Mysore
20
overcast clouds
Light
Dark

ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ 2024: 100ಮೀ ಓಟದ ಸ್ಪರ್ಧೆಯಲ್ಲಿ ಕಂಚಿಗೆ ಮುತ್ತಿಟ್ಟ ಪ್ರೀತಿ ಪಾಲ್‌

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನವಾದ ಇಂದು ಭಾರತಕ್ಕೆ ಪದಕಗಳ ದಿನವಾಗಿದೆ. 100ಮೀ ಓಟದ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್‌ ಪ್ರೀತಿ ಪಾಲ್‌ ಅವರು ಕಂಚಿನ...

ಎನಿವೇರ್ ನೋಂದಣಿ ವ್ಯವಸ್ಥೆ ಜಿಲ್ಲಾ ಉಪನೋಂದಣಿ ಕಚೇರಿಗಳಿಗೆ ವಿಸ್ತರಣೆ

ಮೈಸೂರು: ಎನಿವೇರ್ ನೋಂದಣಿ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಮೈಸೂರು ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ...

ಗ್ರಾಮೀಣ ಪ್ರತಿಭೆ ಗುರುತಿಸಲು ಕ್ರೀಡಾ ಕೂಟ ಸಹಕಾರಿ: ಶಾಸಕ ಜಿಟಿಡಿ

ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ...

ಅಜ್ಜೀಪುರ – ಗರಿಕೆಕಂಡಿ ರಸ್ತೆ ಅಭಿವೃದ್ಧಿಪಡಿಸುವಂತೆ ಪ್ರತಿಭಟನೆ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ರಾಮಪುರ ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಮಪುರದಿಂದ ಅಂಬಿಕಾಪುರ ಗ್ರಾಮದವರೆಗೆ...

ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ: ಸಿಎಂ ಸಿದ್ದರಾಮಯ್ಯ ಆರೋಪ

ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ: ಆಪರೇಷನ್ ಕಮಲದ ಮೂಲಕ ಸರ್ಕಾರ...

ಬಿಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆ.5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ರಾಜ್ಯ ಹೈಕೋರ್ಟ್‌ ತಾತ್ಕಲಿಕ ರಿಲೀಫ್‌ ನೀಡಿದ್ದು, ಬಿಎಸ್‌ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿಕೆ ಮಾಡಿದೆ. ಬಾಲಕಿಗೆ ಲೈಂಗಿಕ...

ಚನ್ನಪಟ್ಟಣ ಅಭ್ಯರ್ಥಿ ನಾನೇ ಎಂದು ಪುನರುಚ್ಛರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಘೋಷಣೆಗೂ ಮುನ್ನ ಚುನಾವಣೆ ಕದನ ಕೂತುಹಲ ನಿರೀಕ್ಷೆಗಳನ್ನು ಮೀರಿಸಿದ್ದು, ದಿನದಿಂದ ದಿನಕ್ಕೆ ಚುನಾವಣ ಕಣ ರಂಗೇರುತ್ತಿದೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿನ ದೃಷ್ಟಿಯಿಂದ ಪ್ರಚಾರ ಕಾರ್ಯ ಮಹತ್ವದ್ದು : ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಮುಂಬರುವ ಡಿಸೆಂಬರ್ 20, 21ಮತ್ತು 22ರಂದು ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚು ಜನರನ್ನು ಸೇರಿಸಿ ಸಮ್ಮೇಳನ ಯಶಸ್ವಿಗೊಳಿಸಲು...

ಮಂದಗತಿಯಲ್ಲಿ ಸಾಗಿದ ನಂದಿ ಮಾರ್ಗದ ರಸ್ತೆ ದುರಸ್ತಿ

 2021ರಲ್ಲಿ ಸುರಿದ ಮಳೆಗೆ ಕುಸಿದಿದ್ದ ರಸ್ತೆ; ಈ ದಸರಾ ವೇಳೆಗೆ ಕಾಮಗಾರಿ ಮುಗಿಯುವುದೂ ಅನುಮಾನ 3 ವರ್ಷಗಳಿಂದ ಕುಂಟುತ್ತಿರುವ ಕಾಮಗಾರಿ ಶೇ.60 ರಷ್ಟು ಕಾಮಗಾರಿ ಮಾತ್ರ ಪೂರ್ಣ...

ಮಾಜಿ ಮುಡಾ ಆಯುಕ್ತ ಹಾವೇರಿ ವಿವಿ ಕುಲಸಚಿವರಾಗಿ ನೇಮಕ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತನಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್‌ ಅಧಿಕಾರಿ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು...