ಬೆಂಗಳೂರು: ಅಗಲಿದ ಪತ್ನಿಗೆ ನಟ ವಿಜಯ್ ನಟ ವಿಜಯ್ ರಾಘವೇಂದ್ರ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿ ಭಾವುಕ ಪೋಸ್ಟ್ ಮಾಡಿದ್ದಾರೆ. ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಮತ್ತು...
ಶ್ರೀ ಕೃಷ್ಣನ ವಿಚಾರಧಾರೆಗಳು ಪ್ರೇರಣೆಯಾಗಲಿ : ರವಿ ಶಾಸ್ತ್ರಿ
ಮೈಸೂರು: ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಜೀವನ ಸಾರವನ್ನು ತಿಳಿಸುತ್ತದೆ, ಶಿಷ್ಟರ ರಕ್ಷಣೆಗಾಗಿ ದುಷ್ಟರ ಸಂಹಾರ ಮಾಡುವ ಮೂಲಕ ಶ್ರೀಕೃಷ್ಣ ಬಾಲ್ಯದ ಲೀಲೆಗಳು ಮಕ್ಕಳಿಗೆ ಪ್ರೇರಣದಾಯಕವಾಗಲಿದೆ ಎಂದು...
ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನವದೆಹಲಿ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಬಾರಿ...
ಸೆಂಟ್ರಲ್ ಜೈಲಲ್ಲಿ ದರ್ಶನ್‌ಗೆ ರಾಜಾತಿಥ್ಯ: ಫೋಟೊ ಬಹಿರಂಗವಾಗಿದ್ದು ಹೇಗೆ?
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆಂಟ್ರಲ್ ಜೈಲು ಸೇರಿರುವ ನಟ ದರ್ಶನ್ ಕುರ್ಚಿ ಮೇಲೆ ಕುಳಿತು ಒಂದು ಕೈಯಲ್ಲಿ ಟೀ ಹೀರುತ್ತಾ, ಸಿಗರೇಟ್ ಸೇದುತ್ತಾ...
ಮುಡಾ ಹಗರಣ: ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು
ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಬಗ್ಗೆ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಈ ನಡುವೆ ಸಿಎಂ...
ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ 7 ಮಂದಿ ಜೈಲು ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್...
ಅತ್ಯಾಡಿ ಗ್ರಾಮಸ್ಥರಿಗೆ ಕಾಲು ಸೇತುವೆ ಹಸ್ತಾಂತರ
ಆಂದೋಲನ ವರದಿಗೆ ಸ್ಪಂದಿಸಿದ ಪ್ರಣವ್ ಫೌಂಡೇಷನ್ ಮಡಿಕೇರಿ: ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಾಡಿ ಗ್ರಾಮಕ್ಕೆ ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ನಿರ್ಮಿಸಲಾಗಿರುವ ಕಾಲು ಸೇತುವೆಯನ್ನು ಆ.25ರಂದು...
ಸಕ್ಕರೆ ನಾಡು ಮಂಡ್ಯದಲ್ಲಿಂದು ಎಚ್.ಡಿ.ಕುಮಾರಸ್ವಾಮಿ ಮೊದಲ ದಿಶಾ ಸಭೆ
ಮಂಡ್ಯ: ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಮಂಡ್ಯದಲ್ಲಿ ದಿಶಾ ಸಭೆ ನಡೆಸಲಿದ್ದಾರೆ. ಮಂಡ್ಯಕ್ಕೆ ಭೇಟಿ ನೀಡಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ...
ದರ್ಶನ್‌ಗೆ ರಾಜಾತಿಥ್ಯ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ತನಿಖೆ ಮಾಡಬೇಕು : ರೇಣುಕಾಸ್ವಾಮಿ ತಂದೆ ಮನವಿ
ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿರುವ ಬಗ್ಗೆ ಸರ್ಕಾರ ತನಿಖೆಯಾಗಬೇಕು ಎಂದು ಮೃತ ರೇಣುಕಾಸ್ವಾಮಿ ತಂದೆ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ: 7 ಮಂದಿ ಅಧಿಕಾರಿಗಳು ಅಮಾನತು
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಚಾಲೆಂಜಿಂಗ್...









