ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ...
ಚಲಿಸುತ್ತಿದ್ದ ವೇಳೆಯೇ ಸಿಡಿದ ಬಸ್ ಟೈಯರ್: ಚಾಲಕನ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಹನೂರು: ಕೆಎಸ್‌ಆರ್‌ಟಿಸಿ ಬಸ್ ಟೈಯರ್ ಸಿಡಿದು 20ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಈ ಘಟನೆ ನಡೆದಿದ್ದು, ಹನೂರು ಪಟ್ಟಣದಿಂದ ಅಜ್ಜೀಪುರ-ರಾಮಾಪುರ...
ಕೇರಳ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ವಿವಾದ: ಅಮ್ಮ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ
ತಿರುವನಂತಪುರಂ: ಮಲಯಾಳಂ ಚಿತ್ರರಂಗದಲ್ಲಿ ನಟರು ಹಾಗೂ ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್...
ಜೈಲಿನಲ್ಲಿ ದರ್ಶನ್‌ರನ್ನೇ ಹೈಲೆಟ್ ಮಾಡುತ್ತಿದ್ದಾರೆ: ಮಾಜಿ ಸಂಸದೆ ಸುಮಲತಾ ಅಂಬರೀಷ್
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ...
ಸಚಿವ ಪ್ರಿಯಾಂಕ್ ಖರ್ಗೆ ವಜಾಕ್ಕೆ ಆಗ್ರಹ: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ
ಬೆಂಗಳೂರು: ಅಧಿಕಾರ ದುರುಪಯೋಗ ಆರೋಪದಡಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ರಿಗೆ ಬಿಜೆಪಿ ದೂರು ನೀಡಿದೆ. ಎಐಸಿಸಿ...
ಸೆಪ್ಟೆಂಬರ್.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ: ಸಚಿವ ಮಹದೇವಪ್ಪ ಮಾಹಿತಿ
ಬೆಂಗಳೂರು: ಸೆಪ್ಟೆಂಬರ್.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್.15ನೇ ತಾರೀಖಿನಂದು ಜರುಗುತ್ತಿರುವ...
ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು: ಸಿದ್ದರಾಮಯ್ಯ
ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಘೋಷಿಸಿದರು. ಮಂಗಳವಾರ (ಆ.27) ಗಾಂಧಿನಗರ ವಿಧಾನಸಭಾ ಕ್ಷೇತ್ರದ...
ಆತ್ಮನಿರ್ಭರ್ ಭಾರತ, ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕೆಗಳಿಗೆ ಸಂಜೀವಿನಿ: ಎಚ್‌ಡಿಕೆ
ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ...
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಭೂಮಿ ಪೂಜೆ ನೆರವೇರಿಸಿದ ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ...