ತಮಿಳುನಾಡು: ಡಿಎಂಕೆ ಹಾಗೂ ಬಿಜೆಪಿ ಪಕ್ಷಗಳು ಮೇಲ್ನೋಟಕ್ಕೆ ವಿರೋಧಿಗಳಂತೆ ನಾಟಕವಾಡುತ್ತಿದ್ದಾರೆ. ಆದರೆ ಈ ಎರಡೂ ಪಕ್ಷಗಳು ಒಳಗೊಳಗೇ ವಿವೇಚನಾ ಒಪ್ಪಂದ ಮಾಡಿಕೊಂಡಿದೆ ಎಂದು ತಮಿಳುನಾಡು ವಿರೋಧ ಪಕ್ಷದ...
ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಸಚಿವರ ಮೆಚ್ಚುಗೆ
ದೂರವಾಣಿ ಮೂಲಕ ಸಂತಸ ಹಂಚಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿಕೊಟ್ಟ ಸಚಿವರು ಬೆಂಗಳೂರು:ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ...
ಹಿಂದಿಯಲ್ಲೂ ಬಿಡುಗಡೆಗೊಳ್ಳಲಿದೆ ಚಿನ್ನದ ಕಥೆ ʻತಂಗಳಾನ್ʼ
ಮೈಸೂರು: ಇತ್ತೀಚೆಗಷ್ಟೆ ಬಿಡುಗಡೆಗೊಂಡ ತಮಿಳು ಸಿನಿಮಾ ತಂಗಳಾನ್ ಉತ್ತಮ ವಿಮರ್ಶೆಗೆ ಒಳಪಟ್ಟಿದೆ. ಅಷ್ಟೆ ಅಲ್ಲದೇ, ಬಾಕ್ಸ್ ಆಫೀಸ್‌ನಲ್ಲಿ ತನ್ನ ಗಳಿಕೆಯನ್ನು ಸಹ ಹೆಚ್ಚಿಸಿಕೊಂಡಿದೆ. ತಮಿಳಿನ ಜನಪ್ರಿಯ ನಿರ್ದೇಶಕ...
PAK vs BAN 1st test: ಪಾಕ್ ಸೋಲಿಸಿ ಐತಿಹಾಸಿಕ ದಾಖಲೆ ಬರೆದ ಬಾಂಗ್ಲಾದೇಶ
ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕ್ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು...
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸಂಪೂರ್ಣವಾಗಿ ಸ್ಥಗಿತಗೊಂಡಿದೆ: ಬೊಮ್ಮಾಯಿ
ಹುಬ್ಬಳ್ಳಿ: ಆಡಳಿತ ಪಕ್ಷ ಕಾಂಗ್ರೆಸ್ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...
ಕಾರ್ಕಳದಲ್ಲಿ ಯುವತಿ ಅತ್ಯಾಚಾರ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಕಾರ್ಕಳದಲ್ಲಿ ನಡೆದಿರುವ ಯುವತಿಯ ಅಪಹರಣ ಹಾಗೂ ಆಕೆಯ ಮೇಲಿನ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ...
ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ
ಮೈಸೂರು: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ,...
ಜಿಂದಾಲ್ ಕಂಪನಿಗೆ ಭೂಮಿ, ಬಿಜೆಪಿ ಸರ್ಕಾರದ ತೀರ್ಮಾನವೇ ಜಾರಿ: ಎಂ ಬಿ ಪಾಟೀಲ
ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು...
ಪಾಕಿಸ್ತಾನ: ಎರಡು ಪ್ರತ್ಯೇಕ ಬಸ್ ಅಪಘಾತದಲ್ಲಿ 37 ಮಂದಿ ಸಾವು
ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ. 11 ಯತ್ರಾರ್ಥಿಗಳು ಸಾವು ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ...
ಹನೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹನೂರು ತಾಲೂಕಿನ ಸುಳ್ವಾಡಿ...