ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಆರೋಪಿ ದರ್ಶನಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡುತ್ತಿರುವುದಕ್ಕೆ ಸರ್ಕಾರವೇ ನೇರ ಹೊಣೆ ಆಗಬೇಕು ಎಂದು ಕೇಂದ್ರ...
ಸೂಪಾ ಅಣೆಕಟ್ಟೆಯಲ್ಲಿ ಪ್ರವಾಹದ ಮುನ್ಸೂಚನೆ: ಸುರಕ್ಷಿತ ಪ್ರದೇಶಕ್ಕೆ ತೆರಳಲು ಜನರಿಗೆ ಕೆಪಿಸಿಎಲ್ ಮನವಿ
ಬೆಂಗಳೂರು: ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ...
ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿರವುದು ಸಿಎಂಗೆ ಶೋಭೆಯಲ್ಲಿ: ಎಚ್‌ಡಿಕೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಡಾ ದಾಖಲೆಗಳಲ್ಲಿ ವೈಟ್ನರ್ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂದು ವಿಪಕ್ಷಗಳು ಆರೋಪಿಸಿದ್ದರು. ಇದಕ್ಕೆ ಸಿಎಂ ಪ್ರತ್ಯುತ್ತರವಾಗಿ ಟಾರ್ಚ್ ಹಾಕಿ ಅಕ್ಷರಗಳ ಹಿಂದಿರುವ...
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಪುಷ್ಪ ಅಮರನಾಥ್
ಮೈಸೂರು: ಮುಡಾ ಹಗರಣದ ಮೂಲಕ ಸರ್ಕಾರ ಬೀಳಿಸಲು ವಿಪಕ್ಷಗಳು ಯತ್ನಿಸುತ್ತಿವೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ತಲೆದಂಡ ಶುದ್ಧ ಸುಳ್ಳು. ಅವರು...
ನಾನು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಇತ್ತೀಚೆಗೆ ಭಾರೀ ವೈರಲ್ ಆದ ದರ್ಶನ್ ಅವರ ಜೈಲಿನ ಫೋಟೋ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ನಾನು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ....
ಮುಡಾ ಅಕ್ರಮ : ವೈಟ್ನರ್ ಹಿಂದಿರುವ ಅಕ್ಷರಗಳೇನು? ಸಾಕ್ಷಿ ಸಮೇತ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ...
ಮನುಷ್ಯನು ಹೇಗೆ ಇರಬೇಕೆಂಬ ವಿವೇಕವನ್ನು ತಿಳಿಸಿದ ದೈವ ವ್ಯಕ್ತಿತ್ವವೇ ಶ್ರೀ ಕೃಷ್ಣ: ವಿ.ಎನ್ ಮಲ್ಲಿಕಾರ್ಜುನಸ್ವಾಮಿ
ಮೈಸೂರು: ಶತಮಾನಗಳ ಹಿಂದೆಯೇ ಕನಕದಾಸರು ಹೇಳಿರುವಂತೆ ತಂದೆ ತಾಯಿಯನ್ನು ಬಿಟ್ಟೇನು, ರಾಜ್ಯವನ್ನು ಬಿಟ್ಟೇನು ಏನನ್ನಾದರೂ ಬಿಟ್ಟೇನು ಆದರೆ ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ ಎಂದು ಶ್ರೀ...
5 ಗ್ಯಾರಂಟಿಗಳು 5-ಜಿ ಪ್ರೋಗ್ರಾಂ ಇದ್ದಾಗೆ: ಪುಷ್ಪ ಅಮರನಾಥ್
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಾದ ಐದು ಗ್ಯಾರಂಟಿಗಳು ದೇಶಾದ್ಯಂತ 5ಜಿ ಪ್ರೋಗ್ರಾಂ ಎಂದೇ ಖ್ಯಾತಿಯಾಗಿವೆ. ಗ್ಯಾರಂಟಿ ಬಗ್ಗೆ ಊಹಾಪೋಹ ಬೇಡ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ...
ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿ ಗೆ ಎಚ್ಚರಿಕೆ ಕೊಟ್ಟ ಸಿಎಂ
ಗೋಕಾಕ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ...
ನಮ್ಮವರೇ ಸಂಗೊಳ್ಳಿ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು: ಸಿಎಂ ಸಿದ್ದರಾಮಯ್ಯ
ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ರು: ಸಿಎಂ ಗೋಕಾಕ: ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ...










