ಬೆಂಗಳೂರು: ಯುವಕರು ಹಾಗೂ ಮಕ್ಕಳ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪರಿಷತ್ ವಿಪಕ್ಷ ನಾಯಕ...
ಈ ಬಾರಿ ಪರಿಸರ ಸ್ನೇಹಿ ಗಣಪನಿಗೆ ಭಾರೀ ಬೇಡಿಕೆ
ಮೈಸೂರು: ಗೌರಿ ಗಣೇಶ ಹಬ್ಬಕ್ಕೆ ಇನ್ನು ಆರು ದಿನಗಳು ಬಾಕಿಯಿದ್ದು, ಪರಿಸರ ಸ್ನೇಹಿ ಗಣಪನ ಮೂರ್ತಿಗಳ ತಯಾರಿ ಭರದಿಂದ ಸಾಗಿದೆ. ಯುವಕರು ಅಂದ ಚೆಂದದಿಂದ ಕಂಗೊಳಿಸುವ ಗೌರಿ...
Paris Paralympics 2024: ಬ್ಯಾಡ್ಮಿಂಟನ್‌ನಲ್ಲಿ ಸೆಮಿಸ್‌ಗೆ ಲಗ್ಗೆಯಿಟ್ಟ ನಿತ್ಯಾಶ್ರೀ
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪ್ಯಾರಾ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ಪಟು ನಿತ್ಯಾಶ್ರೀ ಅವರು ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ. ಬ್ಯಾಡ್ಮಿಂಟನ್‌ನ ಮಹಿಳೆಯರ ಸಿಂಗಲ್ಸ್ ಎಚ್‌ಎಚ್-6 ವಿಭಾಗದ...
ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಬೆನ್ನುನೋವು: ವೈದ್ಯರಿಂದ ಚಿಕಿತ್ಸೆ
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ಗೆ ಬೆನ್ನುನೋವು ಕಾಡುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ...
ವೆನಿಸ್ ಚಿತ್ರೋತ್ಸವದಲ್ಲಿ ಡಾ. ಗಿರೀಶ್ ಕಾಸರವಳ್ಳಿ ಅವರಿಗೆ ವಿಶೇಷ ಗೌರವ
ಕನ್ನಡದ ಹೆಮ್ಮೆಯ ನಿರ್ದೇಶಕ ಡಾ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಹಲವಾರು ಚಿತ್ರಗಳು ಜಗತ್ತಿನ ಹಲವು ಜನಪ್ರಿಯ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುವುದರ ಜೊತೆಗೆ ಮನ್ನಣೆ ಪಡೆದಿದೆ. ಈಗ...
ವರ್ಷ ಪೂರೈಸಿದ ಗೃಹಲಕ್ಷ್ಮಿ ಯೋಜನೆ: ಸಂತಸ ಹಂಚಿಕೊಂಡ ಸಿಎಂ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ...
ತೆಲಂಗಾಣದಲ್ಲಿ ವರುಣನ ಅಬ್ಬರ: ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಹೈದರಾಬಾದ್: ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಮುಂದಿನ ಮೂರು ದಿನಗಳಲ್ಲಿ ಈ...
ರಂಗೇರಿದ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸಿ ತಾಲೀಮು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭವಾಗಿದ್ದು, ಇಂದಿನಿಂದ ದಸರಾ ಗಜಪಡೆಗೆ ಮರಳಿನ ಮೂಟೆ ಹೊರುವ ವಿಶೇಷ ತಾಲೀಮು ಆರಂಭವಾಗಿದೆ. ಈ ವರ್ಷದ ದಸರಾ...
ಬಿಆರ್‌ಟಿ ವಲಯದಲ್ಲಿ ಪತ್ತೆಯಾದ ಹೆಣ್ಣಾನೆ ಕಳೇಬರ
ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಆರ್‌ಟಿ...
ಕೋವಿಡ್ ವೇಳೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ: ಬಿಜೆಪಿ ಸಂಸದ ಡಾ.ಕೆ.ಸುಧಾಕರ್
ಬೆಂಗಳೂರು: ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ...