Mysore
19
overcast clouds
Light
Dark

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 100ಕೋಟಿ ರೂ. ಆಫರ್:‌ ಶಾಸಕ ರವಿಕುಮಾರ್

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಬಿಜೆಪಿಯು ಹೊಂಚು ಹಾಕುತ್ತಿದ್ದು, ಕಾಂಗ್ರೆಸ್‌ ಶಾಸಕರಿಗೆ 100ಕೋಟಿ ರೂ ಆಫರ್‌ ನೀಡಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಪಿ.ರವಿಕುಮಾರ್‌ ಗಂಭೀರ ಆರೋಪ...

ದಸರಾ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ಮೈಸೂರು...

ವಯನಾಡು ಭೂಕುಸಿತ ದುರಂತ ಪ್ರಕರಣ: 728 ಕುಟುಂಬಗಳಿಗೆ ತಾತ್ಕಾಲಿಕ ಪುನರ್ವಸತಿ ಪ್ರಕ್ರಿಯೆ ಪೂರ್ಣ

ವಯನಾಡು: ವಯನಾಡು ಭೂಕುಸಿತ ದುರಂತದಲ್ಲಿ ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದ ಜನರಿಗೆ ಈಗ ಪುನರ್ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಪರಿಹಾರ ಶಿಬಿರಗಳಲ್ಲಿ ಇದ್ದ ಸಂತ್ರಸ್ತ ಕುಟುಂಬಗಳನ್ನು ಬಾಡಿಗೆ ಮನೆಗೆ ಸ್ಥಳಾಂತರಿಸಲಾಗಿದೆ....

ಮುಂದುವರಿದ ಸರ್ಕಾರ ಹಾಗೂ ರಾಜಭವನ ಸಂಘರ್ಷ: ಗೆಹ್ಲೋಟ್‌ ವಿರುದ್ಧ ಸಿಎಂ ಸಿದ್ದು ಕೆಂಡಾಮಂಡಲ

ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್‌ ವಾರ್‌ ಶುರುವಾಗಿದೆ. ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6...

ದೆಹಲಿಯಲ್ಲಿ ಮುಡಾ ಹಗರಣ ಚರ್ಚೆ ಮಾಡಿದ್ದೇವೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್‌ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ...

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಇಂದಿನಿಂದ ದಸರಾ ಗಜಪಡೆಗಳಿಗೆ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್‌...

ರಂಗಸಂಗೀತದ ಹಳೆಯ ಬೇರು ಮತ್ತು ಹೊಸ ಚಿಗುರುಗಳು

ಎಪ್ಪತ್ತೆಂಟರ ಪುಟ್ಟಣ್ಣಯ್ಯ ಅವರು ಹಾಡುಗಳನ್ನು ಬರೆದಿಟ್ಟುಕೊಳ್ಳದೆ, ಅವುಗಳನ್ನೆಲ್ಲ ಹೃದಯಗತ, ಕಂಠಸ್ಥವಾಗಿಸಿಕೊಂಡಿದ್ದಾರೆ. ಒಂದೊಂದು ಹಾಡನ್ನು ಶಿಷ್ಯರ ಬಳಿ ಹೇಳುವಾಗ, ಅಷ್ಟೇ ನಿಷ್ಠೆಯನ್ನು ಅಪೇಕ್ಷಿಸುತ್ತಾರೆ ಪುಟ್ಟರಾಜು ಯಡಹಳ್ಳಿ ಮೈಸೂರು ಕುವೆಂಪುನಗರದ...

ಅಯ್ಯಾ ಕೋಚನೇ, ನೀನು ಯಾರಾಗಿದ್ದೆ? ಯಾವ ಕಾಲದಲ್ಲಿ ಬದುಕಿ ಬಾಳಿದ್ದೆ?

ಮೈಸೂರು ತಾಲ್ಲೂಕಿನ ಕೋಚನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣವಾಗಲಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮಾದರಿಯಲ್ಲಿ ಎಲೆಕ್ಟ್ರಾನಿಕ್ ಹಬ್ ಆರಂಭಗೊಳ್ಳಲಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂ....

ಓದುಗರ ಪತ್ರ: ಅನುದಾನ ಪೋಲಾಗುವುದು ತಪ್ಪಿದರೆ ಸರಿ

‘ಆಂದೋಲನ’ ದಿನಪತ್ರಿಕೆಯ ಆ.21ರ ಸಂಚಿಕೆಯ ಓದುಗರ ಪತ್ರಗಳ ವಿಭಾಗದಲ್ಲಿ ‘ಜನ ಸಾಮಾನ್ಯರ ದಸರಾವಾಗಲಿ’ ಎಂಬ ಶೀರ್ಷಿಕೆಯಡಿ ನಾನು ಬರೆದ ಓದುಗರ ಪತ್ರವೊಂದು ಪ್ರಕಟಗೊಂಡಿತ್ತು. ಕಳೆದ ಬಾರಿಯ ದಸರಾದಲ್ಲಿ...

ಓದುಗರ ಪತ್ರ: ಬೋಳೇಗೌಡನಹುಂಡಿಗೆ ಮೂಲಸೌಕರ್ಯ ಕಲ್ಪಿಸಿ

ತಿ.ನರಸೀಪುರ ತಾಲ್ಲೂಕಿನ ಚಿದರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೋಳೇಗೌಡನಹುಂಡಿ ಗ್ರಾಮವು ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಗ್ರಾಮದ ಪ್ರಮುಖ ರಸ್ತೆಗಳೇ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಎರಡೂ ಅಂಚುಗಳಲ್ಲಿಯೂ ಗಿಡಗಂಟಿಗಳು...