Mysore
19
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕನ್ನಡ ಚಿತ್ರದಲ್ಲಿ ಹಾಲಿವುಡ್ ನಟನ ನಟನೆ; ಆ. 30ಕ್ಕೆ ‘ಮೈ ಹೀರೋ’ ಬಿಡುಗಡೆ

ಅವಿನಾಶ್‍ ವಿಜಯ್‍ಕುಮಾರ್ ನಿರ್ಮಿಸಿ-ನಿರ್ದೇಶಿಸಿರುವ ‘ಮೈ ಹೀರೋ’ ಎಂಬ ಚಿತ್ರವು ಆಗಸ್ಟ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಯಾಗುತ್ತಿದೆ. ದತ್ತಣ್ಣ, ಅಂಕಿತಾ ಅಮರ್‍, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿರುವ ಈ...

ಕೆಆರ್‌ಎಸ್‌ ಮಾದರಿಯಲ್ಲಿ ಕಬಿನಿಯಲ್ಲಿ ಉದ್ಯಾನವನ ನಿರ್ಮಾಣ: ಅನಿಲ್‌ ಚಿಕ್ಕಮಾದು

ಮೈಸೂರು: ಕೆಆರ್‌ಎಸ್‌ (ಕೃಷ್ಣರಾಜ ಸಾಗರ) ಮಾದರಿಯಲ್ಲಿ ಕಬಿನಿ ಜಲಾಶಯದ ಬಳಿಯೂ ಸಹಾ ಉದ್ಯಾನವನ ನಿರ್ಮಿಸಲಾಗುವುದು ಎಂದು ಎಚ್‌ಡಿ ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಹೇಳಿದರು. ಈ ವಿಚಾರವಾಗಿ...

‘ಧ್ರುವತಾರೆ’ಯಲ್ಲಿ ನಿಜಜೀವನದ ಗಂಡ-ಹೆಂಡತಿ …

ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿ, ಆ ನಂತರ ನಿಜಜೀವನದಲ್ಲಿ ಪ್ರೀತಿಸಿ, ಮದುವೆಯಾದ ಅದೆಷ್ಟೋ ಜೋಡಿಗಳು ಇದ್ದಾರೆ. ಆದರೆ, ನಿಜಜೀವನದಲ್ಲಿ ಮದುವೆಯಾಗಿ, ಆ ನಂತರ ಚಿತ್ರಗಳಲ್ಲೂ ದಂಪತಿಯಾಗಿ ಕಾಣಿಸಿಕೊಂಡವರ ಸಂಖ್ಯೆ...

ಮಡಿಕೇರಿ: ಬಸ್ – ಕಾರು ನಡುವೆ ಅಪಘಾತ: ಓರ್ವ ಗಂಭೀರ

ಮಡಿಕೇರಿ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ – ಮಡಿಕೇರಿ ಮಾರ್ಗಮಧ್ಯದ ಬೋಯಿಕೇರಿಯಲ್ಲಿ ನಡೆದಿದೆ....

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ...

ಸಾಹಿತ್ಯ ಸಮ್ಮೇಳನ: ವಿವಿಧ ಸಮಿತಿಗಳು ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಲಿ: ಡಿಸಿ. ಕುಮಾರ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – 2024 ಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ಸಮಿತಿಗಳ ಸಭೆ ನಡೆಸುತ್ತಿದ್ದು, ಪ್ರತಿ ಸಮಿತಿಗಳು...

ಮಂಡ್ಯ ವಿ.ವಿಯಲ್ಲಿ ಹೊಸ ಕೋರ್ಸ್ ಆರಂಭ: ತಜ್ಞರ ಸಮಿತಿ ರಚಿಸಲು ಸಲಹೆ

ಮಂಡ್ಯ: ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು...

ಸೆ. 13ರಂದು ಮಂಡ್ಯ ವಿ.ವಿ. ಘಟಿಕೋತ್ಸವ | 1,457 ಸ್ನಾತಕ, 645 ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ

ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯದ ಮೊದಲ ಮತ್ತು ಎರಡನೇ ವಾರ್ಷಿಕ ಘಟಿಕೋತ್ಸವವನ್ನು ಸೆಪ್ಟೆಂಬರ್ 13ರಂದು ಆಯೋಜಿಸಲು ಶುಕ್ರವಾರ ನಡೆದ ಮಂಡ್ಯ ವಿಶ್ವವಿದ್ಯಾಲಯದ ಎರಡನೇ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಯಿತು....

ಯುವತಿ ಅಪಹರಣ, ಅತ್ಯಾಚಾರ: ಆರೋಪಿಗಳ ಬಂಧನ

ಉಡುಪಿ: ಕಾರ್ಕಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಮಾದಕ ಪದಾರ್ಥ ನೀಡಿ ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು...

Mysuru Dasara 2024: ಬೆಳ್ಳಂಬೆಳಿಗ್ಗೆ ವಾಕ್‌ ಹೊರಟ ಗಜಪಡೆ

ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಮೈಸೂರಿಗೆ ಬಂದ ಆನೆಗಳು ನಿನ್ನೆ(ಆ.13) ತಾನೆ ಅರಮನೆ ಆವರಣ ಸೇರಿವೆ. ಅರವನೆ ಆವರಣದಲ್ಲಿ ಬೀಡುಬಿಟ್ಟಿರುವ ಅಭಿಮನ್ಯ ನೇತೃತ್ವದ ಆನೆಗಳಿಗೆ...