ಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ...
ಮೈಸೂರಿನಲ್ಲಿ ಶೀಘ್ರದಲ್ಲೇ ಕಲಾವೃತ್ತ ಕೇಂದ್ರ ಉದ್ಘಾಟನೆ
ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ...
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ: ಆರ್. ಅಶೋಕ್
ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ...
ದಸರಾ ಚಲನಚಿತ್ರೋತ್ಸವ 2024 – ಕಿರುಚಿತ್ರಗಳ ಆಹ್ವಾನ
ಮೈಸೂರು: ಮೈಸೂರು ದಸರಾ ಮಹೋತ್ಸವ-2024 ರ ಅಂಗವಾಗಿ ದಸರಾ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಕಿರುಚಿತ್ರಗಳ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ “ಕಿರುಚಿತ್ರ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ. ಕಿರುಚಿತ್ರವು 10...
ಜನಪದ ಕಂಠೀರವ ರಾಷ್ಟ್ರಪ್ರಶಸ್ತಿ ಪಡೆದ ಮೈಸೂರು ಗುರುರಾಜು
ಮೈಸೂರು: ಮೈಸೂರಿನ ಖ್ಯಾತ ಜನಪದ ಗಾಯಕ, ಕಲಾವಿದರಾದ ಡಾ. ಮೈಸೂರು ಗುರುರಾಜು ಅವರಿಗೆ ʼಜನಪದ ಕಂಠೀರವʼ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲಂ ಮತ್ತು...
ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ: ಸಿದ್ದರಾಮಯ್ಯ
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ...
ನಂಜನಗೂಡು| ಪಡಿತರ ಚೀಟಿಗೆ ಈ-ಕೆವೈಸಿ ಕಡ್ಡಾಯ
ಮೈಸೂರು: ನಂಜನಗೂಡು ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಗಳಲ್ಲಿರುವ ಸದಸ್ಯರು ಈ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ತಾಲ್ಲೂಕಿನ ವ್ಯಾಪ್ತಿಯ 8827 ಪಡಿತರ ಚೀಟಿದಾರರ ಸದಸ್ಯರು ತಮ್ಮ ಪಡಿತರ...
ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್ ರಾಕೆಟ್ ಉಡಾವಣೆ
ಚೆನ್ನೈ: ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್ ರಾಕೆಟ್ ಆರೆಚ್‍ಯುಎಂಐ-1 ಅನ್ನು ಇಂದು(ಆ.24) ಚೆನ್ನೈನ ತಿರುವಿದಂಧೈನಿಂದ ನಭಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯ...
ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು: ಸಿಎಂ
ಬೆಂಗಳೂರು: ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. ಕಾಮ್ರೇಡ್ ಸೂರ್ಯನಾರಾಣರಾವ್ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಟೌನ್...
ರಾಜ್ಯಪಾಲ ವಿಜಯ್ ಶಂಕರ್ ಭೇಟಿಯಾದ ಸಂಸದ ಯದುವೀರ್ ಒಡೆಯರ್
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು (ಆ.24) ಮೇಘಾಲಯದ ನೂತನ ರಾಜ್ಯಪಾಲರಾದ ಸಿ.ಎಚ್.ವಿಜಯ್‌ಶಂಕರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ಸಂಬಂಧ...