Mysore
25
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್‌ ಆದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪೋಲೆಂಡ್‌ ಹಾಗೂ ಉಕ್ರೇನ್‌ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ವಾಪಸ್‌ ಆಗಿದ್ದಾರೆ. 2 ದಿನಗಳ ಉಕ್ರೇನ್‌ ಮತ್ತು ಪೋಲೆಂಡ್‌ ಪ್ರವಾಸವನ್ನು ಯಶಸ್ವಿಯಾಗಿ...

ಆನ್‌ಲೈನ್‌ ಆಪ್‌ನಲ್ಲಿ ಹಣ ಕಳೆದುಕೊಂಡ ಯುವಕ ನೇಣಿಗೆ ಶರಣು

ಶಿವಮೊಗ್ಗ: ಹಣವನ್ನು ಡಬಲ್‌ ಮಾಡುತ್ತದೆ ಎಂದು ನಂಬಿ ಆನ್‌ಲೈನ್‌ ಅಪ್ಲಿಕೇಷನ್‌ಗೆ ಹಣ ಹೂಡಿಕೆ ಮಾಡಿ ಮೋಸ ಹೋದ ಯುವನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ....

ತಮಿಳುನಾಡು ಚುನಾವಣೆಗೆ ಸರ್ವ ಸಿದ್ಧತೆ ಮಾಡಿಕೊಂಡ ನಟ ದಳಪತಿ ವಿಜಯ್‌

ತಮಿಳುನಾಡು: ತಮಿಳು ನಟ ದಳಪತಿ ವಿಜಯ್‌ ಅವರು, ತಮಿಳುನಾಡು ವಿಧಾನಸಭಾ ಚುನಾವಣೆಗೆ ಸರ್ವ ರೀತಿಯಲ್ಲೂ ಸಿದ್ಧತೆ ಕೈಗೊಂಡಿದ್ದಾರೆ. ಚುನಾವಣೆಗೆ ಸಿದ್ಧತೆ ಆರಂಭಿಸಿರುವ ವಿಜಯ್‌ ಅವರು, ಪಕ್ಷ ಚಿಹ್ನೆಯನ್ನು...

ರಾಜ್ಯದಲ್ಲಿ 8,300 ಕೋಟಿ ಹೂಡಿಕೆ ಮಾಡಲಿರುವ ಷೆರ್ವನ್‌: ಎಂ.ಬಿ ಪಾಟೀಲ್‌

ಬೆಂಗಳೂರು: ಇಂಧನ ಪರಿಹಾರಗಳನ್ನು ನೀಡುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಷೆರ್ವನ್‌, ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ಹೂಡಿಕೆ ಮಾಡುವುದಾಗಿ...

ನರೇಂದ್ರ ಮೋದಿಯೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ: ಸಮೀಕ್ಷೆ ವರದಿಯಲ್ಲಿ ಬಹಿರಂಗ

ನವದೆಹಲಿ: ನರೇಂದ್ರ ಮೋದಿಯವರೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಮೋದಿಯವರ...

ಮಹಾರಾಷ್ಟ್ರ| ಉಕ್ಕು ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಪೋಟ: 22 ಕಾರ್ಮಿಕರಿಗೆ ಗಾಯ

ಮಹಾರಾಷ್ಟ್ರ: ಉಕ್ಕು ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟಗೊಂಡು 22 ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಶನಿವಾರ (ಆ.24) ನಡೆದಿದೆ. ಗಜಕೇಸರಿ...

ಸಿಎಂ ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣಿ: ಸಚಿವ ಎಚ್.ಸಿ.ಮಹದೇವಪ್ಪ

ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ತ್ರಿಪುರಾದಲ್ಲಿ ಮಹಾ ಪ್ರವಾಹ: ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮ

ತ್ರಿಪುರಾ: ತ್ರಿಪುರಾದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹ ಉಂಟಾಗಿ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಹಲವರು ಸಿಲುಕಿದ್ದು, ರಕ್ಷಣಾ...

ತಮಿಳುನಾಡಿನಲ್ಲಿ ಆ.27 ರಂದು ರಾಷ್ಟ್ರೀಯ ರೈತ ಸಮಾವೇಶ

ಮೈಸೂರು: ಇದೇ ಆಗಸ್ಟ್‌ 27ರಂದು ತಮಿಳುನಾಡಿನ ತಿರುಚಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ ಎಂದು ಈ ಬಗ್ಗೆ ರಾಜ್ಯ ರೈತ ಸಂಘಟನೆಗಳ...

ವಿದ್ಯಾವಂತರೇ ಹೆಚ್ಚು ಜಾಂತಿವಾದಿಗಳಾಗುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ಬೇಸರ

ಬೆಂಗಳೂರು: ಧರ್ಮ ಹಾಗೂ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚಾಗುತ್ತಾ ಹೋಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಗಾಂಧಿ ಸ್ಮಾರಕ ನಿಧಿಯ...