ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್.2ರಲ್ಲಿ ಶಾಸಕ ಕೆ.ಹರೀಶ್ ಗೌಡ ಅವರಿಂದು ಪಾದಯಾತ್ರೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದರು. ವಾರದ ಮೊದಲ ದಿನ ಪ್ರತಿ ವಾರವೂ...
ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡ್‌ಗೂ ಸಂದಾಯ ಆಗಿರಬಹುದು: ಸಿ.ಟಿ.ರವಿ ಸಂಶಯ
ಬೆಂಗಳೂರು: ಈ ಹಿಂದೆ ಜಿಂದಾಲ್‌ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು...
ತುಮಕೂರು ಜಿಲ್ಲೆಗೆ ಮೂರು ರೈಲ್ವೆ ಸೇತುವೆ ಮಂಜೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ
ನವದೆಹಲಿ: ತುಮಕೂರು ಜಿಲ್ಲೆಗೆ ರೈಲ್ವೆ 2 ಕೆಳ ಸೇತುವೆ, 1 ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ....
ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಮೈಸೂರು ಶಿಕ್ಷಕ
ಮೈಸೂರು: 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್ ಹಾಗೂ...
ಐಸಿಸಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಯ್ ಶಾ
ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿ ಕಾರ್ಯದರ್ಶಿ ಜಯ್ ಶಾ ಅವರು ಇಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯ್ ಶಾ ಅವರು ಜಾಗತಿಕ...
ಆಗಸ್ಟ್.30ರಿಂದ ಅಮೇರಿಕಾದಲ್ಲಿ ನಡೆಯಲಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ: ಬಸವರಾಜ ಹೊರಟ್ಟಿ ಭಾಗಿ
ಬೆಂಗಳೂರು: ಅಮೇರಿಕಾದ ವರ್ಜೀನಿಯಾದ ರಿಚ್ಮಂಡ್‌ನಲ್ಲಿ ಆಗಸ್ಟ್.30ರಿಂದ ಸೆಪ್ಟೆಂಬರ್.1ರವರೆಗೆ ನಡೆಯಲಿರುವ 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ. ಗ್ರೇಟರ್ ರಿಚ್ಮಂಡ್...
ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿದರೆ ಒಳಿತು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ
ನವದೆಹಲಿ: ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಸಿಎಂ...
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಮುಂಬರುವ ಒಂದು ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್‌ಗಳನ್ನು ಆರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಕ್ರಿಮಿನಲ್ ಎಂದ ಎಂಎಲ್‌ಸಿ ಎಚ್.ವಿಶ್ವನಾಥ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣ: ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ. ರೇಣುಕಾಸ್ವಾಮಿ ಕೊಲೆ...