Mysore
19
overcast clouds
Light
Dark

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯ ಜೊತೆಗೆ ಬೇಳೆ, ಎಣ್ಣೆ ಹಾಗೂ ಸಕ್ಕರೆ ನೀಡಲು ಚಿಂತನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹಣದ ಬದಲು ಧಾನ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಜೊತೆಗೆ ಇನ್ನು ಮುಂದೆ ಬೇಳೆ,...

ಹೂವೇ ಬದುಕಾಗಿರುವ ರಂಗಣ್ಣನಾಯಕ

ಮೈಸೂರಿನ ದಾಸಪ್ಪ ವೃತ್ತದಿಂದ ಧನ್ವಂತರಿ ರಸ್ತೆಯ ಬಲಗಡೆಯಲ್ಲಿ ಹೂ ಮಾರುತ್ತಾ, ರಂಗಣ್ಣ ನಾಯಕ ಅವರು ಪ್ರತಿ ದಿನ ಕುಳಿತಿರುತ್ತಾರೆ. ಬೆಳಿಗ್ಗೆ ಏಳು ಎಂಟು ಗಂಟೆಗೆ ಶುರುವಾಗುವ ಕೆಲಸ...

ಮೊಮ್ಮೊಕ್ಕಳು ಎಂಬ ಅನುಭೂತಿ

• ಹನಿ ಉತ್ತಪ್ಪ ಮಳೆಯನ್ನೆಲ್ಲ ಸುರಿಸಿ, ಸಂಜೆಯ ಪ್ರಕೃತಿ ಶಾಂತವಾಗಿತ್ತು. ಗರಿಮುರಿ ಹವೆಯಲ್ಲಿ ಬಿಸಿಬಿಸಿಯಾಗಿ ತಿನ್ನೋಣವೆಂದು ಬಂದರೆ ಅಜ್ಜಿ ತನ್ನ ಮೊಮ್ಮಗನನ್ನು ದೋಸೆ ತಿನ್ನುವುದಕ್ಕೆಂದು ಕರೆದುಕೊಂಡು ಬಂದಿದ್ದರು....

ಮೂತ್ರ ಸಂಬಂಧಿ ಸಮಸ್ಯೆಗಳಿಗೆ ಏನು ಪರಿಹಾರ?

     ಡಾ.ದುಷ್ಯಂತ್ ಪಿ. ವೃದ್ಧರಲ್ಲಿ ಸಾಮಾನ್ಯವಾಗಿ ಕಾಣುವ ಆರೋಗ್ಯ ಸಮಸ್ಯೆಗಳಲ್ಲಿ ಮೂತ್ರ ವಿಸರ್ಜನೆಗೆ ಸಂಬಂಧಿ ಸಿದ ತೊಂದರೆ ಸ್ವಾಭಾವಿಕ. ಇದು ಅವರಲ್ಲಿ ಅನಾರೋಗ್ಯ ಉಂಟು ಮಾಡುವುದಲ್ಲದೆ...

ಪುದುಕೋಟೆ ಹೆಂಗಳೆಯರಿಗೆ ಅಕ್ಷರ ಕಲಿಸಿದ ಸೈಕಲ್.!

ಪಂಜು ಗಂಗೊಳ್ಳಿ ಕಾಲು ಶತಮಾನದ ಹಿಂದೆ, ತಮಿಳುನಾಡಿನ ಪುದುಕೋಟೆಯಲ್ಲಿ ಪುರುಷರು ಹೊರಗೆಲ್ಲೋ ಹೋಗಿ ಕೆಲಸ ಮಾಡುತ್ತಿದ್ದರೆ ಹೆಂಗಸರು ತಮ್ಮಮನೆಗಳ ಹೊರಗೆ ಕುಳಿತು ಬಟ್ಟೆ ಒಗೆಯುವುದೋ, ಬೆರಣಿ ತಟ್ಟುವುದೋ...

ಓದುಗರ ಪತ್ರ: ಆನ್‌ಲೈನ್ ಗೇಮಿಂಗ್ ನಿಷೇಧಿಸಿ

ಇತ್ತೀಚೆಗೆ ಮೊಬೈಲ್, ಕಂಪ್ಯೂಟರ್‌ಗಳಿಗೆ ಜೋತುಬಿದ್ದಿರುವ ಯುವ ಸಮೂಹ ಆನ್‌ಲೈನ್ ಗೇಮಿಂಗ್‌ಗಳಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್ ಬೆಟ್ಟಿಂಗ್ ಗೇಮ್ಗಳು ಯುವ ಸಮೂಹವನ್ನು ಸೆಳೆಯುವ...

ಓದುಗರ ಪತ್ರ: ಯುವ ಸಮೂಹ ನೋಡಬೇಕಾದ ಸಿನಿಮಾ ‘ಭೀಮ’

‘ದುನಿಯಾ’ ಚಿತ್ರದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಕಾಲಿಟ್ಟ ನಟ ವಿಜಯ್ ಕುಮಾರ್ ಸ್ಯಾಂಡಲ್‌ವುಡ್ ಸಲಗ ಎದ್ದೇ ಖ್ಯಾತಿ ಪಡೆದ ನಟ. ಅನೇಕ ಜನಪ್ರಿಯ ಸಿನಿಮಾಗಳನ್ನು ನೀಡುವ ಮೂಲಕ...

ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ: ನಿನ್ನೆ ವಿರಾಜಪೇಟೆಯಲ್ಲಿ ಸುರಿದ ಧಾರಾಕಾರ ಮಳೆ

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕಳೆದ ತಡರಾತ್ರಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಇದ್ದಕ್ಕಿದ್ದಂತೆ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯಿತು. ಪರಿಣಾಮ ವಾಹನ...

ರಾಜ್ಯದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆ...

2036ರ ವೇಳೆಗೆ ಭಾರತದ ಜನಸಂಖ್ಯೆ ಎಷ್ಟಿರಲಿದೆ ಗೊತ್ತಾ.?

ನವದೆಹಲಿ: 2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ ಎನ್ನಲಾಗಿದೆ. 2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ....