ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ವಿಚಾರಣೆ ಮುಂದುವರಿದಿದ್ದು, ಘಟನೆ ಖಂಡಿಸಿ ಕಳೆದ ಕೆಲ ದಿನಗಳಿಂದ ನಡೆಸುತ್ತಿರುವ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ...
ಕರ್ನಾಟಕ-ತಮಿಳುನಾಡಿಗೆ ಮಹತ್ವದ ಸೂಚನೆ ಕೊಟ್ಟ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ
ದೆಹಲಿ: ಕಾವೇರಿ ನದಿಯಿಂದ ನಿಗದಿಗಿಂತ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ. ಮುಂದಿನ ತಿಂಗಳು ರಾಜ್ಯ ಹರಿಸಬೇಕಾದ ನೀರಿಗೆ ಜಮೆ ಮಾಡಿಕೊಳ್ಳಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ...
ಈ ಬಾರಿ ಅತ್ಯಂತ ವಿಶೇಷವಾಗಿರಲಿದೆ ಮೈಸೂರು ದಸರಾ ದೀಪಾಲಂಕಾರ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ. ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್...
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಮಧ್ಯಂತರ ಆದೇಶ ವಿಸ್ತರಿಸಿದ ನ್ಯಾಯಾಲಯ
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಪೊಲೀಸರು ಬಂಧಿಸಬಾರದು ಮತ್ತು...
ಎಲ್ಲಾ ದರ ಏರಿಕೆಯಾಗಿದೆ: ಇನ್ನು ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಬೇಕಿದೆ ಎಂದ ಸಿ.ಟಿ.ರವಿ
ಚಿಕ್ಕಮಗಳೂರು: ಎಲ್ಲಾ ದರ ಏರಿಕೆಯಾಗಿದೆ. ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿದ್ರೆ ಇವರೆಲ್ಲಾ ಔರಂಗಜೇಬನ ಅಪ್ಪಂದಿರು ಅಂತ ತೋರಿಸೋಕೆ ಬೇರೆ ಏನೂ ಬೇಡ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ. ನೀರಿನ...
ಮಂತ್ರಾಲಯದಲ್ಲಿ ಅದ್ಧೂರಿಯಾಗಿ ನಡೆದ ಮಹಾರಥೋತ್ಸವ: ರಾಜವಂಶಸ್ಥ ಯದುವೀರ್ ಒಡೆಯರ್ ಭಾಗಿ
ಆಂಧ್ರಪ್ರದೇಶ: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸದ ಅಂಗವಾಗಿ ಮಹಾರಥೋತ್ಸವ ಅದ್ಧೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಚಾಲನೆ ನೀಡಿದರು....
HDK vs CM: ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ: ಸಿಎಂಗೆ ಎಚ್‌ಡಿಕೆ ಗುದ್ದು
ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಬೆನ್ನಲೆ, ರಾಜ್ಯ ರಾಜಕೀಯ ವಲಯದಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ. ಈ ನಡುವೆ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಜೈಲು ಪಾಲಾಗಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಗಸ್ಟ್.27ಕ್ಕೆ ಮುಂದೂಡಿಕೆ ಮಾಡಲಾಗಿದೆ. ಮೊನ್ನೆಯಷ್ಟೇ ಪವಿತ್ರಾ ಗೌಡ ಅವರು ಜಾಮೀನು...
ಪ್ರತಿಯೊಬ್ಬರ ಸಣ್ಣ ಹೆಜ್ಜೆಗಳ ದೊಡ್ಡ ಪರಿಣಾಮವೇ Plant4Mother : ಇಒ ಹೆಚ್.ಜಿ.ಶ್ರೀನಿವಾಸ್
ಮಂಡ್ಯ: ಪ್ರತಿಯೊಬ್ಬ ನಾಗರಿಕರು ಗಿಡ-ಮರಗಳನ್ನು ಬೆಳೆಸಿ ಉಳಿಸುವ ಮೂಲಕ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಹೊಂದಿದ್ದು ಅದರಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಬೆಳಸಿ...
ರಂಗಭೂಮಿ ಕಲಾವಿದರಿಂದ ಅರ್ಜಿ ಆಹ್ವಾನ
ಮೈಸೂರು: ಮೈಸೂರು ರಂಗಾಯಣ ಸಂಸ್ಥೆಯಿಂದ ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ...