ಹುಬ್ಬಳ್ಳಿ: ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿದ್ದು, ಕಾಂಗ್ರೆಸ್ ಶಾಸಕರಿಗೆ ನೂರು ಕೋಟಿ ರೂ. ಆಫರ್ ನೀಡಿದ್ದಾರೆ ಎಂಬ ಶಾಸಕ ರವಿ ಗಣಿಗ ಆರೋಪಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ...
ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ: ಕಣ್ಣೀರು ಹಾಕಿದ ರೇಣುಕಾಸ್ವಾಮಿ ತಂದೆ!
ಚಿತ್ರದುರ್ಗಾ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟ ದರ್ಶನ್ ಅವರು ಜೈಲಿನೊಳಗೆ ಖೈದಿಗಳೊಂದಿಗೆ ಟೀ ಕುಡಿಯುತ್ತಾ ಮಾತುಕತೆಯಲ್ಲಿ ತೊಡಗಿರುವ ವೀಡಿಯೋ ಸದ್ಯ ಸಖತ್ ವೈರಲ್ ಆಗುತ್ತಿದೆ....
ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟ: ಈ ವೆಬ್‌ಸೈಟ್‌ನಲ್ಲಿ ರಿಸೆಲ್ಟ್ ನೋಡಿ
ಬೆಂಗಳೂರು: ನಾಳೆ (ಆಗಸ್ಟ್ 26) ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ...
ಜಾತಿ ಗಣತಿ ನಡೆಸಿ ನಮ್ಮ ಹಕ್ಕುಗಳನ್ನು ನಮಗೆ ನೀಡಿ: ಮೋದಿ ವಿರುದ್ಧ ರಾಗಾ ವಾಗ್ದಾಳಿ
ನವದೆಹಲಿ: ಕಾಲ ಕಳೆದಂತೆ ದೇಶದಲ್ಲಿ ಜಾತಿಗಣತಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈಗಲೇ ಈ ಆದೇಶವನ್ನು ಈಡೇರಿಸಿ ಇಲ್ಲವಾದರೇ ಮುಂದಿನ ಪ್ರಧಾನಿ ಇದನ್ನು ಮಾಡುವುದನ್ನು ನೀವು ನೋಡುತ್ತೀರಿ ಎಂದು ಲೋಕಸಭಾ...
ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಹೇಳಿದ್ದಾರೆ. ಅವರು ಇಂದು (ಆಗಸ್ಟ್ 25)...
ನಗರದ ವಿವಿಧ ಸ್ಥಳಗಳಲ್ಲಿ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಾಣಕ್ಕೆ ಸೂಚನೆ: ಸಿದ್ದರಾಮಯ್ಯ
ಬೆಂಗಳೂರು: ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ...
ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕ ಅಧ್ಯಕ್ಷರಾಗಿ ಕೆಂಪಣ್ಣ ಆಯ್ಕೆ
ಮೈಸೂರು: ಹೆಮ್ಮರಗಾಲ ವೀರಶೈವ ಲಿಂಗಾಯತ ಬಸವ ಬಳಗ ಸಂಘದ ವತಿಯಿಂದ ಅಖಿಲ ಭಾರತ ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕೆಂಪಣ್ಣನ ಅವರನ್ನು...
ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕಿದೆ: ಎಚ್‌ಸಿ ಮಹದೇವಪ್ಪ
ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನಿಲ್ಲ. ಹೈಕಮಾಂಡ್ ಸಿಎಂ ಅವರ ಬೆಂಬಲಕ್ಕೆ ನಿಂತಿದೆ. ನಮ್ಮ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಪ್ರಶ್ನೆ ಎಲ್ಲಿಂದ ಬಂತು? ಬಿಜೆಪಿ-ಜೆಡಿಎಸ್...
ಮಕ್ಕಳು ಈಗಿನಿಂದಲೇ ದೇಶ ಪ್ರೇಮ ಬೆಳೆಸಿಕೊಳ್ಳಬೇಕು: ಡಾ.ಲವೀನ್ ಚೆಂಗಪ್ಪ ಸಲಹೆ
ಮಡಿಕೇರಿ: ಸ್ವತಂತ್ರ ಹೋರಾಟಗಳು ದಿನ ಒಂದಕ್ಕೆ ಸಿಮೀತವಾಗದೆ ನೂರಾರು ವರ್ಷಗಳ ಸುದೀರ್ಘ ಹೋರಾಟವಾಗಿದ್ದವು. ಅಂತಹ ಅದೆಷ್ಟೊ ತ್ಯಾಗ ಬಲಿದಾನದ ಮೂಲಕ ಭಾರತೀಯರು ಸ್ವತಂತ್ರ ಪಡೆದಿದ್ದಾರೆ ಎಂದು ರೋಟರಿ...
ನಟ ದುನಿಯಾ ವಿಜಯ್ ಗೆ ಸಂಕಷ್ಟ: ಭೀಮನಿಗೆ ಸಿಸಿಬಿ ನೋಟಿಸ್ ಸಾಧ್ಯತೆ
ಮೈಸೂರು: ಕನ್ನಡ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ ಎಂಬ ಕೂಗಿನ ನಡುವೇ, ಇತ್ತೀಚೆಗೆ ತೆರೆ ಕಂಡ ದುನಿಯಾ ವಿಜಯ್ ನಟನೆಯ ಭೀಮ ಸಿನಿಮಾ ಚಿತ್ರಮಂದಿರಕ್ಕೆ ಜನ...