Mysore
20
overcast clouds
Light
Dark

ಪೊನ್ನಂಪೇಟೆಯಲ್ಲಿ ಹರ್ ಘರ್ ತಿರಂಗ ಅಭಿಯಾನ

ಮಡಿಕೇರಿ: 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೊಡಗು ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್, ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ, ಪೊನ್ನಂಪೇಟೆ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ...

ಮೈಸೂರು: ಬಿಜೆಪಿ ಯುವಮೋರ್ಚ ವತಿಯಿಂದ ಹರ್‌ ಘರ್‌ ತಿರಂಗ ಅಭಿಯಾನ

ಮೈಸೂರು:  78ನೇ  ಸ್ವತಂತ್ರ ದಿನಾಚರಣೆಯ ಅಂಗವಾಗಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚ ವತಿಯಿಂದ  ಹರ್ ಘರ್ ತಿರಂಗ ಅಭಿಯಾನ ನಡೆಸಲಾಯಿತು. ಅಭಿಯಾನದ ಬಳಿಕ ಕನ್ನಡ ಪತ್ರಿಕೋದ್ಯಮದ ಪಿತಾಮಹ...

ಯುವ ನಿಧಿ ಯೋಜನೆ ನೋಂದಣಿ ಬಗ್ಗೆ ಅಭ್ಯರ್ಥಿಗಳಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿಸಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯದ ಬಗ್ಗೆ ಅರ್ಹ...

ಸ್ವಾತಂತ್ರ್ಯೋತ್ಸವ 78 : ಪಂಜಿನ ಕವಾಯತು ಮೈದಾನದಲ್ಲಿ ಗರಿಗೆದರಿದ ಸಂಭ್ರಮ

ಮೈಸೂರು: ಭಾರತವು ಆಗಸ್ಟ್‌ 15 ಗುರುವಾರದಂದು ತನ್ನ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲು ಸಜ್ಜಾಗಿದೆ. ಈ ದಿನವನ್ನು ರಾಷ್ಟ್ರದ ಇತಿಹಾಸದ ಮೈಲಿಗಲ್ಲು ಎಂದು ಗುರುತಿಸಲಾಗುತ್ತದೆ. ನೂರಾರು ವರ್ಷಗಳ...

ಭಾರತೀಯರೆಲ್ಲರ ಹೃದಯದಲ್ಲಿ ದೀಪ ಹಚ್ಚಿಸುವುದೇ ಸ್ವಾತಂತ್ರ್ಯ – ಡಾ. ಪಿ ಶಿವರಾಜು

ಹರ್ ಘರ್ ತಿರಂಗ ಕಾರ್ಯಕ್ರಮ ಮೈಸೂರು: ಭಾರತೀಯರೆಲ್ಲರ ಹೃದಯದಲ್ಲಿ ದೀಪ ಹಚ್ಚುವುದೇ ಸ್ವಾತಂತ್ರ್ಯ. ಇದು ನಮಗೆ ಸುಮ್ಮನೆ ದಕ್ಕಿದ್ದಲ್ಲ. ಇದಕ್ಕಾಗಿ ಲಕ್ಷಾಂತರ ಜನರು ತಮ್ಮ ಪ್ರಾಣ ತ್ಯಾಗ...

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಕಾಳಗ: ನಾಲ್ವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಭಾರತೀಯ ಸೇನೆಯ ಕ್ಯಾಪ್ಟನ್‌ ಹುತಾತ್ಮರಾಗಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು...

ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಮುಂದಾದ ರಾಜ್ಯ ಸರ್ಕಾರ.?

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಹಿಡಿಯಲು ಕಾರಣವಾಗಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಮಾರ್ಪಾಡು ತರಲು...

ಚಿತ್ರರಂಗದ ಏಳಿಗೆಗಾಗಿ ಹೋಮ-ಹವನ: ಹಲವು ಕಲಾವಿದರು ಭಾಗಿ

ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಇಂದು ಕಲಾವಿದರ ಸಂಘ ವಿಶೇಷ ಹೋಮ-ಹವನ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ...

ರಾಜ್ಯದ 20 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ

ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 20 ಪೊಲೀಸ್‌ ಅಧಿಕಾರಿಗಳು...

ಇನ್ನು ಮುಂದೆ ವಾಟ್ಸಪ್‌ನಲ್ಲೂ ಲಭ್ಯವಾಗಲಿದೆ ಮೈಸೂರು ಅರಮನೆ ಪ್ರವೇಶ ಟಿಕೆಟ್‌

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ಪ್ರವೇಶ ಟಿಕೆಟ್‌ಗಳನ್ನು ವಾಟ್ಸಪ್‌ನಲ್ಲೂ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಮೊಬೈಲ್‌ ಫೋನ್‌ ಮೂಲಕ...