಟ್ಟಣ ದಸರ: ಎನ್.ಚಲುವರಾಯಸ್ವಾಮಿ

ಮಂಡ್ಯ: ಐತಿಹಾಸಿಕ‌ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ...

ಶಾಸಕ ಶ್ರೀವತ್ಸ ಈ ಕೂಡಲೇ ಕ್ಷಮ ಕೇಳಬೇಕು: ಸೋಮಶೇಖರ್‌ ಆಗ್ರಹ

ಮೈಸೂರು: ಸಿದ್ದರಾಮಯ್ಯ ಅವರು ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ತರ ಜೈಲಿನಲ್ಲಿ ಕೂತು ಆಡಳಿತ ನಡೆಸುತ್ತಾರೆ ಎಂಬ ಹೇಳಿಕೆ ಅಕ್ಷಮ್ಯ, ಬಾಲಿಷವಾದದ್ದು. ಇದು ಇವರ ಕೊಳಕು ಮನಸ್ಥಿತಿಯನ್ನ...

ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿ:ಯಾವುದೇ ಬದಲಾವಣೆ ಅಗತ್ಯವಿಲ್ಲ: ಸಚಿವ ಎನ್‌ ಎಸ್‌ ಭೋಸರಾಜು

ಸಚಿವ ಸಂಪುಟ ಪುನರ್ರಚನೆ ಊಹಾಪೋಹ ಮಡಿಕೇರಿ: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ...

ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್‌ ನವೀನ್‌ ನೇಮಕ

ನವದೆಹಲಿ: 1993ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ರಾಹುಲ್‌ ನವೀನ್‌ ಅವರನ್ನು ಜಾರಿ ನಿರ್ದೇಶನಾಲಯದ(ಈಡಿ) ಪೂರ್ಣವಧಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. 57ವರ್ಷದ ನವೀನ್‌ ಅವರನ್ನು ಎರಡು ವರ್ಷದ ಅವಧಿಗೆ  ನೇಮಿಸಲಾಗಿದ್ದು,...

ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ತಂದ ಗ್ಯಾರಂಟಿ ಯೋಜನೆಗಳಿಗೆ ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಆರ್‌.ಅಶೋಕ

ಕಮಿಶನ್‌ಗಾಗಿ ಜನರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್‌ ಸಚಿವರು ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್‌ ಶಾಸಕರೇ...

ಭತ್ತ ಕೃಷಿ ಕ್ಷೇತ್ರಕ್ಕೆ ಮತ್ತಷ್ಟು ಒತ್ತು ನೀಡಿ: ಎನ್.ಎಸ್.ಭೋಸರಾಜು

ಮಡಿಕೇರಿ: ರೈತರು ಭತ್ತ ಕೃಷಿ ಪದ್ಧತಿಯನ್ನು ಮತ್ತಷ್ಟು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಭತ್ತ ಕೃಷಿ ಪದ್ಧತಿಯಿಂದ ಹಿಂಜರಿಕೆ ಬೇಡ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು...

ಸೆ.17 ರಿಂದ ಯತ್ನಾಳ್‌ ನೇತೃತ್ವದಲ್ಲಿ ಪಾದಯಾತ್ರೆ: ಪ್ರತಾಪ್‌ ಸಿಂಹ

ಮೈಸೂರು: ವಾಲ್ಮೀಕಿ ನಿಗಮದ ಹಗರಣವನ್ನು ಖಂಡಿಸಿ ಸೆ.17 ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ಪಕ್ಷದ ನೇತಾರ, ಬಿಜೆಪಿ ಜನಪ್ರಿಯ ನಾಯಕರಾದ, ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ನೇತೃತ್ವದಲ್ಲಿ ನಾವು...

ಕೊಡಗು ಭೂಕುಸಿತ ಪ್ರದೇಶಗಳಿಗೆ ಜಿ.ಎಸ್‍.ಐ ಅಧಿಕಾರಿಗಳ ತಂಡ ಭೇಟಿ; ಪರಿಶೀಲನೆ

ಮಡಿಕೇರಿ: ಕೊಡಗು ಜಿಲ್ಲೆಗೆ ಆಗಮಿಸಿರುವ ಭಾರತೀಯ ಭೂ ಸರ್ವೇಕ್ಷಣಾ(ಜಿಎಸ್‍ಐ) ಅಧಿಕಾರಿಗಳ ತಂಡವು ಭೂಕುಸಿತ ಪ್ರದೇಶಗಳೀಗೆ ಬುಧವಾರ ಭೇಟಿ ನೀಡಿ, ವಸ್ತು ಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ತಾಲ್ಲೂಕಿನ...

ದೆಹಲಿ ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಆರು ಮಂದಿ ಗ್ರಾ.ಪಂ ಅಧ್ಯಕ್ಷರಿಗೆ ಆಹ್ವಾನ

ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿದ್ದಾರೆ....

  • 1
  • 2
  • 4